ಮಹಾರಾಷ್ಟ್ರದಲ್ಲಿ ಬಿಜೆಪಿ ಜಯಭೇರಿ – ಬೆಂಗಳೂರಲ್ಲಿ ವಿಜಯೋತ್ಸವ ಆಚರಣೆ
ಬೆಂಗಳೂರು: ಮಹಾರಾಷ್ಟ್ರದ (Maharashtra) ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಮತ್ತು ಮಿತ್ರ ಪಕ್ಷಗಳ ಜಯಭೇರಿಯ ಹಿನ್ನೆಲೆ…
ಬೆಂಗ್ಳೂರಿನ 204 ಪಿಜಿಗಳ ತಪಾಸಣೆ – ನ್ಯೂನ್ಯತೆಗಳಿರುವ 6 ಪಿಜಿಗಳಿಗೆ ಬೀಗ, 1.96 ಲಕ್ಷ ದಂಡ
ಬೆಂಗಳೂರು: ನಗರದಲ್ಲಿರುವ 204 ಪಿಜಿಗಳ ತಪಾಸಣೆ ನಡೆಸಿ, ನ್ಯೂನ್ಯತೆಗಳಿರುವ 6 ಪಿಜಿಗಳಿಗೆ ಅಧಿಕಾರಿಗಳು ಬೀಗ ಹಾಕಿದ್ದು,…
ಪೊಂಗಲ್ ಹಬ್ಬ: ಕೊಟ್ಟಾಯಂ-ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ
ಬೆಂಗಳೂರು: ಪೊಂಗಲ್ ಹಬ್ಬದ (Pongal Festival) ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡಲು ದಕ್ಷಿಣ…
ಜೆಡಿಎಸ್ ಬಗ್ಗೆ ಪ್ರಿಯಾಂಕ್ ಖರ್ಗೆ ಸರ್ಟಿಫಿಕೇಟ್ ಕೊಡೋದು ಬೇಡ – ಹೆಚ್‌ಡಿಕೆ ವಾಗ್ದಾಳಿ
ಬೆಂಗಳೂರು: ಜೆಡಿಎಸ್ (JDS) ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಸರ್ಟಿಫಿಕೇಟ್ ಕೊಡೋದು ಬೇಡ.…
ಗೋಕರ್ಣ ಬೀಚ್‌ನಲ್ಲಿ ಬೋಟಿಂಗ್‌ಗೆ ತೆರಳಿದ್ದ ಬೆಂಗಳೂರಿನ ಮಹಿಳೆ ಸಾವು
ಕಾರವಾರ: ಗೋಕರ್ಣ ಪ್ಯಾರಡೈಸ್ ಬೀಚ್‌ಗೆ (Gokarna Beach) ಪ್ರವಾಸಕ್ಕೆ ಬಂದಿದ್ದ ಮಹಿಳೆಯೊಬ್ಬರು ಬೋಟಿಂಗ್‌ಗೆ ತೆರಳಿದ್ದಾಗ ಅಸ್ವಸ್ಥಗೊಂಡು…
ಚಿನ್ನಸ್ವಾಮಿಗೆ 4 ಕೋಟಿ ವೆಚ್ಚದಲ್ಲಿ ಆರ್‌ಸಿಬಿಯಿಂದ 350 AI ಕ್ಯಾಮೆರಾ – ಬೆಂಗಳೂರಿನಲ್ಲೇ ಪಂದ್ಯ?
ಬೆಂಗಳೂರು: ಈ ಬಾರಿಯ ಐಪಿಎಲ್ ಪಂದ್ಯ ಬೆಂಗಳೂರಿಂದ (Bengaluru) ಹೊರಗಡೆ ಹೋಗುತ್ತಾ ಎಂಬ ಪ್ರಶ್ನೆಯ ಮಧ್ಯೆ…
ಜಿಬಿಎ-ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಜೊತೆ ಮೈತ್ರಿ ಮುಕ್ತವಾಗಿದ್ದೇವೆ: ಕುಮಾರಸ್ವಾಮಿ
ಬೆಂಗಳೂರು: ಜಿಬಿಎ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ನಾವು ಮುಕ್ತವಾಗಿದ್ದೇವೆ…
ಬೆಂಗಳೂರು ಉಪನಗರ ರೈಲ್ವೆ ಯೋಜನೆ ವಿಳಂಬ – ವೇಗ ಹೆಚ್ಚಿಸುವಂತೆ ಪ್ರಧಾನಿ ಮೋದಿ ಕರೆ
ನವದೆಹಲಿ: ಬೆಂಗಳೂರು ಉಪನಗರ ರೈಲ್ವೆ ಯೋಜನೆಯನ್ನು (Bangalore Suburban Rail Project) ಪ್ರಧಾನಿ ನರೇಂದ್ರ ಮೋದಿ…
ಬೆಂಗಳೂರು| ಪತಿ-ಪತ್ನಿ ಜಗಳ; ಬೆಂಕಿ ಹಚ್ಚಿ 4 ವರ್ಷದ ಮಗಳ ಕೊಂದು ತಾಯಿ ಆತ್ಮಹತ್ಯೆ
ಬೆಂಗಳೂರು: ಪತಿ-ಪತ್ನಿ ನಡುವೆ ಜಗಳವಾಗಿದ್ದು, ಬೆಂಕಿ ಹಚ್ಚಿ ನಾಲ್ಕು ವರ್ಷದ ಮಗಳನ್ನು ಕೊಂದು ತಾಯಿಯೂ ಆತ್ಮಹತ್ಯೆ…
ಕಾರಿನ ಸೈಲೆನ್ಸರ್ ಮಾಡಿಫೈ ಮಾಡಿಸಿದ್ದ ಭೂಪನಿಗೆ 1.11 ಲಕ್ಷ ರೂ. ದಂಡದ ಬರೆ!
ಬೆಂಗಳೂರು: ಕಾರಿನ (Car) ಸೈಲೆನ್ಸರ್ ಆಲ್ಟರ್ ಮಾಡಿ ಸಾರ್ವಜನಿಕವಾಗಿ ಸ್ಥಳಗಳಲ್ಲಿ ಶಬ್ದ ಮಾಡುತ್ತಿದ್ದ ವ್ಯಕ್ತಿಗೆ ಟ್ರಾಫಿಕ್…
