Bengaluru City4 years ago
ಇಂದು ಸಿಎಂ ಸಿದ್ದರಾಮಯ್ಯ ಸಿನಿಮಾ ಇಂಡಸ್ಟ್ರಿಗೆ ಎಂಟ್ರಿ!
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಿನಿಮಾ ಇಂಡಸ್ಟ್ರಿಗೆ ಕಾಲಿಡುತ್ತಿದ್ದಾರೆ. ಬಿಡುವಿಲ್ಲದ ರಾಜಕೀಯ ಚಟುವಟಿಕೆಗಳ ಮಧ್ಯೆಯೇ ಸಿಎಂ ಸಿದ್ದರಾಮಯ್ಯ ಅವರು `ಸಮ್ಮರ್ ಹಾಲಿಡೇಸ್’ ಸಿನಿಮಾಕ್ಕಾಗಿ ಇಂದು ಬಣ್ಣ ಹಚ್ಚಲಿದ್ದಾರೆ. ನಿರ್ದೇಶಕಿ ಕವಿತಾ ಲಂಕೇಶ್ ಅಭಿನಯದ ಸಮ್ಮರ್ ಹಾಲಿಡೇಸ್ ಚಿತ್ರದಲ್ಲಿ...