ಹಿರಿಯೂರು ಬಸ್ ದುರಂತ ಬೆನ್ನಲ್ಲೇ ಸರ್ಕಾರ ಅಲರ್ಟ್ – ಕೇಂದ್ರಕ್ಕೆ ಪತ್ರ ಬರೆಯಲು ರಾಮಲಿಂಗಾ ರೆಡ್ಡಿ ಚಿಂತನೆ
- ಟ್ರಕ್, ಲಾರಿ, ಬಸ್‌ಗಳಿಗೆ ಗೈಡ್‌ಲೈನ್ಸ್‌ಗೆ ಕೇಂದ್ರಕ್ಕೆ ಸಲಹೆ ಬೆಂಗಳೂರು: ಹೊಸ ವರ್ಷ ಮತ್ತು ಕ್ರಿಸ್ಮಸ್…
ಜನವರಿ 10, 12ರ ಬದಲಿಗೆ ಜ.18ಕ್ಕೆ ನೇಮಕಾತಿ ಪರೀಕ್ಷೆ – ಕೆಇಎ
ಬೆಂಗಳೂರು: ಕೆಎಸ್‌ಡಿಎಲ್ (KSDL) ಮತ್ತು ಕೃಷಿ ಮಾರಾಟ ಇಲಾಖೆಯ ವಿವಿಧ ಹುದ್ದೆಗಳಿಗೆ ಜನವರಿ 10 ಮತ್ತು…
ಬಿಕ್ಲು ಶಿವ ಕೊಲೆ ಕೇಸ್ – ಬಂಧನ ಭೀತಿಯಲ್ಲಿದ್ದ ಬೈರತಿ ಬಸವರಾಜ್‌ಗೆ ತಾತ್ಕಾಲಿಕ ರಿಲೀಫ್
- ಬಂಧನವಾದ್ರೆ ತಕ್ಷಣ ಬಿಡುಗಡೆಗೆ ಹೈಕೋರ್ಟ್ ಮಧ್ಯಂತರ ಆದೇಶ ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ…
BDA ಕಾರ್ಯಾಚರಣೆ; 10 ಕೋಟಿ ರೂ. ಆಸ್ತಿ ವಶ
ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ತನ್ನ ಆಸ್ತಿಯನ್ನು ವಶಪಡಿಸಿಕೊಳ್ಳುವ ಕಾಮಗಾರಿಯನ್ನು ಮುಂದುವರಿಸಿದ್ದು, ಇಂದು ನಾಡಪ್ರಭು ಕೆಂಪೇಗೌಡ…
ಬೆಂಗಳೂರು, ಮಂಗಳೂರಲ್ಲಿ ಕ್ರಿಸ್ಮಸ್ ಆಚರಿಸಿದ ಗ್ರೇಸ್ ಮಿನಿಸ್ಟ್ರಿ; ಬಡಮಕ್ಕಳ ಶಿಕ್ಷಣಕ್ಕೆ 15 ಲಕ್ಷ ರೂ. ದಾನ
ಮಂಗಳೂರು: ಗ್ರೇಸ್ ಮಿನಿಸ್ಟ್ರಿ (Grace Ministry) ಸೇವಾ ಸಂಸ್ಥೆಯ ವತಿಯಿಂದ ಮಂಗಳೂರು ಹಾಗೂ ಬೆಂಗಳೂರಿನಲ್ಲಿ ಅದ್ದೂರಿ…
ನ್ಯೂಇಯರ್‌ಗೆ ದಿನಗಣನೆ – ಪಬ್, ಬಾರ್ & ರೆಸ್ಟೋರೆಂಟ್‌ಗಳಿಗೆ ಮಧ್ಯರಾತ್ರಿ 1 ಗಂಟೆವರೆಗೆ ಅನುಮತಿ
- 30 ಅಂಶಗಳ ಮಾರ್ಗಸೂಚಿ, ಬೌನ್ಸರ್‌ಗಳಿಗೆ ಕಟ್ಟುನಿಟ್ಟಿನ ಸೂಚನೆ ಬೆಂಗಳೂರು: ಹೊಸವರ್ಷಕ್ಕೆ (New Year 2026)…
ಕರ್ನಾಟಕದಲ್ಲಿ ಲೋಕಸಭೆ, ವಿಧಾನಸಭೆಗಷ್ಟೇ ಬಿಜೆಪಿ-ಜೆಡಿಎಸ್ ಮೈತ್ರಿ ಎಂದ ದೇವೇಗೌಡ್ರು; ಸ್ವಂತ ಬಲದೊಂದಿಗೆ ಬಿಜೆಪಿ ಅಧಿಕಾರ ಎಂದ ವಿಜಯೇಂದ್ರ
ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭೆ, ವಿಧಾನಸಭೆಗಷ್ಟೇ ಬಿಜೆಪಿ-ಜೆಡಿಎಸ್ ಮೈತ್ರಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗಿಲ್ಲ ಮೈತ್ರಿ ಎಂದು ಮಾಜಿ…
ಸಿದ್ದರಾಮಯ್ಯ ಮನೆಗೆ ಹೋಗಿದ್ದಾಗ ಎರಡನೇ ಮಗನನ್ನ ರಾಜಕೀಯಕ್ಕೆ ತನ್ನಿ ಎಂದಿದ್ದೆ: ಮಾಜಿ ಪ್ರಧಾನಿ ದೇವೇಗೌಡ
ಬೆಂಗಳೂರು: ಮೈಸೂರಿನಲ್ಲಿ ಜ.25 ಕ್ಕೆ ಅಹಿಂದ ಸಮಾವೇಶ ನಡೆಸುವ ವಿಚಾರಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ (H.D.Deve…
ಕತ್ತು ಸೀಳಿ ಸ್ಟಾಫ್ ನರ್ಸ್ ಹತ್ಯೆ; ಮದುವೆ ಮಾಡಿಕೊಳ್ಳುವಂತೆ ಪೀಡಿಸುತ್ತಿದ್ದಕ್ಕೆ ಪ್ರಿಯಕರನಿಂದ ಕೊಲೆ
ಬೆಂಗಳೂರು: ಪ್ರೀತಿ-ಪ್ರೇಮ ಅಂತ ಕೈ ಕೈ ಹಿಡಿದು ಸುತ್ತಾಡಿದ್ದ ಪ್ರಿಯಕರನೇ ಪ್ರೇಯಸಿಯನ್ನು ಕತ್ತು ಸೀಳಿ ಭೀಕರವಾಗಿ…
ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶವಿಲ್ಲ, ಟೆಸ್ಟ್ ರಿಪೋರ್ಟ್ ಸೇಫ್ – ದಿನೇಶ್ ಗುಂಡೂರಾವ್
ಬೆಂಗಳೂರು: ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶವಿಲ್ಲ, ಟೆಸ್ಟ್ ರಿಪೋರ್ಟ್ ಸೇಫ್ ಆಗಿದೆ ಎಂದು ಆರೋಗ್ಯ ಸಚಿವ ದಿನೇಶ್…
