ಗುರುವಾರದಿಂದ ಮಲ್ಟಿಪ್ಲೆಕ್ಸ್ ಗಳಲ್ಲಿ ಗರಿಷ್ಟ ಟಿಕೆಟ್ ದರ 200 ರೂ.?
ಬೆಂಗಳೂರು: ಕರ್ನಾಟಕದ ಸಿನಿ ಅಭಿಮಾನಿಗಳಿಗೆ ಗುಡ್ ನ್ಯೂಸ್. ಗುರುವಾರದಿಂದ ಮಲ್ಟಿಪ್ಲೆಕ್ಸ್ ಗಳಲ್ಲಿ ಟಿಕೆಟ್ ದರ 200 ರೂ.…
ಅತ್ತೆಯ ಎದುರೇ ಪತ್ನಿಗೆ ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆಗೈದ ಪತಿರಾಯ!
ಬೆಂಗಳೂರು: ಅತ್ತೆಯ ಎದುರೇ ಪತ್ನಿಗೆ ನಾಲ್ಕೈದು ಬಾರಿ ಚೂರಿಯಿಂದ ಇರಿದು ಬರ್ಬರವಾಗಿ ಪತಿರಾಯನೊಬ್ಬ ಕೊಲೆಗೈದ ಹೃದಯವಿದ್ರಾವಕ…
ಪರಪುರಷರನ್ನ ನೋಡಬಾರದೆಂದು ಪತಿಯಿಂದ ಹಲ್ಲೆ – ಕಣ್ಣನ್ನೇ ಕಳೆದುಕೊಂಡ ಪತ್ನಿ
ಬೆಂಗಳೂರು: ಪರ ಪುರುಷರನ್ನ ನೋಡಬಾರದೆಂದು ಪತಿಯೊಬ್ಬ ತನ್ನ ಹೆಂಡತಿಯ ಮೇಲೆ ಹಲ್ಲೆ ನಡೆಸಿದ್ದು ಆಕೆ ಈಗ…
ಕರ್ನಾಟಕದ ಈ ಭಾಗದಲ್ಲಿ ಇಂದು ಸಂಜೆ ಗುಡುಗು ಮಿಂಚು ಸಹಿತ ಭಾರೀ ಮಳೆ ಬೀಳುತ್ತೆ
ಬೆಂಗಳೂರು: ಇಂದು ರಾಜ್ಯದ ಹಲವಡೆ ಮಳೆಯಾಗಲಿದೆ ಜನತೆಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಂಜೆಯ ವೇಳೆಗೆ…
ವಿಷಾಹಾರ ಸೇವಿಸಿ ಶೇಷಾದ್ರಿಪುರಂನ 15 ಮಂದಿ ಅಸ್ವಸ್ಥ- ಆಸ್ಪತ್ರೆಗೆ ದಾಖಲು
ಬೆಂಗಳೂರು: ವಿಷಾಹಾರ ಸೇವಿಸಿ 15 ಮಂದಿ ಅಸ್ವಸ್ಥರಾದ ಘಟನೆ ಬೆಂಗಳೂರಿನ ಶೇಷಾದ್ರಿಪುರಂನಲ್ಲಿ ನಡೆದಿದೆ. ಮಂಗಳವಾರ ಸಂಜೆ…
ರಾಜ್ಯದ ಹಲವೆಡೆ ರಾತ್ರಿ ಗುಡುಗು ಸಹಿತ ಮಳೆ- ಮೈಸೂರಿನಲ್ಲಿ ಸಿಡಿಲು ಬಡಿದು ವ್ಯಕ್ತಿ ಸಾವು
ಬೆಂಗಳೂರು: ಮಂಗಳವಾರ ರಾತ್ರಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗಿದೆ. ಮಳೆಗೆ…
ವಿಡಿಯೋ: ಬೆಂಗ್ಳೂರಿನ ನಡುರಸ್ತೇಲಿ ರಿಯಲ್ ಫೈಟ್- 4 ಜನರ ಜೊತೆ ಒಬ್ಬನೇ ಗುದ್ದಾಡಿದ!
ಬೆಂಗಳೂರು: ಸ್ಕೂಟರ್‍ನಲ್ಲಿ ಬಂದ ಯುವಕನೊಬ್ಬ ಗೆಳೆಯನ ಜೊತೆ ಮಾತಾಡ್ಕೊಂಡು ನಿಂತಿರ್ತಾನೆ. ಈ ವೇಳೆ ಬೈಕ್‍ನಲ್ಲಿ ಬಂದ…
ಹೋಟೆಲ್, ರೆಸ್ಟೋರೆಂಟ್‍ನಲ್ಲಿ ಸೇವಾ ಶುಲ್ಕ ರದ್ದು: ಮುಂದಿನ ವಾರ ಸಭೆ
ಬೆಂಗಳೂರು: ಹೋಟೆಲ್ ಮತ್ತು ರೆಸ್ಟೋರೆಂಟ್‍ಗಳಲ್ಲಿ ಸೇವಾ ಶುಲ್ಕ ರದ್ದುಪಡಿಸುವ ಸಂಬಂಧ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.…
ಪ್ರಧಾನಿ ಮೋದಿ ವಿರುದ್ಧ ರಮ್ಯಾ ಭಾರೀ ಟೀಕೆ!
ಬೆಂಗಳೂರು: ಛತ್ತೀಸ್‍ಗಢದ ಸುಕ್ಮಾದಲ್ಲಿ ಸಿಆರ್‍ಪಿಎಫ್ ಯೋಧರು ಹುತಾತ್ಮರಾಗಿದ್ದು, ಈ ಹಿನ್ನೆಲೆಯಲ್ಲಿ ನಟಿ ಹಾಗೂ ಮಾಜಿ ಸಂಸದೆ…
ದಿಢೀರ್ ಆಗಿ ಕೈ ಮುಖಂಡ ಬೆಂಗಳೂರಿನಲ್ಲಿ ಸಿಎಂ ಕಾರನ್ನು ತಡೆಯಲು ಮುಂದಾಗಿದ್ದು ಯಾಕೆ?
ಬೆಂಗಳೂರು: ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಸಿಎಂ ಕಾರು ತಡೆದ ಪರಿಣಾಮ ಮಂಡ್ಯ ಎಸ್ ಪಿಗೆ ಸಿಎಂ…