Tuesday, 26th March 2019

1 month ago

ಬಂಧನದ ಭೀತಿಯಲ್ಲಿ ಬಿಗ್ ಬಾಸ್ ಭುವನ್..!

ಬೆಂಗಳೂರು: ಖಾಸಾಗಿ ವಾಹಿನಿಯಲ್ಲಿ ಪ್ರಸಾರವಾಗಿದ್ದ ಕನ್ನಡದ ರಿಯಾಲಿಟಿ ಶೋ ಬಿಗ್ ಬಾಸ್ ಸ್ಪರ್ಧಿ ಭುವನ್ ಅವರು ಬಂಧನದ ಭೀತಿಯಲ್ಲಿ ಇದ್ದಾರೆ. ಕಳೆದ ಎರಡು ವರ್ಷದ ಹಿಂದೆ ಭುವನ್ ತನ್ನ ಸಹ ಸ್ಪರ್ಧಿ ಪ್ರಥಮ್ ಅವರ ಜೊತೆ ಜಗಳವಾಡಿದ್ದರು. ಈ ವೇಳೆ ಪ್ರಥಮ್, ಭುವನ್ ಮನೆಗೆ ಹೋಗಿ ಅವರಿಗೆ ಕಚ್ಚಿದ್ದರು. ಇದಾದ ಬಳಿಕ ಇಬ್ಬರು ಒಬ್ಬರ ಮೇಲೊಬ್ಬರು ಪ್ರಕರಣ ದಾಖಲಿಸಿಕೊಂಡರು. ಆದರೆ ಈಗ ಭುವನ್‍ಗೆ ಸಂಕಷ್ಟ ಎದುರಾಗಿದೆ. ನ್ಯಾಯಾಲಯ ಭುವನ್‍ಗೆ ಜಾಮೀನು ರಹಿತ ವಾರೆಂಟ್ ನೀಡಿದೆ. 15 ಬಾರಿ […]

1 month ago

ಸಾಮಾಜಿಕ ಜಾಲತಾಣಗಳಲ್ಲಿ ಕಮೆಂಟ್ ಹಾಕಿ ಸುಮ್ಮನಿರುವುದು ಸರಿಯಲ್ಲ – ಚೆಕ್ ಮುಖಾಂತರ ಪರಿಹಾರ ನೀಡಿದ ಭುವನ್

ಮಂಡ್ಯ: ಆವಂತಿಪುರದಲ್ಲಿ ನಡೆದ ಉಗ್ರನ ಆತ್ಮಾಹುತಿ ದಾಳಿಗೆ ಮಂಡ್ಯದ ಯೋಧ ಗುರು ಅವರು ಹುತಾತ್ಮರಾಗಿದ್ದು, ಬಿಗ್ ಬಾಸ್ ಸ್ಪರ್ಧಿ ಭುವನ್ ಅವರು ಗುರು ಕುಟುಂಬಕ್ಕೆ ಒಂದು ಲಕ್ಷ ರೂ. ಚೆಕ್ ನೀಡಿ ಸಾಂತ್ವನ ಹೇಳಿದ್ದಾರೆ. ಈ ವೇಳೆ ಮಾಧ್ಯಮದ ಜೊತೆ ಮಾತನಾಡಿದ ಭುವನ್, “ನಾವು ನಟರಾಗಿ ಅಥವಾ ಸಮಾಜದಲ್ಲಿ ಒಂದು ಹೆಸರು ಮಾಡಿದ ಮೇಲೆ ಇದು...

ಪ್ರಿಯಾಂಕ ಉಪೇಂದ್ರ ಡಬಲ್ ಆಕ್ಟಿಂಗ್!

7 months ago

ಬೆಂಗಳೂರು: ಮಮ್ಮಿ ಚಿತ್ರದ ಯಶಸ್ಸಿನ ನಂತರ ಹೌರಾ ಬ್ರಿಡ್ಜ್ ಚಿತ್ರದಲ್ಲಿ ನಟಿಸುತ್ತಿರೋ ಪ್ರಿಯಾಂಕ ಉಪೇಂದ್ರ ಮತ್ತೊಂದು ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ಇದು ಸೈಕಾಲಾಜಿಕಲ್ ಥ್ರಿಲ್ಲರ್ ಕಥಾನಕ ಹೊಂದಿರೋ ಚಿತ್ರ. ವಿಶೇಷವೆಂದರೆ ಈ ಚಿತ್ರದಲ್ಲಿ ಮತ್ತಿಬ್ಬರು ಸ್ಯಾಂಡಲ್ ವುಡ್ ನಟಿಯರು ಪ್ರಿಯಾಂಕಗೆ ಜೊತೆಯಾಗಲಿದ್ದಾರೆ. ಭುವನ್ ನಿರ್ದೇಶನದ...

ಕೊಡಗು ಜಿಲ್ಲಾಡಳಿತದ ವಿರುದ್ಧ ಆಕ್ರೋಶ ಹೊರಹಾಕಿದ ಭುವನ್, ಹರ್ಷಿಕಾ!

7 months ago

ಮಡಿಕೇರಿ: ಮಹಾಮಳೆಯಿಂದ ತತ್ತರಿಸಿ ಹೋಗಿರುವ ಜನತೆಯ ಸಹಾಯಕ್ಕೆ ಧಾವಿಸದ ಜಿಲ್ಲಾಡಳಿತದ ವಿರುದ್ಧ ಬಿಗ್ ಬಾಸ್ ಸ್ಪರ್ಧಿ ಭುವನ್ ಮತ್ತು ಹರ್ಷಿಕ ಪೂಣಚ್ಚ ಆಕ್ರೋಶ ಹೊರಹಾಕಿದ್ದಾರೆ. ಹರ್ಷಿಕಾ ಪೂಣಚ್ಚ ಪ್ರತಿಕ್ರಯಿಸಿ, ನಮ್ಮ ಕುಟುಂಬ ಮುಕ್ಕೋಡ್ಲು ಗ್ರಾಮದಲ್ಲಿ ವಾಸವಾಗಿದ್ದು, ಈಗ ಆ ಗ್ರಾಮದಲ್ಲಿ ನನ್ನ...

ಶೂಟಿಂಗ್ ವೇಳೆ ಬಿಗ್ ಬಾಸ್ ಭುವನ್‍ಗೆ ಗಾಯ

1 year ago

ಬೆಂಗಳೂರು: ಸುನಿಲ್ ಎಸ್ ಆಚಾರ್ಯ ನಿರ್ದೇಶನದ ರಾಂಧವ ಸಿನಿಮಾದ ಚಿತ್ರೀಕರಣದ ಸಂದರ್ಭದಲ್ಲಿ ಭುವನ್ ಪೊನ್ನಣ್ಣ ತೀರಾ ಸಣ್ಣ ಮಟ್ಟವೂ ಅಲ್ಲದ, ತೀರಾ ಗಂಭೀರವಾಗಿಯೂ ಅಲ್ಲದಂತೆ ಗಾಯಗೊಂಡಿದ್ದಾರೆ. ಸೋಮವಾರ ‘ರಾಂಧವ’ ಸಿನಿಮಾದ ಚಿತ್ರೀಕರಣ ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್ ಬಳಿ ನಡೆಯುತ್ತಿತ್ತು. ಸಾಹಸ ದೃಶ್ಯಗಳನ್ನು...

ನಟ ಸುದೀಪ್ ಭೇಟಿ ಬಳಿಕ ಪ್ರಥಮ್, ಭುವನ್ ಹೇಳಿದ್ದೇನು?

2 years ago

ಬೆಂಗಳೂರು: ಧಾರವಾಹಿ ಚಿತ್ರೀಕರಣದ ವೇಲೆ ನಟ ಭುವನ್ ಮತ್ತು ಬಿಗ್ ಬಾಸ್ ವಿನ್ನರ್ ಪ್ರಥಮ್ ಗಲಾಟೆ ಮಾಡಿಕೊಂಡು ಪೊಲೀಸ್ ಹಾಗೂ ಕೋರ್ಟ್ ಮೆಟ್ಟಿಲೇರಿದ ಬಳಿಕ ಇಂದು ನಟ ಸುದೀಪ್ ಮನೆಗೆ ತೆರಳಿದ್ದಾರೆ. ಬೆಂಗಳೂರಿನ ಜೆಪಿ ನಗರದಲ್ಲಿರೋ ಸುದೀಪ್ ನಿವಾಸಕ್ಕೆ ಈ ಇಬ್ಬರು...

ನಟ ಭುವನ್ ತೊಡೆ ಕಚ್ಚಿದ ಪ್ರಥಮ್- ಕೋರ್ಟ್‍ಗೆ ಒಳ್ಳೆ ಹುಡ್ಗ ಹಾಜರು

2 years ago

ಬೆಂಗಳೂರು: ನಟ ಭುವನ್ ತೊಡೆ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ವಿನ್ನರ್ ಪ್ರಥಮ್ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಪ್ರಥಮ್‍ನಿಂದ ಕಚ್ಚಿಸಿಕೊಂಡ ಭುವನ್ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಬಳಿಕ ಮೆಡಿಕಲ್ ರಿಪೋರ್ಟ್ ಪಡೆದ ನಂತರ ನಿರ್ಮಾಪಕರೂಂದಿಗೆ ನಿನ್ನೆ ತಲಘಟ್ಟಪುರ ಪೊಲೀಸ್ ಠಾಣೆಗೆ...

ಭುವನ್ ತೊಡೆಯನ್ನು ಕಚ್ಚಿದ ಬಿಗ್‍ಬಾಸ್ ವಿನ್ನರ್ ಪ್ರಥಮ್

2 years ago

ಬೆಂಗಳೂರು: ಬಿಗ್ ಬಾಸ್ ವಿನ್ನರ್ ಪ್ರಥಮ್ ಧಾರಾವಾಹಿ ಶೂಟಿಂಗ್ ವೇಳೆ ಭುವನ್ ತೊಡೆಯನ್ನು ಕಚ್ಚುವ ಮೂಲಕ ಮತ್ತೊಮ್ಮೆ ತಮ್ಮ ಹುಚ್ಚಾಟವನ್ನು ಪ್ರದರ್ಶನ ಮಾಡಿದ್ದಾರೆ. ಭುವನ್, ಸಂಜನಾ ಮತ್ತು ಪ್ರಥಮ್ ಖಾಸಗಿ ಚಾನೆಲ್‍ನ ಧಾರಾವಾಹಿಯೊಂದರಲ್ಲಿ ನಟಿಸುತ್ತಿದ್ದಾರೆ. ಶನಿವಾರ ಧಾರಾವಾಹಿಯ ಕೊನೆಯ ಶೂಟಿಂಗ್ ದಿನವಾಗಿತ್ತು....