Tuesday, 21st January 2020

Recent News

4 months ago

ಭರಾಟೆಗೆ ಶಿವಣ್ಣನ ಧ್ವನಿ

ಬೆಂಗಳೂರು: ಗೆಳೆಯ ನಿರ್ದೇಶಕ ಚೇತನ್ ಕುಮಾರ್ ಸಿನಿಮಾಗೆ ಹ್ಯಾಟ್ರಿಕ್ ಹೀರೋ ಧ್ವನಿಯನ್ನು ನೀಡಿದ್ದಾರೆ. ದೊಡ್ಡಮನೆಗೆ ಆಪ್ತರಲ್ಲಿ ಒಬ್ಬರಾಗಿರುವ ಚೇತನ್ ಕುಮಾರ್ ನಿರ್ದೇಶನದಲ್ಲಿ ಭರಾಟೆ ಸಿನಿಮಾ ಮೂಡಿ ಬರುತ್ತಿದೆ. ಸಿನಿಮಾ ಸೆಟ್ಟೇರಿದಾಗಿನಿಂದಲೂ ಗಾಂಧಿನಗರದಲ್ಲಿ ತನ್ನ ಪೋಸ್ಟರ್, ಲುಕ್ ಮೂಲಕ ಸದ್ದು ಮಾಡುತ್ತಿರುವ ಚಿತ್ರದಲ್ಲಿ ರೋರಿಂಗ್ ಸ್ಟಾರ್ ಶ್ರೀಮುರಳಿ ನಟಿಸುತ್ತಿದ್ದಾರೆ. ಪಕ್ಕಾ ಮಾಸ್ ಜೊತೆ ಪ್ರೇಮ ಕಥೆಯನ್ನು ಚಿತ್ರ ಹೊಂದಿದೆ ಎನ್ನಲಾಗುತ್ತಿದೆ. ಆದ್ರೆ ಇದೂವರೆಗೂ ಚಿತ್ರತಂಡ ಎಲ್ಲಿಯೂ ಕಥೆಯ ಎಳೆಯನ್ನು ಬಿಟ್ಟುಕೊಟ್ಟಿಲ್ಲ. ಹಾಗಾಗಿ ಸಿನಿಮಾದ ಬಗ್ಗೆ ಕುತೂಹಲ ಹೆಚ್ಚಾಗುವಂತೆ ಮಾಡಿದೆ. […]

8 months ago

ಸೆಕ್ಯೂರಿಟಿ ಕಪಾಳಕ್ಕೆ ಬಾರಿಸಿದ ಸಲ್ಮಾನ್ ಖಾನ್: ವಿಡಿಯೋ ನೋಡಿ

ಮುಂಬೈ: ಮಕ್ಕಳ ಜೊತೆ ಗರಂ ಆಗಿ ವರ್ತಿಸಿದ್ದಕ್ಕೆ ತನ್ನ ಸೆಕ್ಯೂರಿಟಿ ಕಪಾಳಕ್ಕೆ ಬಾಲಿವುಡ್ ಭಾಯ್‍ಜಾನ್ ಸಲ್ಮಾನ್ ಖಾನ್ ಅವರು ಬಾರಿಸಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಮಂಗಳವಾರ ರಾತ್ರಿ ಸಲ್ಮಾನ್ ತಾವು ನಟಿಸಿದ ‘ಭಾರತ್’ ಚಿತ್ರದ ಸ್ಪೆಷಲ್ ಸ್ಕ್ರೀನಿಂಗ್‍ಗೆ ಹೋಗಿದ್ದರು. ಹೀಗಾಗಿ ಸಲ್ಮಾನ್‍ಗಾಗಿ ಸೆಕ್ಯೂರಿಟಿ ಗಾರ್ಡ್ ದಾರಿ ಮಾಡಿಕೊಡುತ್ತಿದ್ದರು. ಈ ವೇಳೆ...

ಮೇ 23ಕ್ಕೆ ನನ್ನ ಮದ್ವೆ ಬಗ್ಗೆ ಹೇಳುತ್ತೇನೆ: ಸಲ್ಮಾನ್ ಖಾನ್

8 months ago

ಮುಂಬೈ: ಬಾಲಿವುಡ್ ಭಾಯ್‍ಜಾನ್ ಸಲ್ಮಾನ್ ಖಾನ್ ಮೇ 23ರಂದು ತಮ್ಮ ಮದುವೆ ಬಗ್ಗೆ ಎಲ್ಲರಿಗೂ ಹೇಳುವುದಾಗಿ ತಮಾಷೆ ಮಾಡಿದ್ದಾರೆ. ಸಲ್ಮಾನ್ ಖಾನ್ ತಮ್ಮ ಮುಂದಿನ ‘ಭಾರತ್’ ಚಿತ್ರದ ಪ್ರಮೋಶನ್‍ನಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ಸಲ್ಮಾನ್ ಖಾನ್ ಪ್ರತಿಕೆಯೊಂದಕ್ಕೆ ಸಂದರ್ಶನ ನೀಡಿದ್ದರು. ಈ ವೇಳೆ...

ಭಾಯ್‍ಜಾನ್ ಎಂದು ಕತ್ರಿನಾ ಕರೆಯೋದು ಬೇಡ: ಸಲ್ಮಾನ್ ಖಾನ್

8 months ago

ಮುಂಬೈ: ಕತ್ರಿನಾ ಕೈಫ್ ನನಗೆ ಭಾಯ್‍ಜಾನ್ ಬದಲು ‘ಮೇರಾ ಜಾನ್’ ಎಂದು ಕರೆಯಲಿ ಎಂದು ದಬಾಂಗ್ ಸಲ್ಮಾನ್ ಖಾನ್ ಹೇಳುವ ಮೂಲಕ ಅಚ್ಚರಿ ಹುಟ್ಟಿಸಿದ್ದಾರೆ. ಸಲ್ಮಾನ್ ಖಾನ್ ಹಾಗೂ ಕತ್ರಿನಾ ಕೈಫ್ ತಮ್ಮ ಮುಂದಿನ ‘ಭಾರತ್’ ಚಿತ್ರದ ಪ್ರಮೋಶನ್‍ನಲ್ಲಿ ಬ್ಯುಸಿಯಾಗಿದ್ದಾರೆ. ಅಲ್ಲದೆ...

ಸಾವಿನಂಚಿನಲ್ಲಿದ್ದ ನಟ ಮತ್ತೆ ಬಣ್ಣ ಹಚ್ಚಿದ್ದಕ್ಕೆ ಕಾರಣ ಚಾಲೆಂಜಿಂಗ್ ಸ್ಟಾರ್!

8 months ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಷ್ಟದಲ್ಲಿರುವವರಿಗೆ ಸಹಾಯ ಮಾಡೋದರಲ್ಲಿ ಸದಾ ಮುಂದು. ಆದರೆ ಎಡಗೈಲಿ ಕೊಟ್ಟಿದ್ದು ಬಲಗೈಗೆ ಗೊತ್ತಾಗಬಾರದೆಂಬಂಥಾ ಸೂಕ್ಷ್ಮವಂತಿಕೆಯನ್ನೂ ಕೂಡಾ ಅವರು ಮೈಗೂಡಿಸಿಕೊಂಡಿದ್ದಾರೆ. ಯಾರಿಗೆ ಅದೆಷ್ಟೇ ಸಹಾಯ ಮಾಡಿದರೂ ತಾವಾಗೇ ಎಂದೂ ಹೇಳಿಕೊಳ್ಳುವ ಜಾಯಮಾನವೂ ಅವರದ್ದಲ್ಲ. ಆದರೆ, ಆಗಾಗ ದರ್ಶನ್...

ಭಾರತದಲ್ಲಿ ಬದುಕು ಕಟ್ಟಿಕೊಂಡು ಪಾಕ್ ಹೊಗಳಿ ನಟಿ ವೀಣಾ ಮಲ್ಲಿಕ್ ಕುಚೇಷ್ಟೆ

11 months ago

– ಟ್ವಿಟ್ಟರ್ ನಲ್ಲಿ ಕಾಲ್ಕೆರೆದು ಜಗಳಕ್ಕೆ ನಿಂತ ನಟಿ ಮುಂಬೈ: ಪುಲ್ವಾಮಾ ದಾಳಿ ಬಳಿಕ ಪಾಕಿಸ್ತಾನ ಕಲಾವಿದರನ್ನು ಭಾರತ ನಿಷೇಧಿಸಿದೆ. ಕಳೆದ ಕೆಲ ದಿನಗಳಿಂದ ಭಾರತ ಮತ್ತು ಪಾಕಿಸ್ತಾನ ಗಡಿ ಭಾಗದಲ್ಲಿ ಪರಿಸ್ಥಿತಿ ಉದ್ವಿಗ್ನ ಪರಿಸ್ಥಿತಿ ಗೊಂಡಿದ್ದು, ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿದೆ....

ಸಲ್ಮಾನ್‍ರನ್ನ ಕಂಡು ಕಾಣದಂತೆ ಎದುರಲ್ಲೆ ತಿರುಗಾಡಿದ ಜನರು-ವಿಡಿಯೋ ನೋಡಿ

2 years ago

ದುಬೈ: ಸಾರ್ವಜನಿಕ ಸ್ಥಳಗಳಲ್ಲಿ ಸಿನಿಮಾ ತಾರೆಯರು ಸಿಕ್ಕರೆ ಜನರು ಸೆಲ್ಫಿಗಾಗಿ ನಟ/ನಟಿಯರಿಗೆ ಮುತ್ತಿಗೆ ಹಾಕೋದನ್ನು ನೋಡಿರುತ್ತವೆ. ಆದರೆ ಬಾಲಿವುಡ್ ಭಾಯ್‍ಜಾನ್ ಸಲ್ಮಾನ್ ದುಬೈ ಮಾಲ್ ಗೆ ತೆರಳಿದ್ದು, ಅಲ್ಲಿಯ ಜನರು ಕಂಡು ಕಾಣದಂತೆ ತಿರುಗಾಡಿದ್ದಾರೆ. ಮಾಲ್ ಗೆ ಎಂಟ್ರಿ ನೀಡಿದ ಸಲ್ಮಾನ್...