Namma Metro | ಒಂದೇ ದಿನ ದಾಖಲೆಯ 9.20 ಲಕ್ಷಕ್ಕೂ ಅಧಿಕ ಪ್ರಯಾಣಿಕರು ಸಂಚಾರ
ಬೆಂಗಳೂರು: ನಮ್ಮ ಮೆಟ್ರೋ (Namma Metro) ಪ್ರಯಾಣಿಕರ ಓಡಾಟದಲ್ಲಿ ಸಾರ್ವಕಾಲಿಕ ದಾಖಲೆ ಬರೆದಿದೆ. ಒಂದೇ ದಿನ…
ಬಿಬಿಎಂಪಿ ವ್ಯಾಪ್ತಿಯಲ್ಲಿ ಇ-ಖಾತಾ ನಾಗರಿಕ ಸಹಾಯವಾಣಿ ಪ್ರಾರಂಭ
* ಇ-ಖಾತಾ ಪಡೆಯಲು ಲಂಚ ಕೇಳಿದ್ರೆ ಸಹಾಯವಾಣಿಗೆ ಕರೆ ಮಾಡಿ ಬೆಂಗಳೂರು: ಬಿಬಿಎಂಪಿ (BBMP) ವ್ಯಾಪ್ತಿಯಲ್ಲಿ…
ಪವರ್ ಶೇರಿಂಗ್ – ಹೈಕಮಾಂಡ್‌ನಲ್ಲಿ ಆಗಿರೋ ತೀರ್ಮಾನದ ವಿಚಾರ ಅವರಿಬ್ಬರಿಗೆ ಗೊತ್ತು: ಮುನಿಯಪ್ಪ
ಬೆಂಗಳೂರು: ಹೈಕಮಾಂಡ್‌ನಲ್ಲಿ ಆಗಿರುವ ತೀರ್ಮಾನದ ವಿಚಾರ ಅವರಿಬ್ಬರಿಗೆ ಗೊತ್ತು ಎಂದು ಸಿಎಂ ಮತ್ತು ಡಿಸಿಎಂ ಕುರಿತು…
ಬೆಂಗಳೂರಲ್ಲಿ ಧರೆಗೆ ಉರುಳಿದ ಬೃಹತ್ ಮರದ ಕೊಂಬೆ – ನಾಲ್ವರು ಜಸ್ಟ್ ಮಿಸ್!
ಬೆಂಗಳೂರು: ಬೃಹತ್ ಮರದ ಕೊಂಬೆಯೊಂದು ಧರೆಗುರುಳಿದ್ದು, ನಾಲ್ವರು ಕ್ಷಣಾರ್ಧದಲ್ಲಿ ಪಾರಾಗಿರುವ ಘಟನೆ ಬೆಂಗಳೂರಿನ (Bengaluru) ಮೈಸೂರು…
ಗೇಮಿಂಗ್ ಆ್ಯಪ್‌ನಲ್ಲಿ 3 ಕೋಟಿ ಹಣ ಕಳೆದುಕೊಂಡ ಖಾಸಗಿ ಕಂಪನಿಯ ಉದ್ಯೋಗಿ
ಬೆಂಗಳೂರು: ನಗರದ (Bengaluru) ಖಾಸಗಿ ಕಂಪನಿಯ ಉದ್ಯೋಗಿಯೊಬ್ಬರು ಗೇಮಿಂಗ್ ಆ್ಯಪ್‌ನಲ್ಲಿ (Gaming App) ಕೋಟಿ ಕೋಟಿ…
ಸೈಕ್ಲೋನ್ ಎಫೆಕ್ಟ್; ತರಕಾರಿ ಬೆಲೆ ಗಗನಕ್ಕೆ – ಗ್ರಾಹಕರ ಕಣ್ಣಲ್ಲಿ ನೀರು ತರಿಸಿದ ಈರುಳ್ಳಿ
- ಬೆಳ್ಳುಳಿಗೆ 600 ರೂ., ನುಗ್ಗೆಕಾಯಿ ಕೆಜಿಗೆ 500 ರೂ.! ಬೆಂಗಳೂರು: ಫೆಂಗಲ್ ಚಂಡಮಾರುತದಿಂದಾಗಿ ವಿಪರೀತ…
ಸಂಪನ್ಮೂಲ ಕ್ರೋಢೀಕರಣಕ್ಕೆ ಹೊಸ ದಾರಿ – 6,105 ಕೋಟಿ ದಂಡ ಸಂಗ್ರಹಕ್ಕೆ ಒನ್‌ಟೈಮ್ ಸೆಟಲ್ಮೆಂಟ್ ಆಫರ್!
ಬೆಂಗಳೂರು: ಗ್ಯಾರಂಟಿಗಳ (Guarantee Scheme) ಭಾರದಿಂದ ತತ್ತರಿಸಿರುವ ರಾಜ್ಯ ಸರ್ಕಾರ ಸಂಪನ್ಮೂಲಗಳ ಕ್ರೋಢೀಕರಣಕ್ಕಾಗಿ ಹೊಸ ಹೊಸ…
ಬೆಂಗಳೂರಲ್ಲಿ ಪುಡಿ ರೌಡಿಗಳ ಅಟ್ಟಹಾಸ – ಜೆಸಿಬಿ ಮೂಲಕ ಮನೆ ಗೋಡೆ ಧ್ವಂಸ
- ಮನೆ ಮಾಲೀಕನಿಗೆ ಥಳಿತ; ಆರೋಪಿಗಳ ಮೇಲೆ ಎಫ್‌ಐಆರ್ ಬೆಂಗಳೂರು: ರಾಜಧಾನಿಯಲ್ಲಿ ಪುಡಿ ರೌಡಿಗಳ ಅಟ್ಟಹಾಸ…
3ನೇ ಮದುವೆಗಾಗಿ ಪತ್ನಿಯ ಹತ್ಯೆ – ಶವ ವಿವಸ್ತ್ರಗೊಳಿಸಿ ಎಸೆದಿದ್ದ ಆರೋಪಿ ಅರೆಸ್ಟ್
- ಮದುವೆ ಮನೆಯಲ್ಲೇ ಆರೋಪಿ ಲಾಕ್ ಆನೇಕಲ್: ಪತ್ನಿಯನ್ನು (Wife) ಕೊಲೆಗೈದು ಬಿಹಾರದಲ್ಲಿ ಮತ್ತೊಂದು ಮದುವೆಗೆ…
ಖಾಸಗಿ ವಿಡಿಯೋ ತೋರಿಸಿ ಹೈಸ್ಕೂಲ್ ಗೆಳತಿಗೆ ಬ್ಲ್ಯಾಕ್‌ಮೇಲ್ – 2.57 ಕೋಟಿ ಸುಲಿಗೆ!
ಬೆಂಗಳೂರು: ತನ್ನ ಹೈಸ್ಕೂಲ್ ಗೆಳತಿಗೆ ಖಾಸಗಿ ವೀಡಿಯೋ (Private video) ತೋರಿಸಿ ಬ್ಲ್ಯಾಕ್ ಮೇಲ್ ಮಾಡಿ…