ಕಸ ಹಾಕಿದ್ದಕ್ಕೆ ಸಿಎಂ ನಿವಾಸಕ್ಕೆ 10,000 ರೂ. ದಂಡ ವಿಧಿಸಿದ ಕಾರ್ಪೊರೇಷನ್
ಚಂಡೀಗಢ: ಕಸ ಹಾಕಿದ್ದ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ನಿವಾಸಕ್ಕೆ ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್ 10,000…
ನಿಮ್ಮ ಮದುವೆ ಯಾವಾಗ – ರಾಘವ್ ಚಡ್ಡಾಗೆ ಪ್ರಶ್ನೆ
ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಇಂದು ಚಂಡೀಗಢದಲ್ಲಿ ಡಾ. ಗುರುಪ್ರೀತ್ ಕೌರ್ ಅವರನ್ನು…
ನಾಳೆ ಪಂಜಾಬ್ ಸಿಎಂ 2ನೇ ಮದುವೆ – ಮತ್ತೆ ಹಸೆಮಣೆ ಏರಲಿದ್ದಾರೆ ಭಗವಂತ್ ಮಾನ್
ಚಂಡೀಗಢ: ಆಮ್ ಆದ್ಮಿ ಪಕ್ಷದ ಪಂಜಾಬ್ ಸಿಎಂ ಭಗವಂತ್ ಮಾನ್ ನಾಳೆ 2ನೇ ಬಾರಿಗೆ ಹಸೆಮಣೆ…
ಇಂದಿನಿಂದ ಪಂಜಾಬ್ ಪ್ರತಿಮನೆಗೂ 300 ಯೂನಿಟ್ ಉಚಿತ ವಿದ್ಯುತ್ ಪೂರೈಕೆ: ಭಗವಂತ್ ಮಾನ್
ಚಂಡೀಗಢ: ಪಂಜಾಬ್‍ನಲ್ಲಿ ಜುಲೈ 1ರಿಂದ ಗೃಹ ಬಳಕೆಗಾಗಿ ತಿಂಗಳಿಗೆ 300 ಯೂನಿಟ್‍ಗಳ ಉಚಿತ ವಿದ್ಯುತ್ ಪೂರೈಸುವುದಾಗಿ…
ಅಗ್ನಿಪಥ್ ಯೋಜನೆ ವಿರುದ್ಧ ಪಂಜಾಬ್ ವಿಧಾನಸಭೆ ನಿರ್ಣಯ ಅಂಗೀಕಾರ
ಚಂಡೀಗಢ: ಕೇಂದ್ರದ ಅಗ್ನಿಪಥ್ ರಕ್ಷಣಾ ನೇಮಕಾತಿ ಯೋಜನೆಯ ವಿರುದ್ಧ ಪಂಜಾಬ್ ವಿಧಾನಸಭೆ ಗುರುವಾರ ನಿರ್ಣಯ ಅಂಗೀಕರಿಸಿದೆ.…
ಸಿಧು ಮೂಸೆವಾಲಾ ಹತ್ಯೆ ಪ್ರಕರಣ – 8 ಮಂದಿ ಅರೆಸ್ಟ್
ಚಂಡೀಗಢ: ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ…
ಗೋಲ್ಡನ್ ಟೆಂಪಲ್‍ನ ಬಳಿ ಖಾಲಿಸ್ತಾನ ಪರ ಘೋಷಣೆ
ಚಂಡೀಗಢ: ಖಾಲಿಸ್ತಾನ ಪ್ರತ್ಯೇಕವಾದಿಗಳ ಕೂಗು ಹೆಚ್ಚುತ್ತಿದ್ದು, ಇಂದು ಪಂಜಾಬ್‍ನ ಅಮೃತಸರದಲ್ಲಿರುವ ಸಿಖ್‍ರ ಪವಿತ್ರ ಸ್ಥಳ ಗೋಲ್ಡನ್…
424 ವಿಐಪಿಗಳಿಗೆ ನೀಡಿದ್ದ ಭದ್ರತೆಯನ್ನು ಹಿಂಪಡೆದ ಪಂಜಾಬ್ ಸರ್ಕಾರ
ಚಂಡೀಗಢ: ಮುಖ್ಯಮಂತ್ರಿ ಭಗವಂತ್ ಮಾನ್ ನೇತೃತ್ವದ ಪಂಜಾಬ್ ಸರ್ಕಾರ ರಾಜ್ಯದಲ್ಲಿ 424 ಮಂದಿಗೆ ನೀಡಿದ್ದ ಭದ್ರತೆಯನ್ನು…
ಟೆಂಡರ್‌ನಲ್ಲಿ 1 ಪರ್ಸೆಂಟ್ ಕಮಿಷನ್ ತೆಗೆದುಕೊಂಡಿದ್ದಕ್ಕೆ ಸಚಿವನನ್ನು ವಜಾಗೊಳಿಸಿದ ಭಗವಂತ್ ಮಾನ್
ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಇಂದು ಆರೋಗ್ಯ ಸಚಿವ ವಿಜಯ್ ಸಿಂಗ್ಲಾ ಅವರನ್ನು ಭ್ರಷ್ಟಾಚಾರದ…
ಪಾಕಿಸ್ತಾನದಲ್ಲಿ ಗುಂಡಿಕ್ಕಿ ಸಿಖ್ಖರ ಹತ್ಯೆ – ಭಾರತ ತೀವ್ರ ಖಂಡನೆ
ಇಸ್ಲಾಮಾಬಾದ್: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರದೇಶದ ಉಪನಗರವಾದ ಪೇಶಾವರದ ಸರ್ಬಂದ್ ಪ್ರದೇಶದಲ್ಲಿ ಸಿಖ್ ಸಮುದಾಯಕ್ಕೆ ಸೇರಿದ…