ಪತಿ ಆತ್ಮಹತ್ಯೆ ಮಾಡಿಕೊಂಡ ವಾರದಲ್ಲೆ ಪತ್ನಿಯೂ ನೇಣಿಗೆ ಶರಣು
ಶಿವಮೊಗ್ಗ: ಪತಿ ಆತ್ಮಹತ್ಯೆ ಮಾಡಿಕೊಂಡ ವಾರದಲ್ಲೇ ಪತ್ನಿಯೂ (Wife) ನೇಣಿಗೆ ಶರಣಾದ ಘಟನೆ ಭದ್ರಾವತಿಯ (Bhadravati)…
ಭದ್ರಾವತಿ | ಶಾಲೆಯಲ್ಲಿ 10ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ – ಆಸ್ಪತ್ರೆಗೆ ದಾಖಲು
ಶಿವಮೊಗ್ಗ: ಭದ್ರವಾತಿ (Bhadravati) ತಾಲೂಕಿನ ಅರಳಹಳ್ಳಿಯಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯ (School) 10ಕ್ಕೂ ಹೆಚ್ಚು ಮಕ್ಕಳಲ್ಲಿ…
ಭದ್ರಾವತಿ | ಅನಸ್ತೇಶಿಯಾ ಕೊಟ್ಟು ವೃದ್ಧ ದೊಡ್ಡಪ್ಪ, ದೊಡ್ಡಮ್ಮನನ್ನು ಕೊಂದ ವೈದ್ಯ
ಶಿವಮೊಗ್ಗ: ಭದ್ರಾವತಿಯಲ್ಲಿ (Bhadravati) ವೃದ್ಧ ದೊಡ್ಡಪ್ಪ ಹಾಗೂ ದೊಡ್ಡಮ್ಮನನ್ನು ವೈದ್ಯನೊಬ್ಬ ಹೆಚ್ಚಿನ ಅನಸ್ತೇಶಿಯಾ (Anesthesia) ನೀಡಿ…
ನನ್ನ ತಂದೆ ತಾಯಿ ಹೊಟ್ಟೆಯಲ್ಲಿ ಭಾರತೀಯನಾಗಿ ಮತ್ತೆ ಹುಟ್ಟಬೇಕು ಅನ್ನೋದು ನನ್ನಾಸೆ: ಮಧು ಬಂಗಾರಪ್ಪ
ಬೆಂಗಳೂರು: ನನ್ನ ತಂದೆ ತಾಯಿ ಹೊಟ್ಟೆಯಲ್ಲಿ ಮತ್ತೆ ಭಾರತೀಯನಾಗಿ ಹುಟ್ಟಬೇಕು ಅನ್ನೋದು ನನ್ನಾಸೆ ಎಂದು ಸಚಿವ…
ಭದ್ರಾವತಿ | ಇಂದು ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ – 2000 ಪೊಲೀಸರ ನಿಯೋಜನೆ
ಶಿವಮೊಗ್ಗ: ಇಂದು (ಸೆ.4) ಭದ್ರಾವತಿ (Bhadravati) ನಗರದ ಹಿಂದೂ ಮಹಾಸಭಾ ಗಣಪತಿ (Hindu Mahasabha Ganapati)…
ಶಾಸಕರ ಪುತ್ರ ಬಸವೇಶ್‌ನನ್ನು ಕೂಡಲೇ ಬಂಧಿಸಿ: ಎನ್.ರವಿಕುಮಾರ್ ಆಗ್ರಹ
-ರಾಜ್ಯದಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ಕವಡೆ ಕಾಸಿನ ಬೆಲೆ ಇಲ್ಲ ಬೆಂಗಳೂರು: ರಾಜ್ಯದಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ಕವಡೆ…
ಎರಡು ದಿನದಿಂದ ಸುರಿದ ಧಾರಾಕಾರ ಮಳೆಗೆ ಕುಸಿದು ಬಿದ್ದ ಸೇತುವೆ
ಶಿವಮೊಗ್ಗ: ಕಳೆದ ಎರಡು ದಿನಗಳಿಂದ ಸುರಿದ ಧಾರಾಕಾರ ಮಳೆಯಿಂದಾಗಿ ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ಹಂಚಿನ ಸಿದ್ದಾಪುರ…
ಗಣೇಶ ಮೂರ್ತಿ ಮೆರವಣಿಗೆ ವೇಳೆ ಡೊಳ್ಳು ಬಾರಿಸುವ ವಿಚಾರಕ್ಕೆ ಗಲಾಟೆ; 2 ಗುಂಪಿನ ನಡುವೆ ಮಾರಾಮಾರಿ
ಶಿವಮೊಗ್ಗ: ನಾಡಿನಲ್ಲೆಡೆ ಶನಿವಾರ ಸಂಭ್ರಮದಿಂದ ಗಣಪತಿ ಹಬ್ಬ (Ganesha festival) ಆಚರಿಸಲಾಗುತ್ತಿದೆ. ಆದರೆ ಶಿವಮೊಗ್ಗ (Shivamogga)…
ಭದ್ರಾವತಿಯಲ್ಲಿ ಸಿಡಿಲು ಬಡಿದು ಸಹೋದರರ ದುರ್ಮರಣ
ಶಿವಮೊಗ್ಗ: ಸಿಡಿಲು ಬಡಿದ (Lightning Strike) ಪರಿಣಾಮ ಗದ್ದೆಗೆ ತೆರಳಿದ್ದ ಸಹೋದರರಿಬ್ಬರು ಸಾವಿಗೀಡಾದ ಘಟನೆ ಭದ್ರಾವತಿಯ…
ಬೈಕ್‌ಗಳ ಅಪಘಾತದಲ್ಲಿ ನೆಲಕ್ಕೆ ಬಿದ್ದ ಸವಾರರ ಮೇಲೆ ಹರಿದ ಲಾರಿ – ಮೂವರು ಸ್ಥಳದಲ್ಲೇ ಸಾವು
ಶಿವಮೊಗ್ಗ: 2 ಬೈಕ್‌ಗಳ (Bike) ನಡುವೆ ಮುಖಾಮುಖಿ ಡಿಕ್ಕಿಯಾಗಿ ನೆಲಕ್ಕೆ ಬಿದ್ದ ಸವಾರರ ಮೇಲೆ ಲಾರಿಯೊಂದು…
