Sunday, 22nd September 2019

9 months ago

ವಿದ್ಯಾರ್ಥಿಗಳ ಪರದಾಟ ನೋಡಲಾಗದೇ ಪೊಲೀಸ್ ವಾಹನದಲ್ಲೇ ಪ್ರಯಾಣ – ಮಾನವೀಯತೆ ಮೆರೆದ ಗದಗ ಪೊಲೀಸ್ರು

ಗದಗ: ಭಾರತ್ ಬಂದ್ ಹಿನ್ನೆಲೆಯಲ್ಲಿ ವಾಹನಗಳಿಲ್ಲದೆ ಪರದಾಡುತ್ತಿದ್ದ ವಿದ್ಯಾರ್ಥಿಗಳನ್ನು ಪೊಲೀಸರು ತಮ್ಮ ವಾಹನದಲ್ಲೇ ಕಾಲೇಜಿಗೆ ಕಳುಹಿಸುವ ಮೂಲಕ ಗದಗ ಪೊಲೀಸರು ಮಾನವೀಯತೆ ಮೆರೆದಿದ್ದಾರೆ. ಬಸ್ ಸಂಚಾರ ಇಲ್ಲದೇ ವಿದ್ಯಾರ್ಥಿಗಳು ವಾಹನಗಳಿಲ್ಲದೆ ಬಸ್ ನಿಲ್ದಾಣದಲ್ಲಿಯೇ ನಿಂತು ಪರದಾಡುತ್ತಿದ್ದರು. ಬಳಿಕ ಪೊಲೀಸರು ವಿದ್ಯಾರ್ಥಿಗಳ ಕಷ್ಟವನ್ನು ನೋಡಲಾಗದೇ ತಮ್ಮ ವಾಹನದಲ್ಲಿ ಅವರನ್ನು ಹತ್ತಿಸಿ ಕಳುಹಿಸಿದ್ದಾರೆ. ಈ ಮೂಲಕ ಗದಗ ಶಹರ, ಬೆಟಗೇರಿ, ಬಡಾವಣೆ ಹಾಗೂ ಗ್ರಾಮೀಣ ಪೊಲೀಸರ ಮಾನವೀಯತೆ ಮೆರೆದಿದ್ದಾರೆ. ಪೊಲೀಸರು ಈ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ಸೂಚಿಸಿದ್ದಾರೆ. ಎರಡನೇ ದಿನದ […]

9 months ago

ಅರ್ಧ ಮುಖಕ್ಕೆ ಮಸಿ, ಎರಡು ಕಿವಿಗೂ ಹೂವು- ಉಡುಪಿಯಲ್ಲಿ ವಿಭಿನ್ನ ಪ್ರತಿಭಟನೆ

ಉಡುಪಿ: ಕೇಂದ್ರ ಸರ್ಕಾರದ ವಿರುದ್ಧ ಕಾರ್ಮಿಕ ಸಂಘಟನೆಗಳು ಕೈಗೊಂಡಿರುವ ಭಾರತ್ ಬಂದ್ ನ ಎರಡನೇ ದಿನ ಉಡುಪಿಯಲ್ಲಿ ವಿಭಿನ್ನವಾಗಿ ಪ್ರತಿಭಟನೆ ನಡೆದಿದೆ. ಜಿಲ್ಲಾ ಕೇಂದ್ರದಲ್ಲಿರುವ ಹೆಡ್ ಪೋಸ್ಟ್ ಆಫೀಸ್ ಆವರಣದಲ್ಲಿ ಅಂಚೆ ಇಲಾಖೆ ಸಿಬ್ಬಂದಿಯೊಬ್ಬರು ಪುಟ್ಗೋಸಿ ಕಟ್ಟಿಕೊಂಡು ಪ್ರತಿಭಟನೆ ಮಾಡಿದ್ದಾರೆ. ಪ್ಯಾಂಟಿನ ಮೇಲೆ ಪುಟ್ಗೋಸಿ ತೊಟ್ಟು ವಿನೂತನ ರೀತಿಯಲ್ಲಿ ಕೇಂದ್ರ ಸರ್ಕಾರದ ನೀತಿಯನ್ನು ಖಂಡಿಸಿದರು. ಅರ್ಧ...

ಅಂಗಡಿ ಬಂದ್ ಮಾಡಿಸಲು ಬಂದವರಿಗೆ ಮೋದಿ ಬೆಂಬಲಿಗನಿಂದ ಸಖತ್ ಕ್ಲಾಸ್!

9 months ago

– ಅಂಗಡಿ ಮಾಲೀಕನ ಬೈಗುಳದಿಂದ ಕಾಲ್ಕಿತ್ತ ಪ್ರತಿಭಟನಾಕಾರರು ಉಡುಪಿ: ಕೇಂದ್ರ ಸರ್ಕಾರದ ವಿರುದ್ಧ ಕಾರ್ಮಿಕ ಸಂಘಟನೆಗಳು ಎರಡು ದಿನಗಳ ಬಂದ್‍ಗೆ ಕರೆ ಕೊಟ್ಟಿದ್ದು, ಹೀಗಾಗಿ ಮೊದಲ ದಿನವಾದ ಇಂದು ಅಂಗಡಿ ಬಂದ್ ಮಾಡಿಸಲು ಬಂದವರಿಗೆ ಮೋದಿ ಬೆಂಬಲಿಗರೊಬ್ಬರು ಕ್ಲಾಸ್ ತೆಗೆದುಕೊಂಡ ಘಟನೆ...

ಉಡುಪಿಯಲ್ಲಿ ಬಂದ್ ವೇಳೆ ಮಾತಿನ ಚಕಮಕಿ- ಪೊಲೀಸರ ಮಧ್ಯಪ್ರವೇಶ

9 months ago

ಉಡುಪಿ: ಜಿಲ್ಲೆಯಾದ್ಯಂತ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಂದ್ ಶಾಂತಿಯುತವಾಗಿದೆ. ಬಿಜೆಪಿ ಭದ್ರಕೋಟೆಯಲ್ಲಿ ಅಂಗಡಿ ಮುಗ್ಗಟ್ಟುಗಳು ತೆರೆದಿವೆ. ಖಾಸಗಿ ಬಸ್ ಗಳು ಕೂಡ ಬಂದ್ ಗೆ ಬೆಂಬಲ ವ್ಯಕ್ತಪಡಿಸಿದ್ದರಿಂದ ನಗರದಾದ್ಯಂತ ಜನರ ಸಂಚಾರ ವಿರಳವಾಗಿದೆ. ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ಸೋಮವಾರವೇ...

ಬ್ಯಾಂಡ್ ಬಾರಿಸಿ ಅಂಚೆ ಸಿಬ್ಬಂದಿಯಿಂದ ವಿನೂತನ ಪ್ರತಿಭಟನೆ

9 months ago

ಉಡುಪಿ: ಕಾರ್ಮಿಕರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಇಂದು ಮತ್ತು ನಾಳೆ ಭಾರತ್ ಬಂದ್ ಗೆ ಕರೆ ನೀಡಿದ್ದು, ಈ ವೇಳೆ ಉಡುಪಿಯ ಅಂಚೆ ಸಿಬ್ಬಂದಿ ವಿಭಿನ್ನವಾಗಿ ತಮ್ಮ ಆಕ್ರೋಶ ಹೊರಹಾಕಿದರು. ಬ್ಯಾಂಡ್ ಬಾರಿಸಿ ಕೇಂದ್ರದ ವಿರುದ್ಧ ಅಸಮಾಧಾನ...

1 ತಿಂಗ್ಳ ಕಂದಮ್ಮನನ್ನ ಸ್ವಂತ ಕಾರಿನಲ್ಲಿ ಆಸ್ಪತ್ರೆಗೆ ಡ್ರಾಪ್ – ಪ್ರತಿ ಬಂದ್‍ನಲ್ಲೂ ಬಟ್ಟೆ ವ್ಯಾಪಾರಿಯಿಂದ ಉಚಿತ ಸೇವೆ

9 months ago

ಬೆಂಗಳೂರು: ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಪರದಾಡುತ್ತಿದ್ದ ದಂಪತಿಗೆ ನಗರದ ಬಟ್ಟೆ ವ್ಯಾಪಾರಿಯೊಬ್ಬರು ಸಹಾಯಕ್ಕೆ ಮುಂದಾಗಿ ಮಾನವೀಯತೆ ತೋರಿಸಿದ್ದಾರೆ. ಬೆಂಗಳೂರು ಬಟ್ಟೆ ವ್ಯಾಪಾರಿ ಸಭಾಪತಿ, ದಂಪತಿಗೆ ಸಹಾಯ ಮಾಡಿದ್ದಾರೆ. ಒಂದು ತಿಂಗಳ ಕಂದಮ್ಮ ಕಣ್ಣಿನ ಸಮಸ್ಯೆಯಿಂದ ಬಳಲುತ್ತಿತ್ತು. ಇಂದೇ ನಾರಾಯಣ ನೇತ್ರಾಲಯಕ್ಕೆ...

ಭಾರತ್ ಬಂದ್: ದಾವಣಗೆರೆ ಬಸ್‍ಸ್ಟ್ಯಾಂಡ್‍ನಲ್ಲಿ ಬಾಣಂತಿ ಪರದಾಟ.!

9 months ago

ದಾವಣಗೆರೆ: ಕಾರ್ಮಿಕರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಇಂದು ಮತ್ತು ನಾಳೆ ಭಾರತ್ ಬಂದ್ ಗೆ ಕರೆ ನೀಡಲಾಗಿದೆ. ಬಂದ್ ಹಿನ್ನೆಲೆಯಲ್ಲಿ ದಾವಣಗೆರೆಯ ಬಸ್ ನಿಲ್ದಾಣದಲ್ಲಿ ಗರ್ಭಿಣಿಯೊಬ್ಬರು ಪರದಾಡಿದ್ದಾರೆ. ದಾವಣಗೆರೆಯ ಕೆಎಸ್‍ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಈ ಅಮಾನವೀಯ...