Tuesday, 16th July 2019

6 months ago

ಬಸ್‍ಗಳಿಲ್ಲದೆ ಅಂತ್ಯಕ್ರಿಯೆಗೆ ಹೊರಟ ಮಹಿಳೆಯರು ಕಂಗಾಲು..!

ಗದಗ: 2ನೇ ದಿನದ ಭಾರತ್ ಬಂದ್ ಹಿನ್ನೆಲೆಯಿಂದಾಗಿ ಜಿಲ್ಲೆಯಲ್ಲಿ ಸರ್ಕಾರಿ ಬಸ್ ಸಂಚಾರ ಸಂಪೂರ್ಣ ಸ್ತಬ್ಧವಾಗಿದ್ದು, ಅಂತ್ಯಸಂಸ್ಕಾರಕ್ಕೆ ಹೋಗಬೇಕಿದ್ದ ಮಹಿಳೆಯರು ಕಂಗಾಲಾಗಿ ಬಸ್ ನಿಲ್ದಾಣದಲ್ಲಿ ಕುಳಿತಿದ್ದಾರೆ. ಕಾರ್ಮಿಕರ ಮುಷ್ಕರ ಮೊದಲ ದಿನಕ್ಕಿಂತ ಎರಡನೇ ದಿನ ತುಸು ಜೋರಾಗಿದೆ. ಮುಷ್ಕರಕ್ಕೆ ಬೆಂಬಲಿಸುತ್ತಿರುವ ಪ್ರತಿಭಟನಾಕಾರರು ಹಲವು ಕೆಎಸ್‌ಆರ್‌ಟಿಸಿ ಬಸ್‍ಗಳ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಆದ್ದರಿಂದ ಮುಂಜಾಗೃತಾ ಕ್ರಮವಾಗಿ ಗದಗದಲ್ಲಿ ಸಾರಿಗೆ ಮೇಲಾಧಿಕಾರಿಗಳು ಬಸ್ ಸಂಚಾರ ಸ್ಥಗಿತಗೊಳಿಸಿದ್ದಾರೆ. ಇದರಿಂದಾಗಿ ಸಾರ್ವಜನಿಕರು, ಶಾಲಾ-ಕಾಲೇಜ್ ವಿದ್ಯಾರ್ಥಿಗಳ ಪರದಾಡುತ್ತಿದ್ದಾರೆ. ಅಲ್ಲದೆ ಜಿಲ್ಲೆಯ ಮುಳಗುಂದ ಗ್ರಾಮಕ್ಕೆ […]

6 months ago

ಉಡುಪಿ ಮಠಕ್ಕೂ ತಟ್ಟಿದೆ ಬಂದ್ ಬಿಸಿ!

– ಶ್ರೀಕೃಷ್ಣ ಮಠಕ್ಕೆ ಬರುತ್ತಿದ್ದ ಭಕ್ತರ ಸಂಖ್ಯೆ ಇಳಿಮುಖ ಉಡುಪಿ: ಜಿಲ್ಲೆಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೂ ಭಾರತ್ ಬಂದ್ ಎಫೆಕ್ಟ್ ತಟ್ಟಿದೆ. ಪ್ರತಿದಿನ ಮಧ್ಯಾಹ್ನ ತುಂಬಿ ತುಳುಕುವ ಕೃಷ್ಣಮಠದ ಭೋಜನ ಶಾಲೆಗಳು ಇಂದು ಖಾಲಿ ಖಾಲಿಯಾಗಿ ಕಾಣುತ್ತಿದೆ. ಕಾರ್ಮಿಕರ ಮುಷ್ಕರದ ಹಿನ್ನೆಲೆಯಲ್ಲಿ ಇಂದು ಭಾರತ್ ಬಂದ್‍ಗೆ ಹಲವು ಸಂಘಟನೆಗಳು ಕರೆ ಕೊಟ್ಟಿದೆ. ಆದರಿಂದ ದೇಶಾದ್ಯಂತ ಬಹುತೇಕ...