Tuesday, 19th November 2019

Recent News

5 months ago

ವಿಶ್ವ ಸುಂದರಿಯ ಕತೆ ಹೇಳುವ ಅಂಜು ಚಿತ್ರದ ಮುಹೂರ್ತ

ಬೆಂಗಳೂರು: ಹಳ್ಳಿಯೊಂದರಲ್ಲಿ ಹುಟ್ಟಿ ಬೆಳೆದ ಅಂಜು ಎಂಬ ಬಾಲಕಿ ಮುಂದೆ ತನ್ನ ಪರಿಶ್ರಮದಿಂದ ಸಾಧನೆ ಮಾಡಿ ವಿಶ್ವಸುಂದರಿಯಾಗಿ ಇತಿಹಾಸ ನಿರ್ಮಿಸುವ ಕಥಾನಕ ಹೊಂದಿರುವ ಚಿತ್ರ ಅಂಜು. ಈ ಹೊಸ ಚಿತ್ರದ ಮುಹೂರ್ತ ಸಮಾರಂಭ ಬಿ.ಟಿ.ಎಂ. ಲೇಔಟ್ ನ ಶಿರಡಿ ಸಾಯಿಬಾಬಾ ಆಶ್ರಮದಲ್ಲಿ ನಡೆಯಿತು. ನಾಯಕಿ ಅಂಜನಾ ಶೆಟ್ಟಿ ಬಾಬಾ ಸನ್ನಿಧಿಯಲ್ಲಿ ಪ್ರಾರ್ಥಿಸುವ ಚಿತ್ರದ ಮುಹೂರ್ತ ಸನ್ನಿವೇಶಕ್ಕೆ 2015ರ ಮಿಸಸ್ ಏಷ್ಯಾ ವಿಜೇತೆ ಪ್ರತಿಭಾ ಆರಂಭ ಫಲಕ ತೋರಿಸಿದರೆ ಜಿ.ವಿ. ರಾಮರಾವ್ ಕ್ಯಾಮೆರಾ ಚಾಲನೆ ಮಾಡಿದರು. ಎಂ.ಎಸ್. ರಾಜಶೇಖರ್, […]