Sunday, 19th May 2019

3 months ago

ಎಲ್ಲದರಲ್ಲೂ ಮಹಿಳೆಯರಿಗೆ ಸಮಾನತೆ ಬೇಡ-ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ

ಮೈಸೂರು: ಎಲ್ಲದರಲ್ಲೂ ಮಹಿಳೆಯರಿಗೆ ಸಮಾನತೆ ಬೇಡ ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಭಾರತಿ ಶೆಟ್ಟಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತಿದ್ದ ವೇಳೆ ಪ್ರಶ್ನೆಯೊಂದಕ್ಕೆ ಉತ್ತರಿಸುವಾಗ ಈ ರೀತಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹೊಟೇಲ್, ಪಬ್ ಗಳಲ್ಲಿ ಗಂಡು ಮಕ್ಕಳು ಕುಡಿಯುತ್ತಾರೆ. ಹಾಗೆಯೇ ನಾನು ಕುಡಿಯುತ್ತೇನೆ ಎಂಬ ಈ ಸಮಾನತೆ ನಮಗೆ ಬೇಡ. ನಮಗೆ ಸ್ವತಂತ್ರ ಬೇಕು. ಸ್ವೇಚ್ಛಾಚಾರ ಬೇಡ. ಯಾವುದರಲ್ಲಿ ನಮಗೆ ಉಪಕಾರ ಇದೆಯೋ ಅದರಲ್ಲಿ ಮಾತ್ರ ಸಮಾನತೆ ಇದ್ದರೆ ಸಾಕು […]