ಹಣ ಡಬಲ್, ಬಿಎಂಡಬ್ಲ್ಯೂ ಕಾರು ಕೊಡಿಸುವ ಆಸೆ ತೋರಿಸಿ ವಂಚನೆ – ಯುವತಿ ಆತ್ಮಹತ್ಯೆ
ಬೆಂಗಳೂರು: ಹಣ ಡಬಲ್ ಮಾಡಿಕೊಳ್ಳುವ ಆಸೆಗೆ ಬಿದ್ದ ಯುವತಿಯೊಬ್ಬಳು ವಂಚನೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ…
Bengaluru | ರೋಡ್ ರೇಜ್‌ಗೆ ಬೆಚ್ಚಿಬಿದ್ದ ದಂಪತಿ – 5 ವರ್ಷದ ಮಗುವಿನ ತಲೆಗೆ ಗಾಯ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೆ ರೋಡ್ ರೇಜ್ ಪ್ರಕರಣ (Road Rage Case) ಕಂಡುಬಂದಿದೆ. ದೀಪಾವಳಿ…
ನನ್ನನ್ನ ಬೆತ್ತಲೆಗೊಳಿಸಿ ಲೈಂಗಿಕ ಕಿರುಕುಳ ನೀಡಿದ್ರು – ನಿರ್ದೇಶಕ ರಂಜಿತ್ ವಿರುದ್ಧ ನಟ ದೂರು, ಕೇಸ್ ದಾಖಲು
ತಿರುವನಂತಪುರಂ/ಬೆಂಗಳೂರು: ಆಡಿಷನ್ ನೆಪದಲ್ಲಿ ಹೋಟೆಲ್‌ಗೆ ಕರೆದು ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ…
ಬೆಂಗಳೂರು ಕಾಲೇಜಿಗೆ ಬಾಂಬ್ ಬೆದರಿಕೆ ಹಾಕಿದ್ದ ಆರೋಪಿ ಬಂಗಾಳದಲ್ಲಿ ಅರೆಸ್ಟ್
ಬೆಂಗಳೂರು: ನಗರದ ಬಸವನಗುಡಿಯ ಬಿಐಟಿ ಕಾಲೇಜಿಗೆ ಬಾಂಬ್ ಬೆದರಿಕೆ (Bomb Threat) ಹಾಕಿದ್ದ ಆರೋಪಿಯನ್ನು ಬೆಂಗಳೂರಿನ…
ಹಳೇ ದ್ವೇಷಕ್ಕೆ ಹರಿದ ನೆತ್ತರು – ಜೊತೆಯಲ್ಲೇ ಕುಡಿದು ಸ್ನೇಹಿತನ ಕೊಲೆ
ಬೆಂಗಳೂರು: ಹಳೆಯ ದ್ವೇಷಕ್ಕೆ ಮತ್ತೆ ನೆತ್ತರು ಹರಿದಿದೆ. ಜೊತೆಯಲ್ಲೇ ಕುಡಿದು ಸ್ನೇಹಿತನನ್ನೇ ಹತ್ಯೆಗೈದಿರುವ ಘಟನೆ ಬೆಂಗಳೂರಿನ…
ಬಾಲಕನ ತಲೆಯ ಮೇಲೆ ಹರಿದ ಟಾಟಾ ಏಸ್ – ಸ್ಥಳದಲ್ಲೇ ಸಾವು
ಬೆಂಗಳೂರು: ಬಾಲಕನ ತಲೆಯ ಮೇಲೆ ಟಾಟಾ ಏಸ್ ಹರಿದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಕೆ.ಜಿ…
ಇನ್ನೂ ರಿಟ್ರೀವ್ ಆಗಿಲ್ಲ ದರ್ಶನ್, ಪವಿತ್ರಾಗೌಡ ಮೊಬೈಲ್!
- ಕಳೆದ 2 ತಿಂಗಳಿನಿಂದ ಮೊಬೈಲ್ ರಿಟ್ರೀವ್‌ಗಾಗಿ ಕಾದಿರುವ ಪೊಲೀಸರು ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ…
ನಕಲಿ ದಾಖಲೆ ಸೃಷ್ಟಿಸಿ ಪಾಸ್‌ಪೋರ್ಟ್ – ದಾವಣಗೆರೆಯ ಪಾಕ್ ಸೊಸೆ ಚೆನ್ನೈನಲ್ಲಿ ಅರೆಸ್ಟ್
- ದಾವಣಗೆರೆ ಮೂಲದ ವ್ಯಕ್ತಿಯಿಂದಲೇ ಪಾಕ್ ಮೂಲದವರಿಗೆ ಆಶ್ರಯ ದಾವಣಗೆರೆ: ಬಾಂಗ್ಲಾದೇಶ ಹಾಗೂ ಪಾಕಿಸ್ತಾನದಿಂದ ಬಂದು,…
ಬ್ರೇಕಪ್ ಮಾಡಿಕೊಳ್ಳಲು ಖತರ್ನಾಕ್ ಪ್ಲ್ಯಾನ್ ಮಾಡಿದ್ದ ಸುಂದ್ರಿ – ಯಾವ ಥ್ರಿಲ್ಲರ್ ಸಿನಿಮಾಗೂ ಕಮ್ಮಿಯಿಲ್ಲ!
ಬೆಂಗಳೂರು: ಈಗಿನ ಕಾಲದ ಕೆಲವು ಲವ್ ಸ್ಟೋರಿಗಳು (Love Story) ಹೇಗಿರ್ತಾವೆ ಅಂದ್ರೆ ಬೆಳಗ್ಗೆ ವಾಟ್ಸಪ್‌ನಲ್ಲಿ…
ನಡುರಸ್ತೆಯಲ್ಲೇ ಯುವಕನ ಬಟ್ಟೆ ಬಿಚ್ಚಿಸಿ ಹಲ್ಲೆ – ಬೆಂಗಳೂರಲ್ಲಿ ಇದೆಂತಹ ಅಮಾನವೀಯ ಕೃತ್ಯ!
- ಪ್ರಾಣ ಉಳಿಸಿಕೊಳ್ಳಲು ಬೆತ್ತಲಾಗಿಯೇ ಓಡಿದ ಯುವಕ ಬೆಂಗಳೂರು: ಒಂಡೆದೆ ಸರ್ಕಾರ ಕಾನೂನುಗಳನ್ನು ಬಿಗಿಗೊಳಿಸುತ್ತಿದ್ದರೆ ಮತ್ತೊಂದೆಡೆ…