ಸತ್ಯದೇವ್ ಐಪಿಎಸ್ ಶುಕ್ರವಾರ ಎಲ್ಲೆಲ್ಲಿ ಬಿಡುಗಡೆಯಾಗುತ್ತೆ?
ಬೆಂಗಳೂರು: ಭಾರೀ ವಿರೋಧದ ನಡುವೆಯೇ ಸ್ಯಾಂಡಲ್‍ವುಡ್‍ನಲ್ಲಿ ಶುಕ್ರವಾರ `ಸತ್ಯದೇವ್ ಐಪಿಎಸ್' ಡಬ್ಬಿಂಗ್ ಚಿತ್ರ ರಿಲೀಸ್‍ಗೆ ರೆಡಿಯಾಗಿದೆ.…
ಬೆಂಗಳೂರಿನಲ್ಲಿ ರಿಕ್ಷಾ ಓಡಿಸಿದ ಕ್ಲಾರ್ಕ್ :ವಿಡಿಯೋ ನೋಡಿ
ಬೆಂಗಳೂರು: ಎರಡನೇ ಟೆಸ್ಟ್ ಆಡಲು ನಗರಕ್ಕೆ ಬಂದ ಆಸ್ಟ್ರೇಲಿಯಾದ ಮೈಕಲ್ ಕ್ಲಾರ್ಕ್ ನಗರದಲ್ಲಿ ರಿಕ್ಷಾ ಓಡಿಸಿದ್ದಾರೆ.…
ಮಗ ಇಲ್ಲದಿದ್ದಾಗ ಮಂಚಕ್ಕೆ ಕರೆದ್ರಂತೆ ಮಾವ: ದೂರು ದಾಖಲು
ಬೆಂಗಳೂರು: ನಿರಂತರ ಲೈಂಗಿಕ ಕಿರುಕುಳಕ್ಕೆ ಬೇಸತ್ತ ಸೊಸೆಯೊಬ್ಬರು ಮಾವನ ವಿರುದ್ಧ ಈಗ ದೂರು ನೀಡಿದ್ದಾರೆ. ಶೃತಿ…
ಬಿಎಸ್‍ವೈ ಡೈರಿ ಹೊಡೆತಕ್ಕೆ ಸ್ಟೀಲ್ ಬ್ರಿಡ್ಜ್ ಕುಸಿತ!
ಬೆಂಗಳೂರು: ಕರ್ನಾಟಕ ಸರ್ಕಾರ ಸ್ಟೀಲ್ ಸೇತುವೆ ನಿರ್ಮಾಣ ಯೋಜನೆಯನ್ನು ಕೈ ಬಿಟ್ಟಿರುವುದು ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ…
ಐಷಾರಾಮಿ ಮರ್ಸಿಡಿಸ್ ಮೇಬ್ಯಾಕ್ ಕಾರ್ ಖರೀದಿಸಿದ ಬೆಂಗ್ಳೂರಿನ ಕ್ಷೌರಿಕ!
- ಬೆಂಗ್ಳೂರಲ್ಲಿ ಇಬ್ಬರ ಬಳಿ ಬಿಟ್ರೆ ಈ ಕಾರ್ ಇರೋದು ರಮೇಶ್ ಬಳಿ ಮಾತ್ರ ಬೆಂಗಳೂರು:…
ಸ್ಟೀಲ್ ಬ್ರಿಡ್ಜ್ ನಿರ್ಮಾಣ ಕೈಬಿಡಲು ಸರ್ಕಾರ ತೀರ್ಮಾನ
ಬೆಂಗಳೂರು: ವಿವಾದಿತ ಸ್ಟೀಲ್ ಬ್ರಿಡ್ಜ್ ನಿರ್ಮಾಣ ಯೋಜನೆಯನ್ನು ಕೈಬಿಡಲು ಸಿದ್ದರಾಮಯ್ಯ ಸರ್ಕಾರ ತೀರ್ಮಾನಿಸಿದೆ. ಕಪ್ಪ ಡೈರಿಯ…
ಹೆತ್ತ ಮಕ್ಕಳು ಪ್ರತಿಷ್ಠಿತ ಹುದ್ದೆಯಲ್ಲಿದ್ದರೂ ಬೀದಿ ಪಾಲಾದ ವೃದ್ಧೆ
ಬೆಂಗಳೂರು: ಹೆತ್ತ ಮಕ್ಕಳು ಪ್ರತಿಷ್ಠಿತ ಸರ್ಕಾರಿ ಹುದ್ದೆಯಲ್ಲಿದ್ದರೂ ಅವರ ನಿರ್ಲಕ್ಷಕ್ಕೊಳಗಾಗಿ ವೃದ್ಧೆಯೊಬ್ಬರು ಬೀದಿಗೆ ಬಿದ್ದಿರೋ ಮನಕಲುಕುವ…
ಭಾವಿ ಪತ್ನಿ ಆತ್ಮಹತ್ಯೆ ಪ್ರಕರಣ – ಮದುವೆ ಮುರಿದ ವರ ಅರೆಸ್ಟ್
ಬೆಂಗಳೂರು: ಕೊನೆ ಕ್ಷಣದಲ್ಲಿ ಮದುವೆ ಮುರಿದು ಬಿದ್ದಿದ್ರಿಂದ ಯುವತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ವರ ಕಾರ್ತಿಕ್…
ಕಾಲು ಜಾರಿ ರಾಜಕಾಲುವೆಗೆ ಬಿದ್ದು ಬಾಲಕ ಸಾವು
ಬೆಂಗಳೂರು: ಆ ಕುಟುಂಬ ದೂರದ ಊರಿನಿಂದ ಕೆಲಸ ಅರಸಿ ಬೆಂಗಳೂರಿಗೆ ಬಂದಿತ್ತು. ಅದರಂತೆ ಕೆಲಸ ಮಾಡಿ…
362 ಮಂದಿ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿಗೆ ಕ್ಯಾಬಿನೆಟ್ ಒಪ್ಪಿಗೆ
ಬೆಂಗಳೂರು: ಗೆಜೆಟೆಡ್ ಪ್ರೊಬೇಷನರಿಗಳಿಗೆ ಸಿಹಿ ಸುದ್ದಿ. 362 ಮಂದಿ ಗೆಜೆಟೆಡ್ ಪ್ರೊಬೇಷನರಿಗಳ ನೇಮಕಾತಿಗೆ ಕ್ಯಾಬಿನೆಟ್ ಒಪ್ಪಿಗೆ…