Sunday, 22nd September 2019

5 months ago

ಬೆಂಗಳೂರು ರೌಂಡಪ್ – ದಕ್ಷಿಣ, ಉತ್ತರ, ಕೇಂದ್ರದಲ್ಲಿ ಯಾರಿಗೆ ಜಯಮಾಲೆ?

ಬೆಂಗಳೂರು ಮಹಾನಗರವನ್ನು ದಕ್ಷಿಣ, ಉತ್ತರ ಮತ್ತು ಕೇಂದ್ರ ಎಂದು ಮೂರು ಲೋಕಸಭಾ ಕ್ಷೇತ್ರಗಳನ್ನು ವಿಭಾಗಿಸಲಾಗಿದೆ. ಈ ಮೂರು ಕ್ಷೇತ್ರಗಳು ಬಿಜೆಪಿಯ ಭದ್ರಕೋಟೆಗಳೆಂದು ಬಿಂಬಿತವಾಗಿದ್ದು, ಅನಂತ್‍ಕುಮಾರ್ ನಿಧನದ ಬಳಿಕ ಬೆಂಗಳೂರು ದಕ್ಷಿಣದಿಂದ ಬಿಜೆಪಿಯಿಂದ ತೇಜಸ್ವಿ ಸೂರ್ಯ ಕಣಕ್ಕಿಳಿದಿದ್ದಾರೆ. ಇತ್ತ ಉತ್ತರದಲ್ಲಿ ಡಿ.ವಿ.ಸದಾನಂದ ಗೌಡ ಎರಡನೇ ಬಾರಿಗೆ ಸ್ಪರ್ಧಿಸಿದ್ದಾರೆ. ಕೇಂದ್ರದಿಂದ ಪಿ.ಸಿ.ಮೋಹನ್ ಕಣದಲ್ಲಿದ್ದಾರೆ. ಇತ್ತ ಕಾಂಗ್ರೆಸ್‍ನಿಂದ ಬೆಂಗಳೂರು ಕೇಂದ್ರ ರಿಜ್ವಾನ್ ಅರ್ಷದ್, ಉತ್ತರದಲ್ಲಿ ಕೃಷ್ಣ ಬೈರೇಗೌಡ ಮತ್ತು ದಕ್ಷಿಣದಲ್ಲಿ ಬಿ.ಕೆ.ಹರಿಪ್ರಸಾದ್ ಕಣದಲ್ಲಿದ್ದಾರೆ. ಮೊದಲ ಬಾರಿಗೆ ನಟ ಪ್ರಕಾಶ್ ರೈ ಬೆಂಗಳೂರು […]

6 months ago

ಗುರುವನ್ನು ಹಾಡಿ ಹೊಗಳಿದ ಸಿದ್ದರಾಮಯ್ಯ

– ಬಿಜೆಪಿ ಪ್ರಣಾಳಿಕೆ ಓಲ್ಡ್ ವೈನ್ ಇನ್ ನ್ಯೂ ಬಾಟಲ್ ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಐದು ವರ್ಷ ಆಡಳಿತ ಮಾಡಿದರೂ ಜನ ನೆನಪಿಟ್ಟುಕೊಳ್ಳುವ ಒಂದೇ ಒಂದು ಕೆಲಸ ಮಾಡಲಿಲ್ಲ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು 11 ತಿಂಗಳು ಮಾತ್ರ ಪ್ರಧಾನಿಯಾಗಿದ್ದರು. ಆಗ ಅವರು ಜನ ನೆನಪಿಸುವಂತಹ ಕೆಲಸ ಮಾಡಿದ್ದರು ಎಂದು ಮಾಜಿ ಸಿಎಂ ಸಿದ್ದರಾಮಯ್ಯ...

ಸರ್ಕಾರ ಬೀಳಿಸಲು ಬಂದಿದ್ದ ಶಾಸಕರನ್ನೇ ಬೀಳಿಸ್ತೀನಿ: ಅಶ್ವಥ್ ನಾರಾಯಣ್‍ಗೆ ಡಿಕೆಶಿ ಟಾಂಗ್

6 months ago

– ಬೆಂಗಳೂರಿಗೆ ಉತ್ತರ ಕ್ಷೇತ್ರಕ್ಕೆ ಸದಾನಂದಗೌಡರ ಕೊಡುಗೆ ಏನು? – ಬಿಜೆಪಿ ಅಭ್ಯರ್ಥಿ ಆರ್‌ಎಸ್‌ಎಸ್ ಟೆಂಟ್‍ಗೆ ಮರಳುವುದು ಗ್ಯಾರಂಟಿ – ತೇಜಸ್ವಿ ಸೂರ್ಯ ವಿರುದ್ಧ ಡಿಕೆಶಿ ಕಿಡಿ ಬೆಂಗಳೂರು: ಇಲ್ಲಿನ ಶಾಸಕರು ಮೈತ್ರಿ ಸರ್ಕಾರವನ್ನೇ ಬೀಳಿಸಲು ಪ್ರಯತ್ನ ಮಾಡುತ್ತಿದ್ದರು. ಈಗೇನೂ ಹೇಳಲ್ಲ,...

ಬೆಂಗ್ಳೂರು ಉತ್ತರ ಕ್ಷೇತ್ರ – ದೋಸ್ತಿಗಳಿಗೆ ಸಿಕ್ತು ‘ಉತ್ತರ’..!

6 months ago

ಬೆಂಗಳೂರು: ಮೊದಲ ಹಂತದ ನಾಮಪತ್ರ ಸಲ್ಲಿಕೆಗೆ ಮಂಗಳವಾರ ಕೊನೇ ದಿನ ಆಗಿದ್ದು, ಅಂತಿಮವಾಗಿ ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಮೈತ್ರಿ ಹಿನ್ನೆಲೆಯಲ್ಲಿ ಜೆಡಿಎಸ್‍ಗೆ ಬಿಟ್ಟು ಕೊಡಲಾಗಿದ್ದ ಈ ಕ್ಷೇತ್ರದಲ್ಲಿ ಅಂತಿಮವಾಗಿ ಕಾಂಗ್ರೆಸ್ ಪಕ್ಷದ ಸಚಿವ ಕೃಷ್ಣ ಭೈರೇಗೌಡ...

ಬೆಂಗಳೂರು ಉತ್ತರದಲ್ಲಿ ಜೆಡಿಎಸ್‍ಗೆ ಸಂಕಷ್ಟ – ಷರತ್ತು ಒಪ್ಪಿದ್ರೆ ಸ್ಪರ್ಧೆಗೆ ಸಿದ್ಧ ಎಂದ ಶಂಕರ್!

6 months ago

ಬೆಂಗಳೂರು: ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಇಲ್ಲದೆ ಜೆಡಿಎಸ್ ಪರದಾಡುವಂತಾಗಿದ್ದು, ಭಾರೀ ಸಂಕಷ್ಟಕ್ಕೆ ಸಿಲುಕಿಕೊಂಡಿದೆ. ಮಾಜಿ ಶಿಷ್ಯ, ಕಾಂಗ್ರೆಸ್‍ನ ಬಿ.ಎಲ್.ಶಂಕರ್ ಅವರನ್ನು ಬೆಂಗಳೂರು ಉತ್ತರ ಕ್ಷೇತ್ರದಿಂದ ಕಣಕ್ಕೆ ಇಳಿಸಲು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಪ್ಲಾನ್ ರೂಪಿಸಿದ್ದರು. ಬಿ.ಎಲ್.ಶಂಕರ್ ಅವರು ಸ್ಪರ್ಧೆಗೆ ಒಪ್ಪಿಗೆ...

ದೇವೇಗೌಡರ ಸ್ಪರ್ಧೆಗೆ ‘ಕೈ’ ಶಾಸಕರ ಷರತ್ತು!

6 months ago

ಬೆಂಗಳೂರು: ಮೊಮ್ಮಕ್ಕಳ ರಾಜಕೀಯ ಭವಿಷ್ಯಕ್ಕಾಗಿ `ಕ್ಷೇತ್ರ’ ತ್ಯಾಗ ಮಾಡಿದ ಮಾಜಿ ಪ್ರಧಾನಿ ದೇವೇಗೌಡರ ರಾಜಕೀಯ ಬದುಕು ಈಗ ಮಸುಕಾಗುತ್ತಿದೆ. ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿರೋ ದೇವೇಗೌಡರಿಗೆ ಕಾಂಗ್ರೆಸ್ಸಿನ ಶಾಸಕರೇ ಮಗ್ಗಲ ಮುಳ್ಳಾಗಿದ್ದಾರೆ. ಹೊಸ ಕ್ಷೇತ್ರದಲ್ಲಿ ಸ್ಪರ್ಧಿಸಬೇಕೇ? ಅಥವಾ ಬೇಡ್ವೇ?...

ರಾಹುಲ್ ಗಾಂಧಿ ಮುಂದೆ ಗುರು ಶಿಷ್ಯರ ಸೂತ್ರ – ಸಿದ್ದರಾಮಯ್ಯ ಸೂತ್ರವನ್ನ ಒಪ್ಪಿಕೊಂಡಿದ್ಯಾಕೆ ಹೆಚ್‍ಡಿಡಿ?

6 months ago

ಬೆಂಗಳೂರು: ಕರ್ನಾಟಕದಲ್ಲಿ ಮೈತ್ರಿ ಸರ್ಕಾರ ರಚಿಸಿರುವ ಕಾಂಗ್ರೆಸ್ ಮತ್ತು ಜೆಡಿಎಸ್ 20:8ರಂತೆ ಲೋಕಸಭಾ ಕ್ಷೇತ್ರಗಳನ್ನು ಹಂಚಿಕೊಂಡಿವೆ. ಮೈಸೂರು ಕ್ಷೇತ್ರವನ್ನು ತಮ್ಮಲ್ಲಿಯೇ ಉಳಿಸಿಕೊಳ್ಳಲು ಮಾಜಿ ಸಿಎಂ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ. ಜೆಡಿಎಸ್ ಪಾಲಾಗುತ್ತಿದ್ದ ಮೈಸೂರನ್ನು ಸಿದ್ದರಾಮಯ್ಯ ಉಳುಸಿಕೊಂಡಿದ್ದರ ಹಿಂದಿನ ಕಹಾನಿ ಇಲ್ಲಿದೆ. ಮೊಮ್ಮಗನಿಗಾಗಿ ಮಾಜಿ...