Wednesday, 17th July 2019

Recent News

1 day ago

ಡಿವೈಡರ್‌ನಿಂದ ಹಾರಿ ವಿಭಜಕಕ್ಕೆ ಗುದ್ದಿ ಪಕ್ಕದ ರಸ್ತೆಗೆ ಹಾರಿದ ಕಾರ್

ಬೆಂಗಳೂರು: ಕಾರೊಂದು ಡಿವೈಡರ್‌ನಿಂದ ಹಾರಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಬಳಿಕ ಪಕ್ಕದ ರಸ್ತೆಗೆ ಹಾರಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಕೆರೆಕತ್ತಿಗನೂರು ಗೇಟ್ ಬಳಿ ನಡೆದಿದೆ. ಕೆರೆಕತ್ತಿಗನೂರು ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಅಪಘಾತ ಸಂಭವಿಸಿದೆ. ಕಾರು ತುಮಕೂರಿನಿಂದ ಬೆಂಗಳೂರು ಕಡೆಗೆ ಬರುತ್ತಿತ್ತು. ಕಾರಿನಲ್ಲಿ ಒಟ್ಟು ನಾಲ್ವರು ಪ್ರಯಾಣ ಮಾಡುತ್ತಿದ್ದರು. ಕೆರೆಕತ್ತಿಗನೂರು ಗೇಟ್ ಬಳಿ ಬರುತ್ತಿದ್ದಂತೆ ಚಾಲಕನ ಅತಿವೇಗದಿಂದಾಗಿ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ನಿಂದ ಹಾರಿದೆ. ನಂತರ ರಸ್ತೆ ವಿಭಜಕಕ್ಕೆ […]

1 day ago

ಜಮೀರ್, ರೆಹಮಾನ್ ಹೆಸ್ರು ಪ್ರಸ್ತಾಪವಾಗಿದ್ದರೂ ವಶಕ್ಕೆ ಪಡೆದಿಲ್ಲ ಯಾಕೆ?

ಬೆಂಗಳೂರು: ಐಎಂಎ ಕೇಸಲ್ಲಿ ಮಾಜಿ ಸಚಿವ ರೋಷನ್ ಬೇಗ್ ವಶದ ಹಿಂದೆ ರಾಜಕೀಯ ಥಳಕು ಹಾಕಿತ್ತಾ ಎಂಬ ಅನುಮಾನವೊಂದು ಕಾಡುತ್ತಿದೆ. ಯಾಕಂದ್ರೆ ಜುಲೈ 19ರಂದು ನೋಟಿಸ್ ನೀಡಿದೆ. ಆದರೆ ಅದಕ್ಕೂ ಮೊದಲೇ ರೋಷನ್ ಬೇಗ್ ಅವರನ್ನು ಎಸ್‍ಐಟಿ ವಶಕ್ಕೆ ಪಡೆದಿದ್ಯಾಕೆ ಅನ್ನೋ ಪ್ರಶ್ನೆ ಎದ್ದಿದೆ. ರೋಷನ್ ಬೇಗ್ ಅವರು ಹೊರ ರಾಜ್ಯ ಅಥವಾ ವಿದೇಶ ಪ್ರವಾಸಕ್ಕೆ...

ಅಧಿಕಾರ ಸಿದ್ಧಿಗಾಗಿ ಮಹಾರುದ್ರಯಾಗ ನಡೆಸಲಿರುವ ಬಿಎಸ್‍ವೈ

1 day ago

ಬೆಂಗಳೂರು: ಒಂದೆಡೆ ಸರ್ಕಾರ ಪತನವಾಗದೆ, ಅಧಿಕಾರ ಉಳಿಯಲಿ ಎಂದು ಗೌಡರ ಕುಟುಂಬ ದೇವರ ಮೊರೆ ಹೋಗಿದ್ದಾರೆ. ಇನ್ನೊಂದೆಡೆ ಅಧಿಕಾರದ ಸಿದ್ಧಿಗಾಗಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಮಹಾರುದ್ರಯಾಗ ನಡೆಸಲಿದ್ದಾರೆ. ಹೌದು. ಚಂದ್ರಗ್ರಹಣ ಹಿನ್ನೆಲೆ ಸಿಎಂ ಹಾಗೂ ದೇವೇಗೌಡರ ಮನೆಯಲ್ಲಿ ವಿಶೇಷ...

ಇಂದು ಕೇತುಗ್ರಸ್ಥ ಚಂದ್ರಗ್ರಹಣ- ಯಾವ ರಾಶಿಯವರಿಗೆ ಆಗಲಿದೆ ಎಫೆಕ್ಟ್

1 day ago

ಬೆಂಗಳೂರು: ಮತ್ತೊಂದು ಕೌತುಕಕ್ಕೆ ನಭೋಮಂಡಲ ಸಾಕ್ಷಿಯಾಗಲಿದ್ದು, ಈ ವರ್ಷದ ಕೊನೆಯ ಚಂದ್ರಗ್ರಹಣ ಇಂದು ಸಂಭವಿಸಲಿದೆ. ಈ ವರ್ಷದ 2ನೇ ಚಂದ್ರಗ್ರಹಣ ಇದಾಗಿದ್ದು, ದಕ್ಷಿಣ ಏಷ್ಯಾ, ದಕ್ಷಿಣ ಅಮೆರಿಕ, ಆಫ್ರಿಕಾ, ಯೂರೋಪ್, ಆಸ್ಟ್ರೇಲಿಯಾದಲ್ಲಿ ಗೋಚರವಾಗುವುದು. ಹೌದು. ಇಂದು ಮಧ್ಯರಾತ್ರಿ ಆಗಸದಲ್ಲಿ ಕೌತುಕವೊಂದು ನಡೆಯಲಿದೆ....

ರಾಜಕೀಯ ಹೈಡ್ರಾಮಾ ಮಧ್ಯೆ ಮಿಡ್‍ನೈಟ್ ಆಪರೇಷನ್- ಇದು ರಾಜಕೀಯ ಪ್ರೇರಿತನಾ?

1 day ago

ಬೆಂಗಳೂರು: ದೋಸ್ತಿ ಸರ್ಕಾರ ಪತನದ ಅಂಚಿನಲ್ಲಿದೆ. ವಿಶ್ವಾಸದ ಮಾತನಾಡಿದ್ದ ಮುಖ್ಯಮಂತ್ರಿಗಳು ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆ. ಈ ಹೊತ್ತಲ್ಲಿ ರಾಜ್ಯ ರಾಜಕಾರಣ ಮತ್ತೊಂದು ಟ್ವಿಸ್ಟ್ ಪಡೆದುಕೊಂಡಿದೆ. ಐಎಂಎ ಮಾಲೀಕ ಮನ್ಸೂರ್ ಖಾನ್ 24 ಗಂಟೆಗಳಲ್ಲಿ ಭಾರತಕ್ಕೆ ಬರುತ್ತೇನೆ ಎಂದು ಸೋಮವಾರ ವಿಡಿಯೋ ರಿಲೀಸ್ ಮಾಡಿದ್ದನು....

ಸರ್ಕಾರದ ಉಳಿವಿಗೆ ದೇವರ ಮೊರೆ ಹೋದ ಗೌಡ್ರ ಕುಟುಂಬ

1 day ago

ಬೆಂಗಳೂರು: ಸದ್ಯ ರಾಜ್ಯ ರಾಜಕೀಯದಲ್ಲಿ ಹೈಡ್ರಾಮಾವೇ ನಡೆಯುತ್ತಿದ್ದು, ಮೈತ್ರಿ ಸರ್ಕಾರ ತನ್ನ ಅಸ್ತಿತ್ವ ಕಳೆದುಕೊಳ್ಳುವ ಆತಂಕದಲ್ಲಿದೆ. ಈ ನಡುವೆ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬ ಸರ್ಕಾರದ ಉಳಿವಿಗೆ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ದೇವರ ಮೊರೆ ಹೋಗಿದೆ. ಸರ್ಕಾರ ಅಳಿವಿನಂಚಿನಲ್ಲಿ ಇದ್ದರೂ ಕೊನೆಯ ಆಶಾಕಿರಣ...

ವಿಮಾನ ನಿಲ್ದಾಣದಲ್ಲಿ ಬೇಗ್ ಜೊತೆ ಸಂತೋಷ್- ಬಿಜೆಪಿ ವಿರುದ್ಧ ಸಿಎಂ ಕಿಡಿ

1 day ago

– ಕಮಲ ಪಾಳಯ ತಿರುಗೇಟು ಬೆಂಗಳೂರು: ಶಿವಾಜಿನಗರ ಶಾಸಕ ರೋಷನ್ ಬೇಗ್ ವಶಕ್ಕೆ ಪಡೆದ ಬೆನ್ನಲ್ಲೇ ರಾಜಕೀಯ ಸಮರ ಜೋರಾಗಿದೆ. ಟ್ವಿಟ್ಟರ್‍ನಲ್ಲಿ ಬಿಜೆಪಿಗೆ ಸಿಎಂ ಟ್ವೀಟೇಟು ನೀಡಿದರೆ, ಬಿಜೆಪಿ ತಿರುಗೇಟು ನೀಡಿದೆ. BJP MLA Yogeshwar was present at the...

ಐಎಂಎ ವಂಚನೆ ಪ್ರಕರಣ: ಎಸ್‍ಐಟಿ ವಶಕ್ಕೆ ಶಾಸಕ ರೋಷನ್ ಬೇಗ್?

2 days ago

ಬೆಂಗಳೂರು: ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಾಜಿನಗರ ಶಾಸಕ ರೋಷನ್ ಬೇಗ್ ಅವರನ್ನು ಎಸ್‍ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭಿಸಿದೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಎಸ್‍ಐಟಿ ಅಧಿಕಾರಿಗಳು ರೋಷನ್ ಬೇಗ್ ಅವರನ್ನು ವಶಕ್ಕೆ ಪಡೆದಿದ್ದು, ವಿಮಾನ...