Recent News

6 months ago

ಪತ್ನಿ ಇದ್ದಾಗಿಯೂ ಯುವತಿ ಜೊತೆ ಸಂಬಂಧ – ಯುವ ಜೋಡಿ ಆತ್ಮಹತ್ಯೆ

ಮಂಗಳೂರು: ಅಕ್ರಮ ಸಂಬಂಧ ಹೊಂದಿದ್ದ ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿರೋ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸುದೆಮುಗೇರು ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ಸಮೀಪದ ರೆಂಕೆದಗುತ್ತು ನಿವಾಸಿ ಚಿದಾನಂದ ಶೆಟ್ಟಿ ಹಾಗೂ ಸಂಗೀತಾ ನೇಣಿಗೆ ಶರಣಾದವರು. ಎರಡು ಮದುವೆಯಾಗಿದ್ದ ಚಿದಾನಂದ, ಸಂಗೀತಾಳ ಜೊತೆ ಅಕ್ರಮ ಸಂಬಂಧವಿಟ್ಟುಕೊಂಡಿದ್ದನು ಎನ್ನಲಾಗಿದೆ. ಮೊದಲ ಪತ್ನಿಗೆ ವಿಚ್ಚೇದನ ನೀಡಿ ಎರಡನೇ ಮದುವೆಯಾಗಿದ್ದ ಚಿದಾನಂದ, ಪತ್ನಿ ಇದ್ದರೂ ಬೇರೊಬ್ಬ ಯುವತಿ ಜೊತೆ ಸಂಬಂಧ ಹೊಂದಿದ್ದನು. ಈ ಅನೈತಿಕ ಸಂಬಂಧ ತಿಳಿದು ಮನೆಯಲ್ಲಿ 2ನೇ ಪತ್ನಿ […]

1 year ago

ಸರ್ಕಾರದ ಕೈಲಿ ಆಗದ್ದನ್ನ ಸಾಧಿಸಿದ್ರು- ಕೂಡಿಟ್ಟ 30 ಸಾವಿರದಿಂದ ತೂಗುಸೇತುವೆ ಕಟ್ಟಿದ್ರು ಬೆಳ್ತಂಗಡಿಯ ಬಾಲಕೃಷ್ಣ

ಮಂಗಳೂರು: ಸರ್ಕಾರಗಳಿಗೆ ಎಷ್ಟೇ ಮನವಿ ಮಾಡಿದರೂ ಸಾಧ್ಯವಾಗದ್ದನ್ನ ಬೆಳ್ತಂಗಡಿಯ ಯುವಕನೊಬ್ಬ ಮಾಡಿ ತೋರಿಸುವ ಮೂಲಕ ಇದೀಗ ಪಬ್ಲಿಕ್ ಹೀರೋ ಆಗಿದ್ದಾರೆ. ಹೌದು. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಅತ್ಯಂತ ಕುಗ್ರಾಮ ಪೊಲಿಪು ನಿವಾಸಿ ಬಾಲಕೃಷ್ಣ ಜನರ ವರ್ಷಗಳ ನೋವಿಗೆ ಪರಿಹಾರ ಸೂಚಿಸಿದ್ದಾರೆ. ಶಿಶಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಈ ಗ್ರಾಮ ದಟ್ಟ ಅರಣ್ಯಗಳ ಮಧ್ಯೆ...

ಕೆಲಸ ಮಾಡದಿದ್ರೆ ಜಿಲ್ಲೆಯವನಾದ್ರೂ ಸುಮ್ಮನೆ ಬಿಡೋದಿಲ್ಲ- ಅಧಿಕಾರಿಗೆ ಮಾಜಿ ಶಾಸಕ ಧಮ್ಕಿ

1 year ago

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಾಜಿ ಶಾಸಕ ವಸಂತ ಬಂಗೇರ ಅಧಿಕಾರಿಗಳನ್ನು ಹೀನಾಯವಾಗಿ ನಡೆಸಿಕೊಳ್ಳೋದರ ಮೂಲಕ ಮತ್ತೆ ವಿವಾದಕ್ಕೆ ಗುರಿಯಾಗಿದ್ದಾರೆ. ಗುರುವಾರ ಚಾರ್ಮಾಡಿ ಘಾಟ್ ವೀಕ್ಷಣೆಗೆ ತೆರಳಿದ್ದ ವಸಂತ ಬಂಗೇರ ಅವರು ತನ್ನ ಬೆಂಬಲಿಗರ ಎದುರಲ್ಲಿಯೇ ಹೆದ್ದಾರಿ ಪ್ರಾಧಿಕಾರದ...

ಬೆಳ್ತಂಗಡಿಯಿಂದ ಕಾಣೆಯಾಗಿದ್ದ ಬಿಜೆಪಿ ಕಾರ್ಯಕರ್ತ ಶವವಾಗಿ ಪತ್ತೆ!

1 year ago

ಮಂಗಳೂರು: ಎಂಟು ದಿನಗಳ ಹಿಂದೆ ನಿಗೂಢ ಕಾಣೆಯಾಗಿದ್ದ ಬಿಜೆಪಿ ಕಾರ್ಯಕರ್ತ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ತಾಲೂಕಿನ ಶಂಭೂರಿನ ಎಎಂಆರ್ ಡ್ಯಾಮ್ ಬಳಿ ನದಿ ಕಿನಾರೆಯಲ್ಲಿ ಶವ ಸಿಕ್ಕಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ. ಬೆಳ್ತಂಗಡಿ ತಾಲೂಕಿನ...

ಕಡಲ ನಗರಿಯಲ್ಲಿ ಚುನಾವಣೆಯ ನಗಾರಿ- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲೆಕ್ಷನ್ ಅಖಾಡ ಹೇಗಿದೆ?

1 year ago

ಚುನಾವಣಾ ದಂಗಲ್ ನಲ್ಲಿ ಈಗ ಎಲ್ಲರ ಚಿತ್ತ ಕರಾವಳಿ ಕರ್ನಾಟಕದತ್ತ. ದಕ್ಷಿಣ ಕೆನರಾದಲ್ಲಿ ರಾಜಕಾರಣಕ್ಕೆ ಧರ್ಮದ ಹೊದಿಕೆ ಮುಚ್ಚಿ ಅದೆಷ್ಟೋ ಕಾಲವೇ ಆಯ್ತು. ಬುದ್ಧಿವಂತರ ಜಿಲ್ಲೆಯಲ್ಲಿ ಅಭಿವೃದ್ಧಿ ಹಾಗೂ ಇತರೆ ವಿಷಯಗಳು ರಾಜಕೀಯದ ವಿಷಯದಲ್ಲಂತೂ ನಗಣ್ಯ. ಚುನಾವಣೆಯ ಹೊಸ್ತಿಲಲ್ಲಿ ತಲೆ ಎತ್ತಿದ...

KSRP ಬಸ್ಸಿಗೆ ಸವರಿ ಬೈಕಿಗೆ ಗುದ್ದಿ ಲಾರಿ ಪಲ್ಟಿ- ತಂದೆ ಬಲಿ, ಪುತ್ರಿಯರಿಗೆ ಗಂಭೀರ ಗಾಯ!

2 years ago

ಮಂಗಳೂರು: ಕೋಳಿ ಸಾಗಾಟದ ಲಾರಿ ಗುದ್ದಿ ಬೈಕ್ ಸವಾರರೊಬ್ಬರು ದಾರುಣವಾಗಿ ಬಲಿಯಾದ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ನಡೆದಿದೆ. ಮೃತ ದುರ್ದೈವಿ ಬೈಕ್ ಸವಾರನನ್ನು ಕರಿಮಣೇಲು ನಿವಾಸಿ ಉದಯ್ ಜೈನ್(40) ಎಂದು ಗುರುತಿಸಲಾಗಿದೆ. ಈ ಘಟನೆ ಬೆಳಗ್ಗಿನ ಜಾವ 7.30 ಕ್ಕೆ...

ಚಾರ್ಮಾಡಿಯಲ್ಲಿ ಹೆಚ್ಚಿದ  ಟ್ರಾಫಿಕ್ ಜಾಮ್- ಅಪಘಾತ ತಪ್ಪಿಸಲು ಪೊಲೀಸರನ್ನು ನೇಮಿಸುವಂತೆ ಸ್ಥಳೀಯರ ಆಗ್ರಹ

2 years ago

ಚಿಕ್ಕಮಗಳೂರು: ಶಿರಾಡಿಘಾಟ್ ರಸ್ತೆ ಬಂದ್ ಆದ ಮೇಲೆ ಬೆಂಗಳೂರು-ಮಂಗಳೂರು ಹೆದ್ದಾರಿಯ ವಾಹನಗಳು ಚಾರ್ಮಾಡಿ ಘಾಟ್‍ನಲ್ಲಿ ಸಂಚರಿಸುತ್ತಿರೋದ್ರಿಂದ ಚಾರ್ಮಾಡಿಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ದಿನಕ್ಕೆ ಎರಡ್ಮೂರು ಗಂಟೆ ವಾಹನ ಸವಾರರು ನಿಂತಲ್ಲೇ ನಿಲ್ಲುವಂತಹ ಸ್ಥಿತಿ ನಿರ್ಮಾಣವಾಗಿದೆ. ಬೆಂಗಳೂರಿನಿಂದ ಮಂಗಳೂರು, ಧರ್ಮಸ್ಥಳ, ಬೆಳ್ತಂಗಡಿ,...

ಸಾಮಾಜಿಕ ಜಾಲತಾಣದಲ್ಲಿ ವಿದ್ಯಾರ್ಥಿನಿಗೆ ಬೆದರಿಕೆ ಪ್ರಕರಣ- ಬೆಳ್ತಂಗಡಿಯ ಯುವಕ ಅರೆಸ್ಟ್

2 years ago

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬೆಳ್ತಂಗಡಿಯ ಕಕ್ಕಿಂಜೆ ನಿವಾಸಿ ಹರೀಶ್ ದೇವಾಡಿಗ ಬಂಧಿತ ಆರೋಪಿ. ಅನ್ಯಕೋಮಿನ ಸದಸ್ಯನ ಜೊತೆ ಫೋಟೋ ತೆಗೆದು ಹಂಚಿಕೊಂಡಿದ್ದಕ್ಕೆ ವಿದ್ಯಾರ್ಥಿನಿ, ಎಸ್‍ಎಫ್‍ಐ ದಕ್ಷಿಣ ಕನ್ನಡ ಜಿಲ್ಲಾ...