Recent News

2 years ago

`ಗಾಯಿತ್ರಿ’ ಹಾರರ್ ಕನ್ನಡ ಸಿನಿಮಾ ನೋಡಿದ ಪ್ರೇಕ್ಷಕನಿಗೆ ನಿಜವಾಗಿ ಆಗಿದ್ದು ಏನು?

ಬೆಂಗಳೂರು: ಗಾಯಿತ್ರಿ ಚಿತ್ರ ನೋಡುತ್ತಿದ್ದ ವಿಜಿ ಎಂಬಾತ ಬಾಲ್ಕನಿಯಿಂದ ಬಿದ್ದಿಲ್ಲ. ಆತ ಕುಳಿತ ಸ್ಥಳದಿಂದಲೇ ಕುಸಿದು ಬಿದ್ದಿದ್ದಾನೆ ಎಂದು ಮೇನಕಾ ಚಿತ್ರ ಮಂದಿರ ಮಾಲೀಕರಾದ ವಿಶ್ವನಾಥ್ ತಿಳಿಸಿದ್ದಾರೆ. ಗಾಯಿತ್ರಿ ಚಿತ್ರ ನೋಡುತ್ತಿದ್ದ ಪ್ರೇಕ್ಷಕ ಸಿನಿಮಾ ನೋಡಿ ಬಾಲ್ಕನಿಯಿಂದ ಬಿದ್ದಿದ್ದಾನೆ ಎನ್ನುವ ಸುದ್ದಿಗೆ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ಅವರು, ಸಿನಿಮಾ ತಂಡದಲ್ಲಿ ಕೆಲಸ ಮಾಡಿದ ವ್ಯಕ್ತಿ ಇವತ್ತು ಸೆಕೆಂಡ್ ಕ್ಲಾಸ್ ನಲ್ಲಿ ಕುಳಿತುಕೊಂಡಿದ್ದ. ಬಾಲ್ಕನಿಯಿಂದ ಆತ ಬಿದ್ದಿಲ್ಲ. ಅಪಸ್ಮರ ಬಂದು ಕುಳಿತ ಸ್ಥಳದಿಂದಲೇ ಆತ ಕೆಳಗೆ ಬಿದ್ದಿದ್ದಾನೆ. ಈಗ […]

2 years ago

ಮತ್ಸ್ಯ ಕನ್ಯೆ ವೇಷ ಧರಿಸಿ ನಟಿ ಸೋನು ಗೌಡ ಬೆಂಗ್ಳೂರಲ್ಲಿ ವಿಶಿಷ್ಟ ಪ್ರತಿಭಟನೆ

ಬೆಂಗಳೂರು: ನಗರದಲ್ಲಿನ ರಸ್ತೆ ಗುಂಡಿಗಳ ವಿರುದ್ಧ ಮತ್ಸ್ಯ ಕನ್ಯೆ ವೇಷ ಧರಿಸಿ ಪ್ರತಿಭಟನೆ ನಡೆಸಲಾಯಿತು. ನಟಿ ಸೋನು ಗೌಡ ಮತ್ಸ್ಯ ಕನ್ಯೆಯ ವೇಷ ಧರಿಸಿ ಈ ವಿಚಿತ್ರ ಪ್ರತಿಭಟನೆಗೆ ಸಾಕ್ಷಿಯಾದ್ರು. ಕಲಾವಿದ ಬಾದಲ್ ನಂಜುಂಡಸ್ವಾಮಿ ಮತ್ತು ತಂಡದಿಂದ ಈ ವಿಶಿಷ್ಟ ರೀತಿಯ ಪ್ರತಿಭಟನೆ ನಡೆಯಿತು. ಗುಂಡಿಗಳಲ್ಲಿ ನಿಂತ ನೀರಿನಲ್ಲಿ ಸ್ವಿಮ್ಮಿಂಗ್ ಪೂಲ್ ರೀತಿ ಮಾಡಿ ಪ್ರತಿಭಟನೆ...

ಗುಡ್‍ನ್ಯೂಸ್, ಮುಷ್ಕರ ಕೈಬಿಟ್ಟ ಪೆಟ್ರೋಲ್ ಬಂಕ್ ಮಾಲೀಕರು

2 years ago

ಬೆಂಗಳೂರು: ನಾಳೆ ಮಧ್ಯರಾತ್ರಿಯಿಂದ ದೇಶಾದ್ಯಂತ ಮುಷ್ಕರ ನಡೆಸಲು ನಿರ್ಧರಿಸಿದ್ದ ಪೆಟ್ರೋಲ್ ಬಂಕ್ ಮಾಲೀಕರು ಇದೀಗ ಮುಷ್ಕರವನ್ನು ಕೈಬಿಟ್ಟಿದ್ದಾರೆ. ತೈಲ ಕಂಪನಿಗಳು ಮಾತುಕತೆ ಗೆ ಮುಂದಾದ ಹಿನ್ನಲೆಯಲ್ಲಿ ಬಂಕ್ ಮಾಲೀಕರು ಈ ಮುಷ್ಕರವನ್ನು ಹಿಂದಕ್ಕೆ ಪಡೆದಿದ್ದಾರೆ ಎಂಬುವುದಾಗಿ ತಿಳಿದುಬಂದಿದೆ. ಮುಷ್ಕರ ಯಾಕೆ?: ಕೇಂದ್ರ...

ಬೆಂಗ್ಳೂರಲ್ಲಿ ಯಮಗುಂಡಿಗೆ 5ನೇ ಬಲಿ-ಹೊಂಡಕ್ಕೆ ಬಿದ್ದ ಯುವಕನ ಮೇಲೆ ಲಾರಿ ಹರಿದು ಸಾವು

2 years ago

ಬೆಂಗಳೂರು: ನಗರದ ರಸ್ತೆ ಗುಂಡಿಗೆ ಮತ್ತೊಂದು ಬಲಿಯಾಗಿದೆ. ಉತ್ತರಹಳ್ಳಿ ರೋಡ್‍ನಲ್ಲಿ ಇಂದು ಬೆಳಗ್ಗೆ ಸುಮಾರು 8.30ರ ವೇಳೆಗೆ ನಡೆದ ಅಪಘಾತದಲ್ಲಿ ಯುವಕನೊಬ್ಬ ತನ್ನ ಪ್ರಾಣ ಕಳೆದುಕೊಂಡಿದ್ದಾನೆ. 20 ವರ್ಷ ವಯಸ್ಸಿನ ತೇಜಸ್ವಿ ಗೌಡ ಮೃತ ಯುವಕ. ತೇಜಸ್ವಿ ತನ್ನ ಬೈಕ್ ನಲ್ಲಿ...

ಮೂಢನಂಬಿಕೆ ಹೆಸರಲ್ಲಿ ಕಳ್ಳಸಾಗಾಣೆ- ದೇಶದಲ್ಲಿ ಆಮೆಗಳ ಸ್ಲಗ್ಮಿಂಗ್‍ಗೆ ಮಾಸ್ಟರ್‍ಮೈಂಡ್ ಬೆಂಗ್ಳೂರು!

2 years ago

ಬೆಂಗಳೂರು: ನಗರದಲ್ಲಿ ಅದೃಷ್ಟದ ಹೆಸರಿನಲ್ಲಿ ಆಮೆಗಳ ಅಕ್ರಮ ಸಾಗಾಟ ಮಾಡುತ್ತಿರುವುದು ಪಬ್ಲಿಕ್ ಟಿವಿಯ ರಹಸ್ಯ ಕಾರ್ಯಾಚರಣೆಯಲ್ಲಿ ಬಯಲಾಗಿದೆ. ಬಾಯಿ ಬಾರದ ಮೂಕ ಪ್ರಾಣಿಗಳನ್ನು ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಹಿಂಸಿಸುತ್ತಾನೆ, ಕೊಲ್ಲುತ್ತಾನೆ. ಅದ್ರಲ್ಲೂ ಈಗ ಅದೃಷ್ಟ ದುರಾದೃಷ್ಟದ ಮೂಢನಂಬಿಕೆಗೆ ಬಲಿಯಾಗುತ್ತಿರೋದು ಅಪರೂಪದ ನಕ್ಷತ್ರ...

ಬಿಎಸ್‍ವೈ-ಅನಂತ್ ಕುಮಾರ್ ಸಿಡಿ ಪ್ರಕರಣ- ಸಿಎಂಗೇ ಶಾಕ್ ಕೊಟ್ಟ ಎಸಿಬಿ

2 years ago

ಬೆಂಗಳೂರು: ಸಿಡಿ ಕೇಸ್ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಕ್ಕೆ ಎಸಿಬಿಯೇ ಶಾಕ್ ಕೊಟ್ಟ ವಿಚಾರವೊಂದು ಬೆಳಕಿಗೆ ಬಂದಿದೆ. ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹಾಗೂ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅನಂತ್‍ಕುಮಾರ್ ಅವರು ಹೈಕಮಾಂಡ್‍ಗೆ ಕಪ್ಪ ಸಲ್ಲಿಸಿರುವ ಕುರಿತು...

ಕಂಟ್ರಾಕ್ಟರ್‍ಗಳಿಗೆ ಕಿಚಾಯಿಸಿದ ಸಿದ್ದರಾಮಯ್ಯ- ರಸ್ತೆ ಗುಂಡಿಗಳ ಬಗ್ಗೆ ಸಿಎಂ ಪಾಠ

2 years ago

ಬೆಂಗಳೂರು: ಬಿಬಿಎಂಪಿ ಹಾಗೂ ಗುತ್ತಿಗೆದಾರರಿಗೆ ಸಿಎಂ ಸಿದ್ದರಾಮಯ್ಯ ಬಿಸಿ ಮುಟ್ಟಿಸಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಗುತ್ತಿಗೆದಾರರ ಸಂಘದ ಕಾರ್ಯಕ್ರಮದಲ್ಲಿ ಮಾತಾಡಿದ ಅವರು, ರಸ್ತೆ ಗುಂಡಿ ಬೀಳೋದಕ್ಕೆ ಕಾರಣ ಏನು ಅಂತಾ ಕಂಟ್ರಾಕ್ಟರ್‍ಗಳನ್ನ ಪ್ರಶ್ನೆ ಮಾಡಿದ್ರು. ಅದಕ್ಕೆ ಗುತ್ತಿಗೆದಾರರೆಲ್ಲಾ ಒಮ್ಮೆಲೆ ಮಳೆ...

ಹಣ ಬಿದ್ದಿದೆ ಅಂತಾ ಕಾರಿನಿಂದ ಇಳಿಸ್ತಾರೆ- ಕಾರಿನಲ್ಲಿಯ ಬ್ಯಾಗ್ ತಗೊಂಡು ಎಸ್ಕೇಪ್ ಆಗ್ತಾರೆ

2 years ago

ಬೆಂಗಳೂರು: ಒಬ್ಬ ನಿಮ್ಮ ಹಣ ಬಿದ್ದಿದೆ ಅಂತಾ ಹೇಳಿ ಕಾರಿನಿಂದ ಇಳಿಸುತ್ತಾನೆ. ಹಿಂಬದಿಯಿಂದ ಮತ್ತೊಬ್ಬ ಬಂದು ಕಾರಿನಲ್ಲಿರುವ ಬ್ಯಾಗ್ ಎತ್ತಿಕೊಂಡು ಪರಾರಿಯಾಗುತ್ತಾನೆ. ಇಂತಹ ಕಳ್ಳರ ಗ್ಯಾಂಗ್ ವೊಂದು ಬೆಂಗಳೂರು ಮಹಾನಗರದಲ್ಲಿ ಕಾಣಿಸಿಕೊಂಡಿದೆ. ಜಯನಗರದ ನಾಲ್ಕನೇ ಬ್ಲಾಕ್ ನಲ್ಲಿ ಕಳ್ಳರು ತಮ್ಮ ಕೈಚಳಕ...