Districts4 years ago
ಅನುಮತಿಯಿಲ್ಲದೇ ಸರ್ಕಾರಿ ಸಭಾಂಗಣದಲ್ಲಿ ಗೋಮಾಂಸ ಸೇವನೆ- ನೊಟೀಸ್ ಜಾರಿಗೆ ಡಿಸಿ ನಿರ್ಧಾರ
ಮೈಸೂರು: ಜಿಲ್ಲೆಯ ಕಲಾಮಂದಿರದ ಮನೆಯಂಗಳ ಸಭಾಂಗಣದಲ್ಲಿ ನಡೆದ ಆಹಾರದ ಹಕ್ಕು ವ್ಯಕ್ತಿ ಸ್ವಾತಂತ್ರ್ಯ ಕಾರ್ಯಕ್ರಮದಲ್ಲಿ ಗೋಮಾಂಸ ತಿಂದು ಕಾರ್ಯಕ್ರಮ ಉದ್ಘಾಟನೆ ಮಾಡಿದ ಘಟನೆ ನಡೆದಿದ್ದು, ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಹೌದು. ಕನ್ನಡ ಮತ್ತು ಸಂಸ್ಕೃತಿ...