ಈಶ್ವರ್ ಖಂಡ್ರೆಗೆ ಅವಾಚ್ಯವಾಗಿ ನಿಂದಿಸಿದ ಭಗವಂತ ಖೂಬಾಗೆ ನೋಟಿಸ್
ಬೀದರ್: ಸಚಿವ ಈಶ್ವರ್ ಖಂಡ್ರೆಗೆ (Eshwar Khandre) ಅವಾಚ್ಯವಾಗಿ ನಿಂದಿಸಿದ ಕೇಂದ್ರ ಸಚಿವ ಭಗವಂತ ಖೂಬಾಗೆ…
ಶತಾಯುಷಿ, ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ
ಬೀದರ್: ಶತಾಯುಷಿ, ಮಾಜಿ ಸಚಿವ ಭೀಮಣ್ಣ ಖಂಡ್ರೆ (Bhimanna Khandre) ಅವರಿಂದು (ಜ.16) ತಮ್ಮ ಸ್ವಗೃಹದಲ್ಲಿ…
ಬೀದರ್ | ಬಸ್‌ನಲ್ಲೇ ಬಿಟ್ಟು ಹೋಗಿದ್ದ 1.60 ಲಕ್ಷ ಹಣ ಪ್ರಯಾಣಿಕನಿಗೆ ಮರಳಿಸಿದ ಸಾರಿಗೆ ಸಿಬ್ಬಂದಿ
ಬೀದರ್: ಪ್ರಯಾಣ ಮಾಡುವಾಗ ಬಸ್‌ನಲ್ಲೇ ಬಿಟ್ಟು ಹೋಗಿದ್ದ 1.60ಲಕ್ಷ ಹಣವನ್ನು ಪ್ರಯಾಣಿಕನಿಗೆ ಮರಳಿ ನೀಡಿ ಕಂಡಕ್ಟರ್…
ಬೀದರ್ | ಮನೆಯ ಬೀಗ ಮುರಿದು 10 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕಳ್ಳತನ
ಬೀದರ್: ಮನೆಯ ಬೀಗ ಮುರಿದು 10 ಲಕ್ಷ ರೂ.ಗೂ ಅಧಿಕ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿರುವ…
ಬೀದರ್ | ಪತ್ನಿ ಬಿಟ್ಟು ಹೋಗಿದ್ದಕ್ಕೆ 30 ಅಡಿ ಬ್ರಿಡ್ಜ್ ಮೇಲಿಂದ ಹಾರಿದ ಪತಿ
ಬೀದರ್: ಮಕ್ಕಳನ್ನು ಕರೆದುಕೊಂಡು ಹೆಂಡತಿ ಬಿಟ್ಟು ಹೋಗಿದ್ದಕ್ಕೆ 30 ಅಡಿ ಬ್ರಿಡ್ಜ್ ಮೇಲಿಂದ ನದಿಗೆ ಹಾರಿರುವ…
ತಂಗಿ ಮದುವೆಗೆ ಬಂದಿದ್ದ ಅಣ್ಣನಿಗೆ ಸೇನೆಯಿಂದ ತುರ್ತು ಕರೆ – ಕರ್ತವ್ಯಕ್ಕೆ ಮರಳಿದ ಯೋಧ
ಬೀದರ್: ಭಾರತ-ಪಾಕ್ (India-Pak) ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆ ತಂಗಿಯ ಮದುವೆಗೆಂದು ಬಂದಿದ್ದ ಯೋಧನಿಗೆ ಕರ್ತವ್ಯಕ್ಕೆ…
ಆಕಸ್ಮಿಕ ಬೆಂಕಿ – 14 ಎಕರೆ ಜೋಳ, 6 ಎಕರೆ ಕಬ್ಬು, ಪರಂಗಿ ಹಣ್ಣು, 120 ಮಾವಿನ ಗಿಡಗಳು ಬೆಂಕಿಗಾಹುತಿ
ಬೀದರ್: ಆಕಸ್ಮಿಕ ಬೆಂಕಿ ಹೊತ್ತಿಕೊಂಡಿರುವ ಪರಿಣಾಮ 14 ಎಕರೆ ಜೋಳ, 6 ಎಕರೆಯಲ್ಲಿ ಬೆಳೆದಿದ್ದ ಕಬ್ಬು,…
ಏಕಾಏಕಿ ಇಂಜಿನ್‌ನಲ್ಲಿ ಬೆಂಕಿ – ಕ್ಷಣಾರ್ಧದಲ್ಲಿ ಹೊತ್ತಿ ಉರಿದ ಮಿನಿ ಟಿಪ್ಪರ್
ಬೀದರ್: ಏಕಾಏಕಿ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಮಿನಿ ಟಿಪ್ಪರ್ ಹೊತ್ತಿ ಉರಿದಿರುವ ಘಟನೆ ಬೀದರ್…
ಅಕ್ರಮ ಮರಳು ಗಣಿಗಾರಿಕೆ – ಲಕ್ಷಾಂತರ ರೂ. ಮೌಲ್ಯದ ಬೋಟ್‌ಗೆ ಬೆಂಕಿ ಇಟ್ಟ ಅಧಿಕಾರಿಗಳು
ಬೀದರ್: ಯಾವುದೇ ಪರವಾನಿಗೆ ಇಲ್ಲದೇ ಭಾಲ್ಕಿ (Bhalki) ತಾಲೂಕಿನ ಹಲಸಿ ತೂಗಾಂವ್‌ನ ಮಾಂಜ್ರಾ ನದಿಯಲ್ಲಿ ಅಕ್ರಮ ಮರಳು…
ಬೀದರ್‌ನಲ್ಲಿ ಹಿಟ್ ಆ್ಯಂಡ್ ರನ್ – ಇಬ್ಬರು ಬೈಕ್ ಸವಾರರು ದುರ್ಮರಣ
ಬೀದರ್: ಹಿಟ್ ಆ್ಯಂಡ್ ರನ್ ದುರಂತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಬೀದರ್…
