ಜನವರಿಯಿಂದಲೇ ʻಇಂದಿರಾ ಕಿಟ್ʼ ವಿತರಣೆ – ಸಚಿವ ಮುನಿಯಪ್ಪ
ಬೆಳಗಾವಿ: ಅನ್ನಭಾಗ್ಯ (Anna Bhagya) ಅಕ್ಕಿ ಅಕ್ರಮ ಸಾಗಾಟ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಅಲ್ಲದೇ 5…
ಆರ್ಯನ್ ಖಾನ್ ಜೊತೆಗೆ ಸ್ಟಾರ್ ಕಿಡ್‌ಗಳಿಗೆ ಕಾನೂನು ಕಂಟಕ? – ಕಂಪ್ಲೀಟ್ ತನಿಖೆ ನಡೆಸಲು ಗೃಹ ಸಚಿವರ ಸೂಚನೆ
ಬೆಂಗಳೂರು: ಇಲ್ಲಿನ ಪ್ರತಿಷ್ಠಿತ ಪಬ್‌ನಲ್ಲಿ ಶಾರುಖ್ ಖಾನ್ ಪುತ್ರ ಆರ್ಯಾನ್ ಖಾನ್ (Aryan Khan) ಅನುಚಿತ…
ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ, ಮಾರಾಟ; 570 ಜನರ ಬಂಧನ: ಮುನಿಯಪ್ಪ
ಬೆಂಗಳೂರು: ರಾಜ್ಯದಲ್ಲಿ ಅನ್ನಭಾಗ್ಯ (Anna Bhagya) ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ…
ಉ.ಕರ್ನಾಟಕದ ಸಮಸ್ಯೆಗಳಿಗೆ ಉತ್ತರ ಕೊಡಬೇಕಿರೋದು ಕೇಂದ್ರ ಸರ್ಕಾರ: ಡಿಕೆಶಿ
- ರೈತರ ರಕ್ಷಣೆಗೆ ನಮ್ಮ ಸರ್ಕಾರದಿಂದ ದುಬಾರಿ ತೀರ್ಮಾನ - ರಾಜ್ಯದ ಸಮಸ್ಯೆಗಳ ಬಗ್ಗೆ ಬಿಜೆಪಿ…
ಮುಂದುವರಿದ `ಇಂಡಿಗೋ’ ಸಮಸ್ಯೆ: ಬೆಂಗಳೂರಲ್ಲಿ 127 ಸೇರಿ ದೇಶಾದ್ಯಂತ 450ಕ್ಕೂ ಹೆಚ್ಚು ವಿಮಾನಗಳು ರದ್ದು
ನವದೆಹಲಿ/ಬೆಂಗಳೂರು: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದ (Indigo) ಸಂಚಾರ ವ್ಯತ್ಯಯ, ವಿಮಾನ ವಿಳಂಬ ಸಮಸ್ಯೆ…
ಇಂಡಿಗೋ ಸಮಸ್ಯೆ| ಬಾರಾಮುಲ್ಲಾದಿಂದ ಬೆಂಗಳೂರಿಗೆ ಒಬ್ಬಳೇ ಬಂದ ಬಾಲಕಿ!
ಬೆಂಗಳೂರು: ಕಳೆದ 5-6 ದಿನಗಳಿಂದ ದೇಶಾದ್ಯಂತ ಇಂಡಿಗೋ (Indigo) ವಿಮಾನಯಾನದಲ್ಲಿ ಆದ ಸಮಸ್ಯೆಯಿಂದ ಪ್ರಯಾಣಿಕರು ಹೈರಾಣಾಗಿ…
ಇಂಡಿಗೋ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಏರ್ ಆಂಬ್ಯುಲೆನ್ಸ್ ದರವೂ ಹೆಚ್ಚಳ
ಬೆಂಗಳೂರು: ಇಂಡಿಗೋ (IndiGo) ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿ ಐದಾರು ದಿನಗಳಿಂದ ಲಕ್ಷಾಂತರ ಪ್ರಯಾಣಿಕರು ಪರದಾಡ್ತಿದ್ದಾರೆ.…
ಗೋವಾ ನೈಟ್‌ಕ್ಲಬ್ ಅಗ್ನಿ ದುರಂತ – ಬೆಂಗಳೂರು ಮೂಲದ ಯುವಕ ಸಾವು
ಕಾರವಾರ/ಬೆಂಗಳೂರು: ಗೋವಾದ (Goa Nightclub Fire) ಹಡೆಪಡೆಯಲ್ಲಿನ ನೈಟ್‌ಕ್ಲಬ್‌ನ ಅಗ್ನಿ ಅವಘಡದಲ್ಲಿ 25 ಜನ ಮೃತಪಟ್ಟಿದ್ದು,…
ಕೆಎಸ್‌ಸಿಎ ಚುನಾವಣೆ ಫಲಿತಾಂಶ ಪ್ರಕಟ – ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ
ಬೆಂಗಳೂರು: ಕಳೆದೆರೆಡು ತಿಂಗಳಿನಿಂದ ಚರ್ಚೆಯಲ್ಲಿದ್ದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಚುನಾವಣೆ ಫಲಿತಾಂಶ ಹೊರಬಿದ್ದಿದ್ದು,…
ಮೆಕ್ಕೆಜೋಳ ಖರೀದಿ ಪ್ರಮಾಣ 50 ಕ್ವಿಂಟಾಲ್‌ಗೆ ಹೆಚ್ಚಿಸಿದ ರಾಜ್ಯ ಸರ್ಕಾರ
ಬೆಂಗಳೂರು: ಮೆಕ್ಕೆಜೋಳ (Maize) ಖರೀದಿ ಪ್ರಮಾಣವನ್ನು 50 ಕ್ವಿಂಟಾಲ್‌ಗೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.…
