Friday, 19th July 2019

Recent News

3 weeks ago

ಪ್ರಜ್ವಲ್ ಬರ್ತ್ ಡೇಗೆ ಇನ್‌ಸ್ಪೆಕ್ಟರ್‌ ವಿಕ್ರಮ್ ಸ್ಪೆಷಲ್ ಟೀಸರ್!

ಬೆಂಗಳೂರು: ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯದ ಇನ್‌ಸ್ಪೆಕ್ಟರ್‌ ವಿಕ್ರಂ ಚಿತ್ರವೀಗ ಟೀಸರ್ ಕಾರಣದಿಂದ ಸಖತ್ ಸುದ್ದಿ ಮಾಡುತ್ತಿದೆ. ಈ ಸಿನಿಮಾ ಮೂಲಕವೇ ಪ್ರಜ್ವಲ್ ವೃತ್ತಿ ಬದುಕಿನ ಮಹತ್ವದ ಮೈಲಿಗಲ್ಲಾಗುವಂಥಾ ಸೂಚನೆಗಳೇ ದಟ್ಟವಾಗಿವೆ. ಇತ್ತೀಚೆಗಷ್ಟೇ ಈ ಚಿತ್ರದ ಟೀಸರ್ ಬಿಡುಗಡೆಯಾಗಿ ಹೆಚ್ಚಿನ ವೀಕ್ಷಣೆಯೊಂದಿಗೆ ಪ್ರೇಕ್ಷಕರನ್ನ ತಲುಪಿಕೊಂಡಿತ್ತು. ಇದೀಗ ಜುಲೈ ಮೂರನೇ ತಾರೀಕು ಮಧ್ಯರಾತ್ರಿ ಮತ್ತೊಂದು ವಿಶೇಷ ಟೀಸರ್ ಬಿಡುಗಡೆಗೊಳಿಸಲು ಚಿತ್ರತಂಡ ನಿರ್ಧರಿಸಿದೆ. ಹೀಗೆ ಇನ್‌ಸ್ಪೆಕ್ಟರ್‌ ವಿಕ್ರಂ ಚಿತ್ರತಂಡ ತರಾತುರಿಯಿಂದ ಮತ್ತೊಂದು ಟೀಸರ್ ಬಿಡುಗಡೆಗೆ ಮುಂದಾಗಿರೋದರ ಹಿಂದೆ ಪ್ರಜ್ವಲ್ […]

1 year ago

ಪೊಗದಸ್ತಾದ ಟಗರು!

ಬೆಂಗಳೂರು: ಟಗರು ಥಿಯೇಟರಿಗೆ ಬಂದಿದೆ. ಸೂರಿ ನಿರ್ದೇಶನ, ಶಿವರಾಜ್ ಕುಮಾರ್ ಹೀರೋ. ಇಬ್ಬರಿಬ್ಬರ ಕಾಂಬಿನೇಷನ್ನಿನಲ್ಲಿ ಬಂದ ಎರಡನೇ ಸಿನಿಮಾ. ಹೀಗೆ ಹತ್ತು ಹಲವರು ಕಾರಣಗಳಿಗಾಗಿ ಟಗರು ಸಿನಿಮಾದ ಬಗ್ಗೆ ಪ್ರೇಕ್ಷಕರು ಮಾತ್ರವಲ್ಲದೆ, ಚಿತ್ರರಂಗದವರ ಪಾಲಿಗೂ ವಿಪರೀತ ಕುತೂಹಲವಿತ್ತು. ಈಗ ಆ ಎಲ್ಲ ನಿರೀಕ್ಷೆಗಳಿಗೂ ಉತ್ತರ ಸಿಕ್ಕಿದೆ. ಇರೋ ಬುದ್ಧಿಯನ್ನೇ ಬಂಡವಾಳ ಮಾಡಿಕೊಂಡು ಕ್ರೂರ ಕೆಲಸಗಳನ್ನು ಮಾಡಿಸುವ...

ನಟಿ ಭಾವನಾ – ನವೀನ್ ಮದುವೆ ಡೇಟ್ ಫಿಕ್ಸ್

2 years ago

ಬೆಂಗಳೂರು: ನಟಿ ಭಾವನಾ ಮೆನನ್ ಹಾಗೂ ಕನ್ನಡ ನಿರ್ಮಾಪಕ ನವೀನ್ ವಿವಾಹದ ಡೇಟ್ ಫಿಕ್ಸ್ ಆಗಿದೆ. ಇದೇ ವರ್ಷ ಅಕ್ಟೋಬರ್ 27ರಂದು ಕೇರಳದ ತ್ರಿಶೂರ್‍ನಲ್ಲಿ ವಿವಾಹವಾಗಲಿದ್ದಾರೆ. ಸಂಬಂಧಿಕರು ಹಾಗೂ ಆಪ್ತರನ್ನಷ್ಟೇ ಮದುವೆಗೆ ಆಹ್ವಾನಿಸುವುದಾಗಿ ಭಾವನಾ ತಾಯಿ ಪುಷ್ಪಾ ಹೇಳಿದ್ದಾರೆ. ಮೇ ತಿಂಗಳ...

ಸ್ಯಾಂಡಲ್‍ವುಡ್ ನಿರ್ಮಾಪಕನ ಜೊತೆ ನಟಿ ಭಾವನಾ ಮೆನನ್ ನಿಶ್ಚಿತಾರ್ಥ

2 years ago

ತಿರುವನಂತಪುರಂ: ಬಹುಭಾಷಾ ನಟಿ ಭಾವನಾ ಮೆನನ್‍ಗೆ ಕಂಕಣ ಭಾಗ್ಯ ಕೂಡಿಬಂದಿದೆ. ಸ್ಯಾಂಡಲ್‍ವುಡ್‍ನಲ್ಲಿ ರೋಮಿಯೋ ಚಿತ್ರದ ನಿರ್ಮಾಪಕ ನವೀನ್ ಜೊತೆ ನಟಿ ಭಾವನರವರ ಎಂಗೇಜ್‍ಮೆಂಟ್ ನೆರವೇರಿದೆ. ನವೀನ್ ಮತ್ತು ಭಾವನ ನಡುವೆ ಲವ್ ಇದೆ ಎಂದು ಗಾಂಧಿನಗರದಲ್ಲಿ ಗಾಸಿಪ್‍ಗಳು ಹರಿದಾಡಿದ್ದವು. ಈಗ ಮಾತಿಗೆ...