Wednesday, 16th October 2019

Recent News

1 year ago

ಪೊಲೀಸ್ ತನಿಖೆಯಲ್ಲಿ ನಗರ ನಕ್ಸಲರ ಜೊತೆ ಕಾಂಗ್ರೆಸ್ ನಂಟು ರಿವೀಲ್!

ನವದೆಹಲಿ: ಭೀಮಾ ಕೋರೆಂಗಾವ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಮಾಹಿತಿಗಳು ಬಹಿರಂಗವಾಗುತ್ತಿದ್ದು ನಗರ ನಕ್ಸಲರ ಜೊತೆ ಕಾಂಗ್ರೆಸ್ಸಿನ ಇಬ್ಬರು ಹಿರಿಯ ಪ್ರಭಾವಿ ನಾಯಕರು ಸಂಪರ್ಕದಲ್ಲಿದ್ದರು ಎನ್ನುವ ಮಾಹಿತಿ ಈಗ ಲಭ್ಯವಾಗಿದೆ. ಸಿಪಿಎಂ(ಮಾವೋ) ನಾಯಕರ ಜೊತೆ ಮುಂಬೈ ಮತ್ತು ದೆಹಲಿಯಲ್ಲಿ ಕಾಂಗ್ರೆಸ್ಸಿನ ನಾಯಕರು ಮಾತುಕತೆ ನಡೆಸಿದ್ದು, ಈ ವೇಳೆ ಕಾನೂನು ಮತ್ತು ಹಣಕಾಸಿನ ನೆರವು ನೀಡಲು ಸಿದ್ಧ ಎಂದು ತಿಳಿಸಿದ್ದಾರೆ ಎಂಬುದಾಗಿ ಪೊಲೀಸ್ ಮೂಲಗಳನ್ನು ಆಧಾರಿಸಿ ಮಾಧ್ಯಮವೊಂದು ವರದಿ ಪ್ರಕಟಿಸಿದೆ. ಮಾವೋ ನಾಯಕರ ಜೊತೆಗಿನ ಮಾತುಕತೆಯ ವೇಳೆ ನಾಯಕರು ನಾವು […]