ಬಿಜೆಪಿಯವರಿಗೆ ಗಾಂಧೀಜಿ ಬಗ್ಗೆ ಮಾತಾಡುವ, ಪ್ರತಿಮೆ ಬಳಿ ಪ್ರತಿಭಟಿಸುವ ನೈತಿಕ ಹಕ್ಕಿಲ್ಲ: ಡಿಕೆಶಿ
ಬೆಂಗಳೂರು: ಬಿಜೆಪಿ (BJP) ನಾಯಕರು ಗಾಂಧೀಜಿ ಬಗ್ಗೆ ಮಾತನಾಡುವ ನೈತಿಕ ಹಕ್ಕು ಕಳೆದುಕೊಂಡಿದ್ದಾರೆ. ತಮ್ಮ ಕಚೇರಿಗಳಲ್ಲಿ…
ಮನರೇಗಾ ಕಾಯ್ದೆ ಬದಲಾವಣೆ ಮಾಡಿ ಹಳ್ಳಿ ಅಧಿಕಾರವನ್ನ ಮೋದಿ ದಿಲ್ಲಿಗೆ ಕಸಿದುಕೊಂಡಿದ್ದಾರೆ: ಸಿದ್ದರಾಮಯ್ಯ
ಬೆಂಗಳೂರು: ಕೇಂದ್ರದಲ್ಲಿರುವ ಮೋದಿ (PM Modi) ನೇತೃತ್ವದ ಬಿಜೆಪಿ ಸರ್ಕಾರ ಹಳ್ಳಿ ಅಧಿಕಾರ ಕಸಿದುಕೊಂಡು, ಗ್ರಾಮೀಣ…
ಬೆಂಗಳೂರು: ಕೆಲಸ ಮುಗಿಸಿ ಪಿಜಿಗೆ ವಾಪಸ್ ಆಗ್ತಿದ್ದ ವೈದ್ಯೆಗೆ ಕಿರುಕುಳಕ್ಕೆ ಯತ್ನ – ಕಾಮುಕ ಅರೆಸ್ಟ್
ಬೆಂಗಳೂರು: ಖಾಸಗಿ ಆಸ್ಪತ್ರೆ ವೈದ್ಯೆ (Doctor Harassed) ಜೊತೆ ಅಸಭ್ಯ ವರ್ತನೆ ತೋರಿ ಕಿರುಕುಳಕ್ಕೆ ಯತ್ನಿಸಿದ…
ಪತ್ನಿ ಕೊಲೆಗೆ ಪತಿಯ ಪ್ರೀ-ಪ್ಲಾನ್; ಬಿಹಾರದಲ್ಲಿ 15 ದಿನ ಗನ್ ಟ್ರೈನಿಂಗ್ – ಎರಡು ಗನ್ ತಂದು ಹೆಂಡತಿ ಹತ್ಯೆ
ಬೆಂಗಳೂರು: ಹೆಂಡತಿ ಡೈವೋರ್ಸ್ ನೀಡದೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಆರೋಪಿಸಿ ಪತ್ನಿ ಭುವನೇಶ್ವರಿಯನ್ನು ಗುಂಡಿಕ್ಕಿ…
ಜವಳಿ ನೀತಿಯಲ್ಲಿ ಕೈಮಗ್ಗ ಉದ್ದಿಮೆಗೆ ಉತ್ತೇಜನ: ಸಚಿವ ಶಿವಾನಂದ ಪಾಟೀಲ
ಬೆಂಗಳೂರು: ಕೈಮಗ್ಗ ಉತ್ತೇಜನಕ್ಕೆ ಪೂರಕವಾದ ಅಂಶಗಳನ್ನು ನೂತನ ಜವಳಿ ನೀತಿಯಲ್ಲಿ ಅಳವಡಿಸಲಾಗುವುದು ಎಂದು ಜವಳಿ, ಕಬ್ಬು…
ಬೆಂಗಳೂರಿನಲ್ಲಿ 250 ಕೋಟಿ ವೆಚ್ಚದಲ್ಲಿ ವಿಶ್ವ ಗುರು ಬಸವಣ್ಣ ಉದ್ಯಾನವನಕ್ಕೆ ಕ್ಯಾಬಿನೆಟ್ ಒಪ್ಪಿಗೆ
ಬೆಂಗಳೂರು: ಯಲಹಂಕದ(Yelahanka) ಮಾದಪ್ಪನ ಹಳ್ಳಿಯಲ್ಲಿ ವಿಶ್ವ ಗುರು ಬಸವಣ್ಣ ಬೃಹತ್ ಉದ್ಯಾನವನ Vishva Guru Basavanna…
ಅಕ್ರಮ ಒತ್ತುವರಿದಾರರ ಸುಳ್ಳಿನ ಕಂತೆ – 2021ರಲ್ಲಿ ಇಲ್ಲದ ಮನೆಗಳು 2023ರಲ್ಲಿ ಪ್ರತ್ಯಕ್ಷ!
ಬೆಂಗಳೂರು: ಕೋಗಿಲು ಲೇಔಟ್ ಅಕ್ರಮ ಒತ್ತುವರಿ (Kogilu Layout Demolition) ವಿವಾದದಲ್ಲಿ ರಾಜ್ಯ ಸರ್ಕಾರ (Karnataka…
ಮುಂಗಡ ಹಣ ಪಾವತಿಸಿದವರಿಗೆ ಇಲ್ಲ, ಅಕ್ರಮ ಜಾಗದಲ್ಲಿ ನೆಲೆಸಿದವರಿಗೆ ಫಟಾಫಟ್ ಮನೆ!
ಬೆಂಗಳೂರು: ಅರ್ಜಿ ಸಲ್ಲಿಸಿ, ಮುಂಗಡ ಹಣವನ್ನು ಪಾವತಿ ಮಾಡಿ ಒಂದು ವರ್ಷವಾದರೂ ಗೃಹಭಾಗ್ಯ ನೀಡದ ಸರ್ಕಾರ…
CET 2026 ವೇಳಾಪಟ್ಟಿ ಪ್ರಕಟ – ಏಪ್ರಿಲ್ 22, 23 & 24ರಂದು ಪರೀಕ್ಷೆ
ಬೆಂಗಳೂರು: ವೃತ್ತಿಪರ ಕೋರ್ಸ್‌ಗಳಿಗೆ ನಡೆಯುವ CET 2026ರ ವೇಳಾಪಟ್ಟಿ ಪ್ರಕಟವಾಗಿದೆ. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ…
ಬಳ್ಳಾರಿ ರಾಜಕೀಯ ಘರ್ಷಣೆ ಸೂಕ್ತ ತನಿಖೆ ಆಗಬೇಕು: ಸುರೇಶ್ ಕುಮಾರ್
ಬಳ್ಳಾರಿ/ಬೆಂಗಳೂರು: ಬಳ್ಳಾರಿ ರಾಜಕೀಯ ಘರ್ಷಣೆ ವಿಚಾರವಾಗಿ ಸರ್ಕಾರ ಸೂಕ್ತ ತನಿಖೆ ಮಾಡಬೇಕು ಎಂದು ಮಾಜಿ ಸಚಿವ,…
