ಬೆಂಗಳೂರು: ಕುದುರೆ ರೇಸ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ 19 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಬಸವೇಶ್ವರ ನಗರದ ಠಾಣಾ ವ್ಯಾಪ್ತಿಯಲ್ಲಿರುವ ಕಿಂಗ್ಸ್ ಪೋರಂ, ಸ್ಪೋಟ್ರ್ಸ್, ಕಲ್ಚರಲ್ ಅಸೋಸಿಯೇಷನ್ ಕ್ಲಬ್ ಬೆಟ್ಟಿಂಗ್...
ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಮತ್ತೆ ಜೋರಾಗಿದೆ. ಐಪಿಎಲ್ ಪಂದ್ಯಾವಳಿ ಆರಂಭವಾದ ಬೆನ್ನಲ್ಲೇ ಬೆಟ್ಟಿಂಗ್ ದಂಧೆ ಹೆಚ್ಚಿದ್ದು, ಇಂತಹವರನ್ನು ಪೊಲೀಸರು ಹೆಡೆಮುರಿ ಕಟ್ಟುತ್ತಿದ್ದಾರೆ. ಹಳೆ ಹುಬ್ಬಳ್ಳಿಯ ಕೆಂಪಗೇರಿಯಲ್ಲಿ ಐಪಿಎಲ್ ಬೆಟ್ಟಿಂಗ್ ನಡೆಸುತ್ತಿದ್ದ ಮೂವರನ್ನು...
ಹಾಸನ: ಆನ್ಲೈನ್ ಅಪ್ಲಿಕೇಶನ್ ಬಳಸಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಐವರು ಆರೋಪಿಗಳನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ. ಆಕಾಶ್, ಕುಮಾರಸ್ವಾಮಿ, ಪೂರ್ಣಚಂದ್ರ, ಅವಿನಾಶ, ನಿರಂಜನ್ ಬಂಧಿತ ಆರೋಪಿಗಳು. ಇವರಲ್ಲಿ ಆಕಾಶ್ ಗ್ರಾಮ ಪಂಚಾಯಿತಿಯೊಂದರಲ್ಲಿ ಡಾಟಾ ಎಂಟ್ರಿ...
ಬೆಂಗಳೂರು: ಐಪಿಎಲ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಆರು ಮಂದಿಯನ್ನು ಬೆಂಗಳೂರು ಕ್ರೈಮ್ ಬ್ರ್ಯಾಂಚ್ ಪೊಲೀಸರು ಬಂಧಿಸಿದ್ದಾರೆ. ಪ್ರಪಂಚದ ಅತ್ಯಂತ ಶ್ರೀಮಂತ ಕ್ರಿಕೆಟ್ ಟೂರ್ನಿ ಐಪಿಎಲ್ ಸೆಪ್ಟೆಂಬರ್ 19ರಿಂದ ಆರಂಭವಾಗಿದೆ. ಈಗಾಗಲೇ ನಾಲ್ಕು ಪಂದ್ಯಗಳು ಮುಗಿದಿವೆ. ಇದರ...
ಬೆಂಗಳೂರು: ನಗರದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಸಮಯದಲ್ಲೇ ಟಗರು ಆಟ ಜೋರಾಗಿದೆ. ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿದ್ದ ಟಗರು ಬೆಟ್ಟಿಂಗ್ ಕ್ರೇಜ್ ಈಗ ನಗರಕ್ಕೆ ಶಿಫ್ಟ್ ಆಗಿದೆ. ಕೆಲಸ ಇಲ್ಲದ ಯುವಕರು ಟಗರು ಆಟದ ಮೂಲ ಬೆಟ್ಟಿಂಗ್...
– ತಂದೆ ಸಾಲ ತೀರಿಸಲು ಸಿದ್ಧರಿದ್ರೂ ವಿಷ ಸೇವನೆ ಹೈದರಾಬಾದ್: ಆನ್ಲೈನ್ ಬೆಟ್ಟಿಂಗ್ ಗೇಮ್ವೊಂದರಲ್ಲಿ 15 ಲಕ್ಷ ಹಣ ಕಳೆದುಕೊಂಡ ನಂತರ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಥೋಟಾ ಮಧುಕರ್...
ಬೆಂಗಳೂರು: ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ರೋಷನ್ ಕುಮಾರ್ ಬಂಧಿತ ಆರೋಪಿ. ಸಿಸಿಬಿ ಪೊಲೀಸರು ಶುಕ್ರವಾರ ರಾತ್ರಿ ಖಚಿತ ಮಾಹಿತಿ ಪಡೆದು ದಾಳಿ ಮಾಡಿದ್ದಾರೆ. ಈ ವೇಳೆ ಕ್ರಿಕೆಟ್ ಬೆಟ್ಟಿಂಗ್ನಲ್ಲಿ ತೊಡಗಿದ್ದ...
ಹುಬ್ಬಳ್ಳಿ/ಧಾರವಾಡ: ಕ್ರಿಕೆಟ್ ಬೆಟ್ಟಿಂಗ್ನಲ್ಲಿ ತೊಡಗಿದ್ದ ನಾಲ್ವರನ್ನು ಹಳೇ ಹುಬ್ಬಳ್ಳಿ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಬಂಧಿತ ಆರೋಪಿಗಳು ಆಸ್ಟ್ರೇಲಿಯಾದ ಹಾಬರ್ಟ್ ಬೇಲ್ಲೇರಿವ್ ಒವಲ್ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಸ್ ಲೀಗನ ಪಂದ್ಯಾವಳಿ ಪೈಕಿ ಹಾಬರ್ಟ್...
ಬೆಂಗಳೂರು: ಹದಿನೈದು ಕ್ಷೇತ್ರಗಳಲ್ಲಿ ಉಪ ಚುನಾವಣೆಯ ರಂಗು ಜೋರಾಗಿದೆ. ಈಗ ಇದರ ಜೊತೆಗೆ ಎಲೆಕ್ಷನ್ ಅಖಾಡದಲ್ಲಿ ಬೆಟ್ಟಿಂಗ್ ಮೇನಿಯಾ ಸದ್ದು ಮಾಡುತ್ತಿದೆ. ಈ ಹಿಂದೆ ಮಂಡ್ಯ ಲೋಕಸಭಾ ಚುನಾವಣೆ ವೇಳೆ ತೆರೆಮರೆಯಲ್ಲಿ ಅತಿ ಹೆಚ್ಚು ಬೆಟ್ಟಿಂಗ್...
ಭುವನೇಶ್ವರ: ಪ್ಲಾಂಟ್ ಸೈಟ್ ಪೊಲೀಸರು ಒಡಿಶಾದ ರೂರ್ಕೆಲಾ ನಗರದಲ್ಲಿ ಕ್ರಿಕೆಟ್ ವಿಶ್ವಕಪ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದವರ ಮೇಲೆ ದಾಳಿ ಮಾಡಿದ್ದು, ಈ ಸಂಬಂಧ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ನಾಗರ್ಮಲ್ಲಾ ಅಗರ್ವಾಲ್ ಮತ್ತು ಸುನಿಲ್ ಅಗರ್ವಾಲ್...
ಬೆಂಗಳೂರು: ಸ್ನೇಹಿತರೆಲ್ಲರೂ ಕುಳಿತು ಮೊಬೈಲಿನಲ್ಲಿ ಗೇಮ್ ಆಡುತ್ತಿದ್ದಾಗ ಜಗಳ ಶುರುವಾಗಿದ್ದು, ಕೊನೆಗೆ ಗೆಳೆಯನನ್ನೇ ಕೊಲೆ ಮಾಡುವ ಮೂಲಕ ಅಂತ್ಯವಾದ ಘಟನೆ ನಗರದಲ್ಲಿ ನಡೆದಿದೆ. ಷೇಕ್ ಮಿಲನ್(32) ಕೊಲೆಯಾದವ. ಈತ ಕುಮಾರಸ್ವಾಮಿ ಲೇಔಟ್ನ ಇಲಿಯಾಸ್ನಗರದಲ್ಲಿ ಪತ್ನಿ ಜೊತೆ...
ದಾವಣಗೆರೆ: ಎಕ್ಸಿಟ್ ಪೋಲ್ ಸಮೀಕ್ಷೆಗಳ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಬೆಟ್ಟಿಂಗ್ ಹವಾ ಜೋರಾಗಿದ್ದು, ಜಿಲ್ಲೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಭರ್ಜರಿ ಬೆಟ್ಟಿಂಗ್ ಕಟ್ಟುತ್ತಿದ್ದಾರೆ. ದೇಶದಲ್ಲಿ ಏಳು ಹಂತದಲ್ಲಿ ನಡೆದ ಲೋಕಸಭಾ ಚುನಾವಣೆಗೆ ತೆರೆ ಬಿದ್ದಿದೆ....
ಹಾಸನ: ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬೀಳಲು ಮೇ 23 ರವರೆಗೂ ಸಮಯ ಇದ್ದರೂ ಹಾಸನದಲ್ಲಿ ಈಗಲೇ ಸೋಲು-ಗೆಲುವಿನ ಲೆಕ್ಕಾಚಾರ ಆರಂಭವಾಗಿದೆ. ತೆರೆಮರೆಯಲ್ಲಿ ಜಿಲ್ಲೆಯಲ್ಲಿ ಫಲಿತಾಂಶದ ಕುರಿತು ಬೆಟ್ಟಿಂಗ್ ಕೂಡ ಬಲು ಜೋರಾಗಿ ನಡೆಯುತ್ತಿದ್ದು, ಮತದಾನ ಮುನ್ನ...
ಕೊಪ್ಪಳ: ಲೋಕಸಭಾ ಚುನಾವಣೆ ಮುಗಿದಿದ್ದು, ಅಭ್ಯರ್ಥಿಗಳು ರಿಲ್ಯಾಕ್ಸ್ ಮೂಡ್ನಲ್ಲಿದ್ದಾರೆ. ಇತ್ತ ಚುನಾವಣೆ ಮರುದಿನವೇ ಸೋಲು-ಗೆಲುವಿನ ಲೆಕ್ಕಾಚಾರ ಆರಂಭವಾಗಿದೆ. ಮೈತ್ರಿ ಅಭ್ಯರ್ಥಿ ಹಾಗೂ ಬಿಜೆಪಿ ಅಭ್ಯರ್ಥಿ ಪರವಾಗಿ ಕೊಪ್ಪಳದಲ್ಲಿ ಬೆಟ್ಟಿಂಗ್ ಜೋರಾಗಿದೆ. ಕೊಪ್ಪಳ ಲೋಕಸಭಾ ಕ್ಷೇತ್ರ ಸಾಕಷ್ಟು...
– ಪ್ರೀತಿಯ ಆಡಿನ ಮರಿ ಕೊಡಲು ಸಿದ್ಧ ಮೈಸೂರು: ಮೊದಲ ಹಂತದ ಮತದಾನ ಮುಗಿದು ಅಭ್ಯರ್ಥಿಗಳು ಆತಂಕದಲ್ಲೇ ರಿಲ್ಯಾಕ್ಸ್ ಮೂಡ್ ನಲ್ಲಿದ್ದಾರೆ. ಎಲ್ಲೆಡೆ ಸೋಲು ಗೆಲುವಿನ ಲೆಕ್ಕಾಚಾರ ಭರದಿಂದ ಸಾಗುತ್ತಿದೆ. ಈ ನಡುವೆ ಕೆಲವರು ಬೆಟ್ಟಿಂಗ್ಗೆ...
ಹಾಸನ: ಐಪಿಎಲ್ ಪಂದ್ಯಕ್ಕೆ ಬೆಟ್ಟಿಂಗ್ ಕಟ್ಟಿ ಹಣ ತೀರಿಸಲಾಗದೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಇಂದು ಮೃತಪಟ್ಟ ಘಟನೆ ಆಲೂರು ತಾಲೂಕಿನ ಬದುಕರಹಳ್ಳಿ ಗ್ರಾಮದಲ್ಲಿ ನಡೆದಿದೆ. ಲತೇಶ್ ಕುಮಾರ್ (25) ಮೃತ ಯುವಕ. ಲತೇಶ್...