– ಎಲ್ಲ ಪಾರ್ಟಿಗಳೂ ಒಂದೇ ರೀತಿ ಇರೋದಿಲ್ಲ ಬೆಂಗಳೂರು: ನಾನು ಟುಮಾರೋಲ್ಯಾಂಡ್ ಪಾರ್ಟಿಗೆ ಹೋಗಿದ್ದೇನೆ ಎಂದು ನಟ ಭುವನ್ ಪೊನ್ನಣ್ಣ ಹೇಳಿದ್ದಾರೆ. ಸ್ಯಾಂಡಲ್ವುಡ್ ಡ್ರಗ್ ಮಾಫಿಯಾ ವಿಚಾರವಾಗಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಭುವನ್, ಎಲ್ಲಾ...
ಮಡಿಕೇರಿ: ಕೊರೊನಾ ವೈರಸ್ ಭೀತಿಯಿಂದ ಇಡೀ ದೇಶವೇ ಲಾಕ್ ಡೌನ್ ಮಾಡಲಾಗಿದೆ. ಆದರೂ ಕೆಲವರು ಮನೆಯಿಂದ ಹೊರಬರುತ್ತಿದ್ದು, ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಟಿ ಹರ್ಷಿಕಾ ಪೂಣಚ್ಚ ಹಾಗೂ ನಟ ಭುವನ್...
ಚೆನ್ನೈ: ನಟ ಹುಚ್ಚ ವೆಂಕಟ್ ಕಾಲಿಗೆ ಚಪ್ಪಲಿಯೂ ಇಲ್ಲದೆ ಚೆನ್ನೈನ ಬೀದಿಯಲ್ಲಿ ಅಲೆದಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಬಗ್ಗೆ ನಟ ಭುವನ್ ಕೂಡ ವಿಡಿಯೋ ಶೇರ್ ಮಾಡಿ ಬೇಸರ ವ್ಯಕ್ತ ಪಡಿಸಿದ್ದಾರೆ. ನಟ...
– ತೊಟ್ಟಿಲು ಗಿಫ್ಟ್ ಬೆಳಗಾವಿ: ಪ್ರವಾಹ ಪೀಡಿತ ಪ್ರದೇಶದಲ್ಲಿ ಮಗುವಿನ ನಾಮಕರಣ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ನಟಿ ಹರ್ಷಿಕಾ ಪೂಣಚ್ಚ ಮತ್ತು ನಟ ಭುವನ್ ಇಬ್ಬರು ಭಾಗಿಯಾಗಿದ್ದರು. ಅಧಿಕ ಮಳೆಯಿಂದಾಗಿ ಜಿಲ್ಲೆಯ ಗೋಕಾಕ್ನಲ್ಲಿ ಪ್ರವಾಹ ಉಂಟಾಗಿ...
ಬೆಂಗಳೂರು: ರಾಜ್ಯಾದ್ಯಂತ ಮಳೆ ಕೊಂಚ ಕಡಿಮೆಯಾಗಿದ್ದರೂ ಪ್ರವಾಹಪೀಡಿತ ಪ್ರದೇಶಗಳ ಸ್ಥಿತಿಗತಿ ಇನ್ನೂ ಸುಧಾರಿಸಿಕೊಂಡಿಲ್ಲ. ಅಲ್ಲಿಗೆ ಎಲ್ಲ ದಿಕ್ಕುಗಳಿಂದ ನೆರವಿನ ಹಸ್ತ ಚಾಚಿಕೊಂಡಿದ್ದರೂ ಕೂಡಾ ಅಲ್ಲಿನ ಅನೇಕ ಪ್ರದೇಶಗಳತ್ತ ಈ ಕ್ಷಣಕ್ಕೂ ದೃಷ್ಟಿ ಬಿದ್ದಿರೋದು ಕಡಿಮೆ. ಇಂಥಾ...
ಬೆಂಗಳೂರು: ಸುನಿಲ್ ಆಚಾರ್ಯ ಚೊಚ್ಚಲ ನಿರ್ದೇಶನದ ರಾಂಧವ ಚಿತ್ರ ಆರಂಭದಿಂದ ಇಲ್ಲಿಯವರೆಗೂ ಪ್ರತೀ ಹಂತದಲ್ಲಿಯೂ ಸುದ್ದಿಗೆ ಗ್ರಾಸವಾಗುತ್ತಾ ಬಂದಿದೆ. ಈ ಮೂಲಕವೇ ಪ್ರೇಕ್ಷಕರ ಗಮನವನ್ನೂ ತನ್ನತ್ತಲೇ ಕೇಂದ್ರೀಕರಿಸಿಕೊಂಡಿರೋ ಈ ಚಿತ್ರವೀಗ ಬಿಡುಗಡೆಯ ಹಂತದಲ್ಲಿದೆ. ಈ ಹೊತ್ತಿನಲ್ಲಿಯೇ...
ರಾಯಚೂರು: ನಗರದ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಮಧು ಅನುಮಾನಾಸ್ಪದ ಸಾವು ಪ್ರಕರಣದ ಹಿನ್ನೆಲೆಯಲ್ಲಿ ಇಂದು ನಟ ಭುವನ್, ನಟಿ ಹರ್ಷಿಕಾ ಪೂಣಚ್ಚ ರಾಯಚೂರಿಗೆ ಭೇಟಿ ನೀಡಿ ಮಧು ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಈ ವೇಳೆ ಮಾತನಾಡಿದ...
ಬೆಂಗಳೂರು: ಖಾಸಾಗಿ ವಾಹಿನಿಯಲ್ಲಿ ಪ್ರಸಾರವಾಗಿದ್ದ ಕನ್ನಡದ ರಿಯಾಲಿಟಿ ಶೋ ಬಿಗ್ ಬಾಸ್ ಸ್ಪರ್ಧಿ ಭುವನ್ ಅವರು ಬಂಧನದ ಭೀತಿಯಲ್ಲಿ ಇದ್ದಾರೆ. ಕಳೆದ ಎರಡು ವರ್ಷದ ಹಿಂದೆ ಭುವನ್ ತನ್ನ ಸಹ ಸ್ಪರ್ಧಿ ಪ್ರಥಮ್ ಅವರ ಜೊತೆ...
ಮಂಡ್ಯ: ಆವಂತಿಪುರದಲ್ಲಿ ನಡೆದ ಉಗ್ರನ ಆತ್ಮಾಹುತಿ ದಾಳಿಗೆ ಮಂಡ್ಯದ ಯೋಧ ಗುರು ಅವರು ಹುತಾತ್ಮರಾಗಿದ್ದು, ಬಿಗ್ ಬಾಸ್ ಸ್ಪರ್ಧಿ ಭುವನ್ ಅವರು ಗುರು ಕುಟುಂಬಕ್ಕೆ ಒಂದು ಲಕ್ಷ ರೂ. ಚೆಕ್ ನೀಡಿ ಸಾಂತ್ವನ ಹೇಳಿದ್ದಾರೆ. ಈ...
ಬೆಂಗಳೂರು: ಸುನೀಲ್ ಎಸ್ ಆಚಾರ್ಯ ನಿರ್ದೇಶನದ ರಾಂಧವ ಚಿತ್ರ ಎಲ್ಲರ ಗಮನವನ್ನೂ ತನ್ನತ್ತ ಸೆಳೆದುಕೊಂಡಿದೆ. ಈ ಹಿಂದೆ ಬಿಡುಗಡೆಯಾಗಿದ್ದ ಟ್ರೈಲರ್ ಮೂಲಕವೇ ಇದು ಪ್ರೇಕ್ಷಕರ ಗಮನದ ಕೇಂದ್ರಕ್ಕೆ ತಲುಪಿಕೊಂಡಿತ್ತು. ಇದೀಗ ಹೊಸ ವರ್ಷದ ಕೊಡುಗೆಯಂತೆ ಎರಡನೇ ಟ್ರೈಲರ್...
ಬೆಂಗಳೂರು: ಬಿಗ್ಬಾಸ್ ಸ್ಪರ್ಧಿಯಾಗಿದ್ದ ಭುವನ್ ನಾಯಕನಾಗಿ ನಟಿಸಿರೋ ಚಿತ್ರ ರಾಂಧವ. ಸನತ್ ಕುಮಾರ್ ನಿರ್ಮಾಣ ಮಾಡಿರುವ ಈ ಸಿನಿಮಾ ಮೂಲಕ ಸುನೀಲ್ ಆಚಾರ್ಯ ನಿರ್ದೇಶಕರಾಗಿಯೂ ಪಾದಾರ್ಪಣೆ ಮಾಡಿದ್ದಾರೆ. ರಾಂಧವ ಭುವನ್ಗೆ ನಾಳೆ ಹುಟ್ಟುಹಬ್ಬದ ಸಂಭ್ರಮ. ಅದಕ್ಕೆ...
ಬೆಂಗಳೂರು: ಮಮ್ಮಿ ಚಿತ್ರದ ಯಶಸ್ಸಿನ ನಂತರ ಹೌರಾ ಬ್ರಿಡ್ಜ್ ಚಿತ್ರದಲ್ಲಿ ನಟಿಸುತ್ತಿರೋ ಪ್ರಿಯಾಂಕ ಉಪೇಂದ್ರ ಮತ್ತೊಂದು ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ಇದು ಸೈಕಾಲಾಜಿಕಲ್ ಥ್ರಿಲ್ಲರ್ ಕಥಾನಕ ಹೊಂದಿರೋ ಚಿತ್ರ. ವಿಶೇಷವೆಂದರೆ ಈ ಚಿತ್ರದಲ್ಲಿ ಮತ್ತಿಬ್ಬರು ಸ್ಯಾಂಡಲ್ ವುಡ್ ನಟಿಯರು...
ಮಡಿಕೇರಿ: ಮಹಾಮಳೆಯಿಂದ ತತ್ತರಿಸಿ ಹೋಗಿರುವ ಜನತೆಯ ಸಹಾಯಕ್ಕೆ ಧಾವಿಸದ ಜಿಲ್ಲಾಡಳಿತದ ವಿರುದ್ಧ ಬಿಗ್ ಬಾಸ್ ಸ್ಪರ್ಧಿ ಭುವನ್ ಮತ್ತು ಹರ್ಷಿಕ ಪೂಣಚ್ಚ ಆಕ್ರೋಶ ಹೊರಹಾಕಿದ್ದಾರೆ. ಹರ್ಷಿಕಾ ಪೂಣಚ್ಚ ಪ್ರತಿಕ್ರಯಿಸಿ, ನಮ್ಮ ಕುಟುಂಬ ಮುಕ್ಕೋಡ್ಲು ಗ್ರಾಮದಲ್ಲಿ ವಾಸವಾಗಿದ್ದು,...
ಬೆಂಗಳೂರು: ಸುನಿಲ್ ಎಸ್ ಆಚಾರ್ಯ ನಿರ್ದೇಶನದ ರಾಂಧವ ಸಿನಿಮಾದ ಚಿತ್ರೀಕರಣದ ಸಂದರ್ಭದಲ್ಲಿ ಭುವನ್ ಪೊನ್ನಣ್ಣ ತೀರಾ ಸಣ್ಣ ಮಟ್ಟವೂ ಅಲ್ಲದ, ತೀರಾ ಗಂಭೀರವಾಗಿಯೂ ಅಲ್ಲದಂತೆ ಗಾಯಗೊಂಡಿದ್ದಾರೆ. ಸೋಮವಾರ ‘ರಾಂಧವ’ ಸಿನಿಮಾದ ಚಿತ್ರೀಕರಣ ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್...
ಬೆಂಗಳೂರು: ಧಾರವಾಹಿ ಚಿತ್ರೀಕರಣದ ವೇಲೆ ನಟ ಭುವನ್ ಮತ್ತು ಬಿಗ್ ಬಾಸ್ ವಿನ್ನರ್ ಪ್ರಥಮ್ ಗಲಾಟೆ ಮಾಡಿಕೊಂಡು ಪೊಲೀಸ್ ಹಾಗೂ ಕೋರ್ಟ್ ಮೆಟ್ಟಿಲೇರಿದ ಬಳಿಕ ಇಂದು ನಟ ಸುದೀಪ್ ಮನೆಗೆ ತೆರಳಿದ್ದಾರೆ. ಬೆಂಗಳೂರಿನ ಜೆಪಿ ನಗರದಲ್ಲಿರೋ...
ಬೆಂಗಳೂರು: ನಟ ಭುವನ್ ತೊಡೆ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ವಿನ್ನರ್ ಪ್ರಥಮ್ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಪ್ರಥಮ್ನಿಂದ ಕಚ್ಚಿಸಿಕೊಂಡ ಭುವನ್ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಬಳಿಕ ಮೆಡಿಕಲ್ ರಿಪೋರ್ಟ್ ಪಡೆದ ನಂತರ ನಿರ್ಮಾಪಕರೂಂದಿಗೆ...