Dakshina Kannada4 years ago
ಕಲ್ಲಡ್ಕ ಗಲಾಟೆ, ರೈ ವಿಡಿಯೋ ವಿವಾದ: ದಕ್ಷಿಣ ಕನ್ನಡ ಎಸ್ಪಿ ತಲೆದಂಡ!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕದಲ್ಲಿ ಉಂಟಾದ ಗಲಭೆ ಹಾಗೂ ಸಚಿವ ರಮಾನಾಥ ರೈ ವೀಡಿಯೋ ವಿವಾದ ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿ ಭೂಷಣ್ ಜಿ ಬೊರಸೆ ಅವರ ತಲೆದಂಡ ಪಡೆದಿದೆ. ಬೆಂಗಳೂರು ಆಡಳಿತ ಡಿಸಿಪಿಯಾಗಿ...