Tuesday, 17th July 2018

6 months ago

ಕಾಂಗ್ರೆಸ್‍ನತ್ತ ಮಾಲಾಶ್ರೀ, ಸಾಧು ಕೋಕಿಲ ಚಿತ್ತ?

ಬೆಂಗಳೂರು: ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ ರಾಜಕೀಯ ಚಟುವಟಿಕೆ ಮತ್ತಷ್ಟು ಜೋರಾಗಿದ್ದು ಸ್ಯಾಂಡಲ್‍ವುಡ್ ತಾರೆಯರಾದ ಮಾಲಾಶ್ರೀ ಮತ್ತು ಸಾಧು ಕೋಕಿಲ ಕಾಂಗ್ರೆಸ್ ಸೇರ್ಪಡೆಯಾಗಲು ಚಿಂತನೆ ನಡೆಸಿದ್ದಾರೆ. ಹೌದು. ಇಂಧನ ಸಚಿವ ಡಿ.ಕೆ ಶಿವಕುಮಾರ್ ಅವರನ್ನು ಮಾಲಾಶ್ರೀ ಮತ್ತು ಸಾಧುಕೋಕಿಲ ಭೇಟಿ ಮಾಡಿ ಪಕ್ಷ ಸೇರುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ ಎನ್ನುವ ಸುದ್ದಿ ಕೈ ಪಾಳೆಯದಿಂದ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಡಿ ಕೆ ಶಿವಕುಮಾರ್  ಅವರನ್ನು ಬುಧವಾರ ಭೇಟಿ ಮಾಡಿ ಮಾಲಾಶ್ರೀ ಈ ವಿಚಾರದ ಬಗ್ಗೆ […]

8 months ago

ಶಾಸಕ ಆನಂದ್ ಸಿಂಗ್‍ಗೆ ಬಿಜೆಪಿಯಿಂದ ಶೋಕಾಸ್ ನೋಟಿಸ್

ಬೆಂಗಳೂರು: ಬಿಜೆಪಿ ಪಕ್ಷ ನಿಲುವಿಗೆ ವಿರುದ್ಧವಾಗಿ ಟಿಪ್ಪು ಜಯಂತಿಯಲ್ಲಿ ಭಾಗವಹಿಸಿದ್ದ ಹೊಸಪೇಟೆಯ ಶಾಸಕ ಆನಂದ್ ಸಿಂಗ್ ಅವರಿಗೆ ಬಿಜೆಪಿ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಶಾಸಕ ಆನಂದ್ ಸಿಂಗ್ ಇಂದು ಬೆಳಗ್ಗೆ ಹೊಸಪೇಟೆಯಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಬಿಜೆಪಿ ನಾಯಕರಿಗೆ ಮುಜುಗರಕ್ಕೆ ಕಾರಣವಾಗಿತ್ತು. ಈ ಕುರಿತು 7 ದಿನಗಳಲ್ಲಿ ವಿವರಣೆ ನೀಡುವಂತೆ...

ನೀವು ಊರಿಗೆ ಹೋಗಿ ವಾಪಸ್ ಬಂದಿದ್ದಕ್ಕೆ KSRTCಗೆ ಒಂದೇ ದಿನ ಭರ್ಜರಿ 13.46 ಕೋಟಿ ರೂ. ಬಂತು!

10 months ago

ಬೆಂಗಳೂರು: ಈ ಬಾರಿ ದಸರಾ ಹಬ್ಬಕ್ಕೆ ನೀವು ಊರಿಗೆ ಹೋಗಿದ್ರಾ..? ಹಬ್ಬ ಎಲ್ಲಾ ಮುಗಿಸಿ ನಿನ್ನೆ (ಅಕ್ಟೋಬರ್ 3) ರಂದು ವಾಪಸ್ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ವಾಪಸ್ ಬಂದ್ರಾ..? ಹೌದು ಎಂದಾದರೆ ಕೆ.ಎಸ್.ಆರ್.ಟಿ.ಸಿ ಈ ಬಾರಿ ಮಾಡಿದ ದಾಖಲೆ ಆದಾಯದಲ್ಲಿ ನಿಮ್ಮ...

ಪ್ರೇಕ್ಷಕರಿಂದ ಚಪ್ಪಾಳೆ ಗಿಟ್ಟಿಸಲು ಹುಚ್ಚು ಹೇಳಿಕೆ: ಪ್ರಕಾಶ್ ರಾಜ್ ವಿರುದ್ಧ ಸುರೇಶ್ ಕುಮಾರ್ ವಾಗ್ದಾಳಿ

10 months ago

ಬೆಂಗಳೂರು: ಚಪ್ಪಾಳೆ ತಟ್ಟುತ್ತಾರೆ ಎನ್ನುವ ಮನಸ್ಥಿಯಲ್ಲಿ ವೇದಿಕೆ ಮೇಲೆ ಪ್ರಕಾಶ್ ರಾಜ್ ಹುಚ್ಚುಚ್ಚಾಗಿ ಮಾತನಾಡಿದ್ದಾರೆ ಎಂದು ಬಿಜೆಪಿ ಮುಖಂಡ ಸುರೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಕಾಶ್ ರಾಜ್ ನಟರಾಗಿ ಮುಂದುವರಿದರೆ ಒಳ್ಳೆಯದು. ಇಲ್ಲದೇ...

ಡಿಕೆ ಶಿವಕುಮಾರ್ ಮನೆ ಮೇಲಿನ ಐಟಿ ದಾಳಿಗೆ ಸ್ಫೋಟಕ ಟ್ವಿಸ್ಟ್

11 months ago

ಬೆಂಗಳೂರು: ಡಿಕೆಶಿ, ಮತ್ತವರ ಸಂಬಂಧಿಕರು, ಆಪ್ತರ ಮೇಲೆ ನಡೆದಿರುವ ಆದಾಯ ತೆರಿಗೆ ಇಲಾಖೆಯ ದಾಳಿಗೆ ಸ್ಫೋಟಕ ತಿರುವು ಸಿಕ್ಕಿದ್ದು, ಡಿಕೆ ಶಿವಕುಮಾರ್ ಅವರನ್ನು ಬಿಜೆಪಿಗೆ ಸೇರಿಸುವ ಪ್ರಯತ್ನ ನಡೆದಿತ್ತು ಎನ್ನುವ ಸುದ್ದಿಯೊಂದು ಹರಿದಾಡಲು ಆರಂಭವಾಗಿದೆ. ಐಟಿ ರೇಡ್‍ಗೂ 20 ದಿನ ಮುನ್ನ...

ಡಿಕೆಶಿ ಸೂಚನೆಯಂತೆ ಹಣ ಸಾಗಿಸಿದ್ದೇನೆ ಎಂದ ಆಪ್ತ ಆಂಜನೇಯ!

12 months ago

ನವದೆಹಲಿ: ಇಂಧನ ಸಚಿವ ಡಿ.ಕೆ.ಶಿವಕುಮಾರ್ ನಿರ್ದೇಶನನದಲ್ಲಿ ನಾನು 5 ಕೋಟಿ ರೂ. ಹಣವನ್ನು ಸಾಗಿಸಿದ್ದೇನೆ ಎಂದು ಎಚ್.ಆಂಜನೇಯ ಅವರು ಆದಾಯ ತೆರಿಗೆ ಇಲಾಖೆ ಅಧಿಕಾರ ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾರೆ. ರಾಷ್ಟ್ರೀಯ ಸುದ್ದಿ ವಾಹಿನಿ ‘ಟೈಮ್ಸ್ ನೌ’ಗೆ ನಿನ್ನೆ ದೆಹಲಿಯ ಡಿಕೆಶಿ ನಿವಾಸದ...

ನೋಟ್ ಬ್ಯಾನ್ ಅವಧಿಯಲ್ಲಿ 2 ಸಾವಿರ ಕೋಟಿ ರೂ. ಬದಲಾವಣೆ ಮಾಡಿಸಿದ್ರಂತೆ ಡಿಕೆಶಿ: ಇಡಿಯಲ್ಲಿ ದೂರು

12 months ago

ಬೆಂಗಳೂರು/ನವದೆಹಲಿ:ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಡಿಕೆ ಶಿವಕುಮಾರ್ ಅವರ ಸಂಪೂರ್ಣ ವ್ಯವಹಾರವನ್ನು ಜಾಲಾಡುತ್ತಿದ್ದಾರೆ. ಬುಧವಾರ ಬೆಳಗ್ಗೆ 7 ಗಂಟೆಯಿಂದ ಆರಂಭವಾಗಿರುವ ಐಟಿ ರೇಡ್ ಗುರುವಾರ ರಾತ್ರಿಯೂ ಕೂಡ ಮುಂದುವರಿದಿದೆ. ಡಿಕೆ ಶಿವಕುಮಾರ್ ಭಾರತದಲ್ಲಿ ಮಾತ್ರವಲ್ಲದೆ ಲಂಡನ್, ಸಿಂಗಾಪುರ್‍ನಲ್ಲೂ ಶಿವಕುಮಾರ್ ವಿದೇಶಿ ವಿನಿಮಯ...

ಜಿಎಸ್‍ಟಿ ಎಫೆಕ್ಟ್, ಚಿನ್ನದ ಅಂಗಡಿಗಳಿಗೆ ಮುಗಿಬಿದ್ದ ಮಹಿಳಾ ಮಣಿಗಳು

1 year ago

ಬೆಂಗಳೂರು: ಜುಲೈ 1ರಿಂದ ಸರಕು ಮತ್ತು ಸೇವ ತೆರಿಗೆ ಜಾರಿಯಾಗುವ ಹಿನ್ನೆಲೆಯಲ್ಲಿ ಮಹಿಳಾ ಮಣಿಗಳು ಚಿನ್ನದ ಅಂಗಡಿಗಳಿಗೆ ಲಗ್ಗೆ ಇಟ್ಟಿದ್ದಾರೆ. ಜಿಎಸ್‍ಟಿ ಜಾರಿಯಾದರೆ ಈಗಿರುವ ದರದಲ್ಲಿ ಒಂದು ಗ್ರಾಂಗೆ 60 ರೂಪಾಯಿ ಏರಿಕೆಯಾಗುವುದರಿಂದ ಚಿನ್ನದ ಅಂಗಡಿ ಗಳು ಗ್ರಾಹಕರಿಂದ ತುಂಬಿ ತುಳುಕುತ್ತಿದೆ....