Recent News

6 months ago

ಪತ್ನಿ, ಅತ್ತೆಯನ್ನು ಕೊಡಲಿಯಿಂದ ಹೊಡೆದು ಕೊಲೈಗೈದ

ಭುವನೇಶ್ವರ: ವ್ಯಕ್ತಿಯೊಬ್ಬ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿ ಮತ್ತು ಅತ್ತೆಯನ್ನು ಕೊಲೆ ಮಾಡಿರುವ ಘಟನೆ ಒಡಿಶಾದ ಮಯೂರ್ಭಂಜ್ ಜಿಲ್ಲೆಯ ಖುಂಟಪಾಲ ಗ್ರಾಮದಲ್ಲಿ ನಡೆದಿದೆ. ಮೊರಾಡಾ ಪೊಲೀಸ್ ವ್ಯಾಪ್ತಿಯಲ್ಲಿರುವ ಖುಂಟಪಾಲ ಗ್ರಾಮದಲ್ಲಿ ಕೊಲೆ ನಡೆದಿದ್ದು, ಆರೋಪಿಯನ್ನು ಪೂರ್ಣಚಂದ್ರ ಮಹಂತಾ (50) ಎಂದು ಗುರುತಿಸಲಾಗಿದೆ. ಪತ್ನಿ ಮಮತಾ (40) ಮತ್ತು ಅತ್ತೆ ಸುಮತಿ (61) ಇಬ್ಬರನ್ನು ಇಂದು ಬೆಳಗ್ಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕೊಡಲಿಯಿಂದ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಪೂರ್ಣಚಂದ್ರ ತನ್ನ ಪತ್ನಿ ಮಮತಾ […]

6 months ago

ಮಲಗಿದ್ದ ಸೋದರನ ರುಂಡ ಕತ್ತರಿಸಿ ಪೊಲೀಸ್ ಠಾಣೆಗೆ ತಂದ

ಭುವನೇಶ್ವರ: ವ್ಯಕ್ತಿಯೊಬ್ಬ ತನ್ನ ಸಹೋದರನ ಶಿರಚ್ಛೇದನ ಮಾಡಿ ಅದನ್ನು ಬ್ಯಾಗ್‍ನಲ್ಲಿ ತುಂಬಿಸಿಕೊಂಡು ಪೊಲೀಸ್ ಠಾಣೆಗೆ ಬಂದಿರುವ ಆಘಾತಕಾರಿ ಘಟನೆ ಒಡಿಶಾದ ಸಂಬಲ್ಪುರ್ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಐಂಠಾಪಾಲಿ ಪೊಲೀಸ್ ವ್ಯಾಪ್ತಿಯಲ್ಲಿ ಬರುವ ಟಿಲೈಮಾಲಾ ಗ್ರಾಮದಲ್ಲಿ ನಡೆದಿದೆ. ಸತ್ಯನಾರಾಯಣ ಕೊಲೆಯಾದ ವ್ಯಕ್ತಿ. ಆರೋಪಿಯನ್ನು ಉಜ್ಜಲಾ ಮುಂಡ ಎಂದು ಗುರುತಿಸಲಾಗಿದ್ದು, ಇವನು ಮೃತ ವ್ಯಕ್ತಿಯ ಸಂಬಂಧಿ ಸಹೋದರನಾಗಬೇಕು...

ಚಲಿಸ್ತಿದ್ದ ರೈಲಿನ ಮುಂದೆ ಜಿಗಿದ ಪ್ರೇಮಿಗಳು

7 months ago

ಭುವನೇಶ್ವರ: ಚಲಿಸುತ್ತಿದ್ದ ರೈಲಿನ ಮುಂದೆ ಜಿಗಿದು ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಒಡಿಶಾದ ಅಂಗುಲ್‍ದಲ್ಲಿ ನಡೆದಿದೆ. ಸಂಬಲ್ಪುರ್-ಅಂಗುಲ್ ಮಾರ್ಗದಲ್ಲಿ ಕುಮುಂಡಾದ ಬಳಿ ಚಲಿಸುತ್ತಿದ್ದ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಬೆಳಗ್ಗೆ ರೈಲ್ವೆ ಟ್ರ್ಯಾಕ್ ಬಳಿ ಜೋಡಿಯ ತುಂಡಾದ ಮೃತದೇಹಗಳನ್ನು...

ಮದ್ಯದ ವಾಸನೆ ಮೂಗಿಗೆ ಬಡಿದದ್ದೇ ತಡ, ಮಂಟಪದಲ್ಲೇ ವರ ಬೇಡ ಎಂದ ವಧು!

7 months ago

ಭುವನೇಶ್ವರ: ವರ ಮದ್ಯಪಾನ ಮಾಡಿ ಮಂಟಪಕ್ಕೆ ಬಂದಿದ್ದಕ್ಕೆ ವಧು ಮದುವೆಯನ್ನೇ ರದ್ದುಗೊಳಿಸಿದ ಘಟನೆ ಒಡಿಶಾದ ಜಾಜ್‍ಪುರದಲ್ಲಿ ನಡೆದಿದೆ. ಒಡಿಶಾದ ಸ್ವ-ಸಹಾಯ ಗುಂಪಿನ ಕಾರ್ಯಕರ್ತೆ ಸಂಗಮಿತ್ರ ಸೇಥಿ ಈ ದಿಟ್ಟ ನಿರ್ಧಾರ ಕೈಗೊಂಡ ವಧು. ಇವರು ಮದ್ಯಪಾನ ವಿರೋಧಿ ಹೋರಾಟಗಾರ್ತಿಯಾಗಿದ್ದು, ಸುತ್ತಮುತ್ತ ಇರುವ...

ಫೋನಿ ಅಬ್ಬರ: ಧರೆಗುರುಳಿದ ಪವರ್ ಗ್ರಿಡ್ – ಸಾವಿನ ಸಂಖ್ಯೆ 37ಕ್ಕೆ ಏರಿಕೆ

7 months ago

ಭುವನೇಶ್ವರ: ಫೋನಿ ಚಂಡಮಾರುತಕ್ಕೆ ಒಡಿಶಾ ನಲುಗಿ ಹೋಗಿದ್ದು, ಇದುವರೆಗೂ ಚಂಡಮಾರುತಕ್ಕೆ ಬಲಿಯಾದವರ ಸಂಖ್ಯೆ 37ಕ್ಕೆ ಏರಿಕೆಯಾಗಿದೆ. ಒಡಿಶಾದಾದ್ಯಂತ ವಿದ್ಯುತ್, ಕುಡಿಯುವ ನೀರು, ದೂರವಾಣಿ ಸಂಪರ್ಕ ಜಾಲ ಭಾಗಶಃ ನಾಶವಾಗಿದ್ದು, ಭುವನೇಶ್ವರದ ಚಂದಕಾದಲ್ಲಿ ಫೋನಿ ಹಬ್ಬರಕ್ಕೆ ಬೃಹತ್ ಪವರ್ ಗ್ರಿಡ್ ಧರೆಗೆ ಅಪ್ಪಳಿಸಿದೆ....

ಮದ್ವೆಯಾಗಿ 8 ತಿಂಗಳಿಗೆ ಪತ್ನಿ ಕೊಂದು ತನ್ನ ಕುತ್ತಿಗೆ ಕುಯ್ದುಕೊಂಡ ಪತಿ

7 months ago

ಭುವನೇಶ್ವರ: ವ್ಯಕ್ತಿಯೊಬ್ಬ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಂದು ಬಳಿಕ ತನ್ನ ಕುತ್ತಿಗೆ ಕುಯ್ದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಸೋರೋ ಪ್ರದೇಶದಲ್ಲಿ ನಡೆದಿದ್ದು, ಬೇಬಿ ಖಾತುನ್ ಮೃತ ಮಹಿಳೆ. ಆರೋಪಿಯನ್ನು ಶೇಖ್...

2 ಲಕ್ಷಕ್ಕಾಗಿ ಯುವಕನ ಕತ್ತು ಸೀಳಿದ!

8 months ago

ಮೃತ ಕಿಸಾನ್ – ಬಿಯರ್ ಅಂಗಡಿಗೆ ಕರ್ಕೊಂಡು ಹೋಗಿ ಕೊಲೆ ಭುವನೇಶ್ವರ: ಸಾಲ ಮರುಪಾತಿಸಲಿಲ್ಲ ಎಂಬ ಕಾರಣಕ್ಕೆ ಬಿಯರ್ ಅಂಗಡಿಗೆ ಕರೆದುಕೊಂಡು ಹೋಗಿ ಯುವಕನನ್ನು ಕೊಲೆ ಮಾಡಿರುವ ಘಟನೆ ಒಡಿಶಾದ ಸೋನೆಪುರ್ ನ ಬಿಂಕಾದಲ್ಲಿ ನಡೆದಿದೆ. ಮೃತನನ್ನು 28 ವರ್ಷದ ದುಷ್ಮಾಂತ್...

ಒಡಿಶಾ ಮಹಿಳಾ ಚುನಾವಣಾ ಅಧಿಕಾರಿ ಹತ್ಯೆಗೈದು ವಾಹನಕ್ಕೆ ಬೆಂಕಿ ಇಟ್ಟ ನಕ್ಸಲರು

8 months ago

ಭುವನೇಶ್ವರ: ಲೋಕಸಭಾ ಚುನಾವಣೆಯ ಭಾಗವಾಗಿ ಇಂದು ದೇಶದ ಹಲವು ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಆದರೆ ಮತದಾನಕ್ಕೆ ಸಜ್ಜಾಗುತ್ತಿದ್ದ ಒಡಿಶಾದಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದು, ಮಹಿಳಾ ಚುನಾವಣಾ ಅಧಿಕಾರಿಯನ್ನೇ ಕೊಲೆಗೈದಿದ್ದಾರೆ. ಒಡಿಶಾ ಕಂದಮಾಲ್ ಜಿಲ್ಲೆಯ ಗೋಚಪಡಾ ಪ್ರದೇಶದಲ್ಲಿ ಘಟನೆ ನಡೆದಿದ್ದು, ಸಂಜುಕ್ತಾ...