ಪಂಜಾಬ್‌ನಲ್ಲಿ ಆಪ್ ಸರ್ಕಾರ ಸಂಪುಟ ರಚನೆ – 10 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ
ಚಂಡಿಗಢ: ಪಂಜಾಬ್ ಮುಖ್ಯಮಂತ್ರಿಯಾಗಿ ಭಗವಂತ್ ಮಾನ್ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಅವರ ಕ್ಯಾಬಿನೆಟ್ ಕೂಡಾ…
ಭಗವಂತ್ ಮಾನ್ ಪ್ರಾಮಾಣಿಕವಾಗಿ ಸರ್ಕಾರ ನಡೆಸಲಿದ್ದಾರೆ: ಅರವಿಂದ್ ಕೇಜ್ರಿವಾಲ್
ಪಂಜಾಬ್: ರಾಷ್ಟ್ರ ರಾಜಧಾನಿಯಲ್ಲಿ ಎಎಪಿ ಸರ್ಕಾರ ಭ್ರಷ್ಟಾಚಾರ ನಿರ್ಮೂಲನೆ ಮಾಡಿದೆ. ಇದೀಗ ಅವರ ಪ್ರತಿರೂಪ ಭಗವಂತ್…
ಚನ್ನಿ ಪ್ರಮಾಣ ವಚನ ಸಮಾರಂಭಕ್ಕೆ ನನ್ನನ್ನು ಆಹ್ವಾನಿಸಿರಲಿಲ್ಲ: ಎಎಪಿಗೆ ಧನ್ಯವಾದ ತಿಳಿಸಿದ ಮನಿಶ್ ತಿವಾರಿ
ಚಂಡೀಗಢ: ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನಿಸಿದ್ದಕ್ಕೆ ಪಂಜಾಬ್ ನೂತನ ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ…
ಉಡ್ತಾ ಪಂಜಾಬ್ ಅಲ್ಲ, ಪ್ರಗತಿಪರ ಪಂಜಾಬ್: ಭಗವಂತ್ ಮಾನ್
ಚಂಡೀಗಢ: ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಗ್ರಾಮವಾದ ಖಟ್ಕರ್ ಕಲಾನ್‌ನಲ್ಲಿ ನಡೆದ ಸಮಾರಂಭದಲ್ಲಿ ಭಗವಂತ್…
ಪಂಜಾಬ್‍ನಲ್ಲಿ ಇಂದು ಭಗವಂತ್ ಮಾನ್‍ಗೆ ಪಟ್ಟಾಭಿಷೇಕ
ಚಂಡೀಗಢ: ಸಿಖ್ಖರ ನಾಡಿನಲ್ಲಿ ಇದೇ ಮೊದಲ ಬಾರಿ ಆಮ್ ಆದ್ಮಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದ್ದು, ಇಂದು…
122 ಮಾಜಿ ಸಂಸದರು, ಶಾಸಕರ ಭದ್ರತೆ ಹಿಂಪಡೆದ ಭಗವಂತ್ ಮಾನ್
ಚಂಡೀಗಢ: ಪಂಜಾಬ್ ನೂತನ ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಪಕ್ಷದ ಭಗವಂತ್ ಮಾನ್ ಅವರು ಮಾರ್ಚ್ 16ರಂದು…
ಹೃದಯಸ್ಪರ್ಶಿ ಫೋಟೋ ಜೊತೆಗೆ ಭಗವಂತ ಮಾನ್‌ಗೆ ಶುಭಕೋರಿದ ಹರ್ಭಜನ್ ಸಿಂಗ್
ಚಂಡೀಗಢ: ಆಮ್ ಆದ್ಮಿ ಪಕ್ಷದ (ಎಎಪಿ) ಭಗವಂತ ಮಾನ್ (Bhagwant Mann) ಅವರಿಗೆ ಭಾರತದ ಮಾಜಿ…
ಮಾರ್ಚ್ 16ಕ್ಕೆ ಭಗವಂತ್ ಮಾನ್ ಪ್ರಮಾಣ ವಚನ ಸ್ವೀಕಾರ
ಚಂಡೀಗಢ: ಪಂಜಾಬ್ ಚುನಾವಣೆಯಲ್ಲಿ ಭಾರೀ ಗೆಲುವಿನ ನಂತರ ಆಮ್ ಆದ್ಮಿ ಪಕ್ಷದ ನಾಯಕ ಹಾಗೂ ರಾಜ್ಯದ…
ಅಹಂಕಾರಿಗಳಾಗಬೇಡಿ, ಮತದಾರರನ್ನು ಗೌರವಿಸಿ: ಭಗವಂತ್ ಮಾನ್
ಚಂಡೀಗಢ: ಪಂಜಾಬ್ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಜಯಭೇರಿ ಬಾರಿಸಿದ್ದು, ಭಗವಂತ್ ಮಾನ್ ಅವರು ತಮ್ಮ…
ತಾವು ಆಯ್ಕೆಯಾದ ಕ್ಷೇತ್ರಗಳಲ್ಲಿ ಕೆಲಸ ಮಾಡಿ, ರಾಜಧಾನಿಯಲ್ಲಿ ಅಲ್ಲ: ಭಗವಂತ್ ಮಾನ್
ಚಂಡೀಗಢ: ಸಚಿವರು, ಎಂಎಲ್‍ಎಗಳು ತಮ್ಮ - ತಮ್ಮ ಕ್ಷೇತ್ರಗಳಲ್ಲಿ ಕೆಲಸ ಮಾಡಬೇಕು. ರಾಜಧಾನಿ ಚಂಡೀಗಢದಲ್ಲಿ ಅಲ್ಲ…