ಮುಂಬೈ: ನಾನು ಭಾರತೀಯನಾಗಿ ಹುಟ್ಟಿದ್ದಕ್ಕೆ ಅದೃಷ್ಟ ಪಡುತ್ತೇನೆ. ನನ್ನ ಪರವಾಗಿ ಪ್ರಶಸ್ತಿ ನೀಡುವಂತೆ ಅಭಿಯಾನ ನಡೆಸಬೇಡಿ ಎಂದು ಟಾಟಾ ಗ್ರೂಪ್ ಮುಖ್ಯಸ್ಥ ರತನ್ ಟಾಟಾ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಾರಿಯ ಭಾರತ...
– ಇವತ್ತಲ್ಲ ನಾಳೆ ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಬಂದೇ ಬರುತ್ತೆ ಕೊಪ್ಪಳ: ಸಾವರ್ಕರ್ ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟವರು. ವೀರ ಸಾವರ್ಕರ್ ಗೆ ಭಾರತರತ್ನ ಕೊಟ್ಟರೆ ಸ್ವಾತಂತ್ರ ಯೋಧರಿಗೆ ಗೌರವ ಕೊಟ್ಟಂತೆ ಆಗುತ್ತೆ...
– ಯತ್ನಾಳ್ ತಪ್ಪು ಮಾಡಿಲ್ಲ, ಕ್ರಮ ಕೈಗೊಳ್ಳಬೇಕಿಲ್ಲ ಬಾಗಲಕೋಟೆ: ವಿವಾದಿತ ಟಿಪ್ಪು ಜಯಂತಿಯನ್ನು ಆಚರಿಸುತ್ತಾರೆ, ವಿವಾದ ಇಲ್ಲದ ಸಾವರ್ಕರ್ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಾರೆ. ಇದು ಸರಿಯಲ್ಲ ಎಂದು ಪೇಜಾವರ ಶ್ರೀಗಳು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
– ಭಾರತ ರತ್ನವನ್ನು ಗಾಂಧಿ ಫ್ಯಾಮಿಲಿಗೆ ಬರೆದುಕೊಟ್ಟಿದ್ದಾರಾ? ಕಲಬುರಗಿ: ಮಹಾತ್ಮ ಗಾಂಧಿ ಹತ್ಯೆಗೆ ವೀರ ಸಾವರ್ಕರ್ ಸಂಚು ರೂಪಿಸಿದ್ದರು, ಅಂಥವರಿಗ್ಯಾಕೆ ಭಾರತ ರತ್ನ ಕೊಡ್ತಿದಾರೆಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ರಾಜ್ಯ ಬಿಜೆಪಿ ಮುಖಂಡ ಎನ್...
ಶಿವಮೊಗ್ಗ: ವೀರ ಸಾವರ್ಕರ್ ಅವರಿಗೆ ಭಾರತ ರತ್ನ ಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದ ರಾಜಕೀಯ ನಾಯಕರುಗಳ ಮಧ್ಯೆ ಟಾಕ್ ವಾರ್ ನಡೆಯುತ್ತಿದ್ದು, ಇದೀಗ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ....
ಧಾರವಾಡ: ಮಾಜಿ ಸಿಎಂ ಸಿದ್ದರಾಮಯ್ಯನವರು ವೀರಸಾರ್ವಕರ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅವರಿಗೆ ಗಟ್ಸ್ ಇದ್ದರೆ ಅಂಬೇಡ್ಕರ್ಗೆ ಮೊದಲೇ ಭಾರತರತ್ನ ಕೊಡಿ ಎಂದು ಕೇಳಬೇಕಿತ್ತು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ ತಿರುಗೇಟು...
ಮುಂಬೈ: ವಿ.ಡಿ.ಸಾವರ್ಕರ್ ಬದಲಿಗೆ ಮಹಾತ್ಮಾ ಗಾಂಧಿಯನ್ನು ಹತ್ಯೆಗೈದ ನಾಥೂರಾಮ್ ಗೋಡ್ಸೆಗೆ ಭಾರತ ರತ್ನ ನೀಡಿ ಎಂದು ಬಿಜೆಪಿಗೆ ಕಾಂಗ್ರೆಸ್ ನಾಯಕ ಮನೀಶ್ ತಿವಾರಿ ಟಾಂಗ್ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಎನ್ಡಿಎ...
ಮುಂಬೈ: ಹಿಂದುತ್ವದ ವಿಚಾರವಾದಿ ವಿ.ಡಿ.ಸಾವರ್ಕರ್ ಅವರಿಗೆ ಭಾರತ ರತ್ನ ನೀಡದೆ ಕಾಂಗ್ರೆಸ್ ಅವಮಾನಿಸಿದೆ. ಅವರ ಮೌಲ್ಯಗಳು ರಾಷ್ಟ್ರ ನಿರ್ಮಾಣಕ್ಕೆ ಆಧಾರವಾಗಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಮಹಾರಾಷ್ಟ್ರದ ಅಕೋಲಾದಲ್ಲಿ...
– ಸಂಕಲ್ಪಪತ್ರ ಹೆಸರಿನ ಪ್ರಾಣಳಿಕೆ ಬಿಡುಗಡೆ – 5 ವರ್ಷದಲ್ಲಿ 1 ಕೋಟಿ ಉದ್ಯೋಗ ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಈ ಬಾರಿ ಮತ್ತೆ ಅಧಿಕಾರಕ್ಕೆ ಏರಿದರೆ ವಿನಾಯಕ ದಾಮೋದರ ಸಾವರ್ಕರ್ ಅವರಿಗೆ...
ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು ಭಾರತ ರತ್ನ ಗೌರವವನ್ನು ಪ್ರದಾನ ಮಾಡಿದರು. ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಣಬ್ ಅವರ ಜತೆಗೆ ಸಾಮಾಜಿಕ ಕಾರ್ಯಕರ್ತ...
ಬೆಂಗಳೂರು: ನಡೆದಾಡುವ ದೇವರು ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿ ಅವರಿಗೆ ಮರಣೋತ್ತರವಾಗಿ ‘ಭಾರತ ರತ್ನ’ ಪುರಸ್ಕಾರ ನೀಡಲು ಪ್ರಧಾನಿ ಮೋದಿ ಅವರಿಗೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಶಿವಕುಮಾರ ಸ್ವಾಮೀಜಿಗಳ ಕುರಿತು ಸವಿವರವಾಗಿ ತಿಳಿಸಿರುವ ಸಿಎಂ...
ನವದೆಹಲಿ: ನಡೆದಾಡುವ ದೇವರು, ತ್ರಿವಿಧ ದಾಸೋಹಿ ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ತುಮಕೂರು ಸಂಸದ ಮುದ್ದ ಹನುಮೇಗೌಡ ಅವರು ಲೋಕಸಭಾ ಕಲಾಪದ ಶೂನ್ಯವೇಳೆಯಲ್ಲಿ ಪ್ರಸ್ತಾಪ ಮಾಡಿದ್ದಾರೆ. ಕನ್ನಡದಲ್ಲೇ ಸಭಾಧ್ಯಕ್ಷರಲ್ಲಿ ಮನವಿ ಮಾಡಿದ ಅವರು,...
ಚಿತ್ರದುರ್ಗ: ಲಿಂಗೈಕ್ಯರಾದ ತುಮಕೂರು ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ನೀಡದಿರುವುದು ಎಲ್ಲರಿಗಿಂತ ಹೆಚ್ಚಾಗಿ ನನಗೆ ನೋವು ತಂದಿದೆ. ಆದ್ರೆ ಏನ್ ಮಾಡೋದು ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ...
ನವದೆಹಲಿ: ವಿಶ್ವರತ್ನ, ನಡೆದಾಡುವ ದೇವರು, ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಸಿಗಬೇಕು ಎನ್ನುವ ಕೋಟ್ಯಂತರ ಕನ್ನಡಿಗರ ದನಿ ಕೊನೆಗೂ ಪ್ರಧಾನಿ ಮೋದಿಗೆ ಕೇಳಿಸಲೇ ಇಲ್ಲ. ದೇಶದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನ ಪ್ರಶಸ್ತಿ ಪ್ರಕಟವಾಗಿದ್ದು...
ತುಮಕೂರು: ವಿಶ್ವಚೇತನ, ವಿಶ್ವರತ್ನ, ಕಾಯಕಯೋಗಿ, ನಡೆದಾಡುವ ದೇವರು ಡಾ. ಶಿವಕುಮಾರಸ್ವಾಮೀಜಿಗಳ ಯುಗಾಂತ್ಯವಾಗಿದೆ. ಸೋಮವಾರ 11 ಗಂಟೆ 44 ನಿಮಿಷಕ್ಕೆ ಲಿಂಗೈಕ್ಯರಾದ ಮಹಾನ್ ಮಾನವತಾವಾದಿಗೆ ಕೋಟಿ ಮನಸುಗಳು ಭಾರ ಹೃದಯದಿಂದ ಬೀಳ್ಕೊಡುಗೆ ನೀಡಿದ್ದಾರೆ. ಸಿದ್ದಗಂಗಾ ಮಠದ ಆವರಣದಲ್ಲಿ...
ತುಮಕೂರು: ನಡೆದಾಡುವ ದೇವರು, ತ್ರಿವಿಧ ದಾಸೋಹಿ ಸಿದ್ದಗಂಗಾ ಶ್ರೀಗಳ ಲಿಂಗೈಕ್ಯದಿಂದ ಹಿಡಿದು ಕ್ರಿಯಾ ವಿಧಾನವರೆಗೂ ಅಚ್ಚುಕಟ್ಟಾಗಿ ಬಂದೋಬಸ್ತ್ ಒದಗಿಸಿದ ಪೊಲೀಸ್ ಇಲಾಖೆಗೆ ಸಿಎಂ ಕುಮಾರಸ್ವಾಮಿ ಧನ್ಯವಾದ ತಿಳಿಸಿದ್ದಾರೆ. ಶ್ರೀಗಳಿಗೆ ಸರ್ಕಾರದ ಗೌರವ ವಂದನೆ ಸಲ್ಲಿಸಿದ ಬಳಿಕ...