Thursday, 25th April 2019

Recent News

1 month ago

ಬಿಎಸ್‍ವೈ ಡೈರಿ ಡಿಕೆಶಿ ಮನೆ ಸೇರಿದ್ದು ಹೇಗೆ?

ಬೆಂಗಳೂರು: ಬಿಜೆಪಿಯ ನಾಯಕರ ಒಳ ಜಗಳದಿಂದಾಗಿ ಯಡಿಯೂರಪ್ಪ ಬರೆದಿದ್ದ ಡೈರಿ ಡಿಕೆ ಶಿವಕುಮಾರ್ ಕೈ ಸೇರಿತ್ತು ಎಂದು ಕಾಂಗ್ರೆಸ್ ಹೇಳಿದೆ. ಬಿಜೆಪಿಯ ಮೂವರು ನಾಯಕರ ಒಳ ಜಗಳದಿಂದಾಗಿ ಡೈರಿ ಡಿಕೆ ಶಿವಕುಮಾರ್ ಕೈ ಸೇರಿತ್ತು. ಆದಾಯ ತೆರಿಗೆ ಇಲಾಖೆಯವರು ದಾಳಿ ನಡೆಸಿ ಈ ಡೈರಿ ವಶಪಡಿಸಿಕೊಂಡಿತ್ತು. 2017 ರಿಂದ ಈ ಡೈರಿ ಆದಾಯ ತೆರಿಗೆ ಇಲಾಖೆಯಲ್ಲೇ ಇದ್ದು, ನಂತರ ಈ ಡೈರಿಯ ಬಗ್ಗೆ ಯಾವುದೇ ತನಿಖೆ ನಡೆಸಿಲ್ಲ ಎಂದು ಕಾಂಗ್ರೆಸ್ ‘ಕ್ಯಾರವಾನ್’ ವರದಿಯನ್ನು ಉಲ್ಲೇಖಿಸಿ ಆರೋಪಿಸಿದೆ. ಕಾಂಗ್ರೆಸ್ […]

2 months ago

ಬಿಜೆಪಿಯವರಿಗೆ 2014 ರಿಂದ 2018ರವರೆಗೆ ಲಕ್ವಾ ಹೊಡೆದಿತ್ತಾ? ಸಚಿವ ಜಮೀರ್ ಅಹ್ಮದ್

ಬೆಂಗಳೂರು: ಸಿಎಂ ಕುಮಾರಸ್ವಾಮಿ ಅವರ ಹಳೆಯ ವಿಡಿಯೋ ಇಟ್ಟುಕೊಂಡು ರಿಲೀಸ್ ಮಾಡುತ್ತೇವೆ ಎಂದು ಹೇಳುತ್ತಿದ್ದಾರಲ್ಲ. ಅಂದಿನಿಂದ ಅಂದರೆ 2014 ರಿಂದ 2018ರ ವರೆಗೆ ಬಿಜೆಪಿಯವರಿಗೆ ಪ್ಯಾರಾಲಿಸಿಸ್ (ಲಕ್ವಾ) ಹೊಡೆದಿತ್ತಾ ಎಂದು ಆಹಾರ ಸಚಿವ ಜಮೀರ್ ಅಹ್ಮದ್ ಪ್ರಶ್ನೆ ಮಾಡಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಕಳೆದ ದಿನವೇ ತನಿಖೆ ಮಾಡಬೇಕು ಎಂದು ಹೇಳಿದ್ದೆ. ಆದರೆ...

ಜೈಲಿನಲ್ಲೇ ಲವ್ವಿ-ಡವ್ವಿ ಶುರು ಮಾಡ್ದ ಕಾಲ್ ಸೆಂಟರ್ ಉದ್ಯೋಗಿ ಪ್ರತಿಭಾ ಹಂತಕ!

2 years ago

ಬೆಂಗಳೂರು: ಕಾಲ್ ಸೆಂಟರ್ ಮಹಿಳಾ ಉದ್ಯೋಗಿ ಪ್ರತಿಭಾ ಕೊಲೆಗೈದ ಹಂತಕ ಜೈಲಿನಲ್ಲೇ ಲವ್ವಿಡವ್ವಿ ಶುರುಮಾಡಿದ್ದಾನೆ. ಪ್ರತಿಭಾ ಮರ್ಡರ್ ಕೇಸ್‍ನಲ್ಲಿ ಜೀವವಾಧಿ ಶಿಕ್ಷೆಗೆ ಒಳಗಾಗಿರುವ ಅಪರಾಧಿ ಶಿವಕುಮಾರ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾನೆ. ಆದರೆ ಜೈಲಿನಲ್ಲಿ ಕೊಳೆಯಬೇಕಿದ್ದ ಇವನು ಜೈಲಿನ ಹೋಂ ಗಾರ್ಡ್...