Tag: bengaluru rural

ನೀನು‌ ಎಷ್ಟು ಟ್ಯಾಕ್ಸ್ ಕಟ್ತೀಯಾ ಹೇಳು – ರೈತನ ವಿರುದ್ಧ ಸುರೇಶ್‌ ಗರಂ

ರಾಮನಗರ: ಬರ ಪರಿಹಾರ ಕೇಳಿದ ರೈತನ (Farmer) ಮೇಲೆ ಬೆಂಗಳೂರು ಗ್ರಾಮಾಂತರ (Bengaluru Rural) ಕ್ಷೇತ್ರದ…

Public TV

ಸ್ನೇಹಿತರ ಮನೆಗೆ ಹಬ್ಬಕ್ಕೆ ಬಂದಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಸಾವು

ಆನೇಕಲ್: ಸ್ನೇಹಿತರ ಮನೆಗೆ ಹಬ್ಬಕ್ಕೆಂದು ಬಂದಿದ್ದ ವ್ಯಕ್ತಿ ರೈಲು ಹಳಿ (Track) ದಾಟುವ ಸಂದರ್ಭ ರೈಲಿಗೆ…

Public TV

ದನಗಳ ಮೈ ತೊಳೆಯಲು ಹೋದ ರೈತ ನೀರು ಪಾಲು

ದೊಡ್ಡಬಳ್ಳಾಪುರ: ದನಗಳ ಮೈ ತೊಳೆಯಲು ನೀರಿಗಿಳಿದಿದ್ದ ರೈತನೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದುರ್ಘಟನೆ ಬೆಂಗಳೂರು ಗ್ರಾಮಾಂತರ…

Public TV

ಗಂಧದ ಮರ ಚೋರನಿಗೆ ಬಿತ್ತು ಗುಂಡೇಟು – ಸ್ಥಳದಲ್ಲೇ ಪ್ರಾಣ ಬಿಟ್ಟ ಕಳ್ಳ

ಆನೇಕಲ್: ಕಳೆದ ಹಲವು ದಿನಗಳಿಂದ ಗಂಧದ ಮರ (Sandalwood) ಕಳ್ಳತನ (Theft) ಮಾಡುತ್ತಿದ್ದ ಖದೀಮನ ಮೇಲೆ…

Public TV

ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಮಗ ಸಾವು

ಚಿಕ್ಕಬಳ್ಳಾಪುರ: ಕೃಷಿ ಹೊಂಡದಲ್ಲಿ ಮುಳುಗುತ್ತಿದ್ದ ಮಗನ ರಕ್ಷಿಸಲು ಹೋದ ತಾಯಿಯೂ ಮಗನ ಜೊತೆ ಸಾವನ್ನಪ್ಪಿರುವ ಘಟನೆ…

Public TV

ಕ್ರಿಕೆಟ್ ವೇಳೆ ಕಿರಿಕ್ – ಇಬ್ಬರ ಹತ್ಯೆಯಲ್ಲಿ ಅಂತ್ಯ

ಚಿಕ್ಕಬಳ್ಳಾಪುರ: ಬಿಜೆಪಿ (BJP) ಟಿಕೆಟ್ ಆಕಾಂಕ್ಷಿಯೊಬ್ಬರು ಆಯೋಜನೆ ಮಾಡಿದ್ದ ಕ್ರಿಕೆಟ್ ಟೂರ್ನಿ ವೇಳೆ ಕಿರಿಕ್ ನಡೆದು…

Public TV

ಬೆಂಗಳೂರು ಗ್ರಾಮಾಂತರ, ತುಮಕೂರಲ್ಲಿ‌ ಮೋದಿ ಹವಾ; ಬಯಲು ಸೀಮೆಯಲ್ಲಿ 12+ ಸೀಟ್ ಗೆಲ್ಲಲು ಬಿಜೆಪಿ ಟಾರ್ಗೆಟ್

ಬೆಂಗಳೂರು: ರಾಜ್ಯದಲ್ಲಿ ಕಳೆದ ವರ್ಷ ಆರಂಭವಾದ ಮೋದಿ (Narendra Modi) ಬ್ರ್ಯಾಂಡ್ ಅಸ್ತ್ರ ಪ್ರಯೋಗ ಯಶಸ್ವಿಯಾಗಿ…

Public TV

ಮರಕ್ಕೆ ನೇಣು ಹಾಕಿಕೊಳ್ಳುವಾಗ ಪಂಚೆ ಹರಿದು, ಕೆಳಗೆ ಬಿದ್ದು ಯುವಕ ಸಾವು

ಚಿಕ್ಕಬಳ್ಳಾಪುರ: ಸರ್ಕಾರಿ ಪ್ರಾಥಮಿಕ ಶಾಲೆಯ (Government School) ಅವರಣದಲ್ಲಿ ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು…

Public TV

ಜಾತ್ರೆಯಲ್ಲಿ ಕೊಂಡ ಹಾಯುವಾಗ ಬಿದ್ದು ಮಹಿಳೆಗೆ ಗಾಯ

ಬೆಂಗಳೂರು: ಅಜ್ಜನಕಟ್ಟೆ ರೇಣುಕಾ ಯಲ್ಲಮ್ಮ ದೇವಿಯ ಜಾತ್ರೆಯಲ್ಲಿ (Fair) ಕೊಂಡ ಹಾಯುವಾಗ ಮಹಿಳೆ (Woman) ಬಿದ್ದು,…

Public TV

ಬಿಬಿಎಂಪಿ ಕಸದ ಲಾರಿ- ಬೈಕ್ ನಡುವೆ ಡಿಕ್ಕಿ ; ಇಬ್ಬರು ಬೈಕ್ ಸವಾರರು ಸಾವು

ಚಿಕ್ಕಬಳ್ಳಾಪುರ: ಬಿಬಿಎಂಪಿ (BBMP) ಕಸದ ಲಾರಿ ಹಾಗೂ ಬೈಕ್ (Bike) ನಡುವೆ ಡಿಕ್ಕಿ ಸಂಭವಿಸಿ ಇಬ್ಬರು…

Public TV