Monday, 17th February 2020

Recent News

2 years ago

ಬಿಜೆಪಿ ಪರ ಕೆಲ್ಸ ಮಾಡಿದ್ರೆ ಕೊಲೆ ಬೆದರಿಕೆ- ಕಾರ್ಯಕರ್ತನ ಮೇಲೆ ಜೆಡಿಎಸ್ ನವರಿಂದ ಹಲ್ಲೆ

ಬೀದರ್: ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಜೆಡಿಎಸ್ ಕಾರ್ಯಕರ್ತರು ಹಲ್ಲೆ ಮಾಡಿರುವ ಆರೋಪವೊಂದು ಕೇಳಿಬಂದಿದೆ. ಬಿಜೆಪಿ ಪರ ಕೆಲಸ ಮಾಡಿದ್ರೆ ಕೊಲೆ ಮಾಡುವುದಾಗಿ ಜೆಡಿಎಸ್ ಕಾರ್ಯಕರ್ತರು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಭಾಲ್ಕಿ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಡಿಕೆ ಸಿದ್ರಾಮ್ ಬೆಂಬಲಿಗ ಭಾಲ್ಕಿ ವೈಜನಾಥಾ ಸಗಾರೆ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಲಾಗಿದೆ. ತಡರಾತ್ರಿ ಮನೆಗೆ ಹೋಗುವಾಗ ಕೆಲ ಜೆಡಿಎಸ್ ಅಭ್ಯರ್ಥಿ ಬೆಂಬಲಿಗರು ಹಲ್ಲೆ ಮಾಡಿರುವುದಾಗಿ ಬಿಜೆಪಿ ಕಾರ್ಯಕರ್ತ ಆರೋಪಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ಪ್ರಕಾಶ್ ಖಂಡ್ರೆ […]

2 years ago

ಚುನಾವಣಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – 80 ಕೆಜಿ ಚಿಕನ್, 10 ಲಕ್ಷ ಹಣ ಜಪ್ತಿ

ಬೀದರ್/ಚಿಕ್ಕಬಳ್ಳಾಪುರ: ಚುನಾವಣೆ ಹತ್ತಿರ ಬರುತ್ತಿದ್ದಂತೆ ಚುನಾವಣಾ ಅಧಿಕಾರಿಗಳ ಕಾರ್ಯಾಚರಣೆ ಭರ್ಜರಿಯಾಗಿ ನಡೆಯುತ್ತಿದ್ದು, ಮತದಾರರಿಗೆ ಹಂಚಲು ಸಾಗಿಸುತ್ತಿದ್ದ ಹಣ ಮತ್ತು ಚಿಕನ್ ನನ್ನು ವಶಪಡಿಸಿಕೊಂಡಿದ್ದಾರೆ. ಬೀದರ್ ನ ಗಾಂಧಿಗಂಜನ್ ನಲ್ಲಿ ಮತದಾರರಿಗೆ ಹಂಚುತ್ತಿದ್ದ ಬರೋಬ್ಬರಿ 10 ಲಕ್ಷ 50 ಸಾವಿರ ಹಣವನ್ನು ಚುನಾವಣಾ ಅಧಿಕಾರಿಗಳು ವಶ ಪಡಿಸಿಕೊಂಡಿದ್ದಾರೆ. ಗಾಂಧಿಗಂಜ್ ಪೊಲೀಸರು ರೆಡ್ ಹ್ಯಾಂಡ್ ಆಗಿ ಆರೋಪಿಗಳನ್ನು ಹಿಡಿದಿದ್ದು,...

ಮುಸ್ಲಿಂ ವೋಟ್ ಹೆಚ್ಚಿರುವುದ್ದರಿಂದ ನನಗೆ ಟಿಕೆಟ್ ಕೊಟ್ರು- ವಿವಾದಾತ್ಮಕ ಹೇಳಿಕೆ ನೀಡಿದ ಕೈ ಅಭ್ಯರ್ಥಿ

2 years ago

ಬೀದರ್: ಉತ್ತರ ಕ್ಷೇತ್ರದ ಶಾಸಕ ರಹೀಂ ಖಾನ್ ಮುಸ್ಲಿಂ ಮತ ಓಲೈಕೆ ಮಾಡಿಕೊಳ್ಳಲು ಹೋಗಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಗುಲಾಬ್ ನಬಿ ಆಜಾದ್ ಬೀದರ್ ಜಿಲ್ಲೆಗೆ ಆಗಮಿಸಿದ್ರು. ಈ ವೇಳೆ...

ಅಶೋಕ್ ಖೇಣಿ ಅಮೆರಿಕದ ಪ್ರಜೆ – ಆಯೋಗದಿಂದ ನಾಮಪತ್ರ ಅಂಗೀಕಾರಕ್ಕೆ ಬ್ರೇಕ್

2 years ago

ಬೀದರ್: ನೈಸ್ ಸಂಸ್ಥೆಯ ಮುಖ್ಯಸ್ಥ ಅಶೋಕ್ ಖೇಣಿ ನಾಮಪತ್ರ ಅಂಗೀಕಾರ ಮಾಡದಂತೆ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಂ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಅಶೋಕ್ ಖೇಣಿ ಭಾರತದ ಪ್ರಜೆ ಅಲ್ಲ. ಅವರು ಅಮೆರಿಕದ ಪ್ರಜೆಯಾಗಿದ್ದು, ಸರ್ಕಾರದ ಹಲವು ಯೋಜನೆಗಳಲ್ಲಿ ಗುತ್ತಿಗೆ ಪಡೆದಿದ್ದಾರೆ...

ಕ್ಷೇತ್ರವನ್ನು ಮಿನಿಸಿಂಗಾಪುರ್ ಮಾಡ್ತೀನಿ ಅಂದಿದ್ದ ಶಾಸಕ ಖೇಣಿಗೆ ಗ್ರಾಮಸ್ಥರಿಂದ ಫುಲ್ ಕ್ಲಾಸ್

2 years ago

ಬೀದರ್: ಇಲ್ಲಿನ ದಕ್ಷಿಣ ಶಾಸಕ ಅಶೋಕ್ ಖೇಣಿಯವರಿಗೆ ಬಗದಲ್ ಗ್ರಾಮಸ್ಥರು ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಶಾಸಕರು ಗ್ರಾಮಕ್ಕೆ ಭೇಟಿ ನೀಡುತ್ತಿದ್ದಂತೆಯೇ ಘೇರಾವ್ ಹಾಕಿದ ಗ್ರಾಮಸ್ಥರು, ಏನ್ ಸ್ವಾಮೀ ಕ್ಷೇತ್ರವನ್ನು ಮಿನಿ ಸಿಂಗಾಪುರ್ ಮಾಡ್ತೀವಿ ಅಂಥ ಹೇಳಿದ್ರಿ. ಈ ರಸ್ತೆ ನೋಡಿ, ಇದೇನಾ...

ಶಾಲೆಯಲ್ಲಿಯೇ ಶಿಕ್ಷಕಿಯೊಂದಿಗೆ ಸಂಸ್ಥೆಯ ಅಧ್ಯಕ್ಷನ ಲವ್ವಿ-ಡವ್ವಿ-ಸಿಸಿಟಿವಿಯಲ್ಲಿ ಸೆರೆಯಾಯ್ತು ರೊಮ್ಯಾನ್ಸ್

2 years ago

ಬೀದರ್: ಶಾಲಾ ಶಿಕ್ಷಕಿಯೊಂದಿಗೆ ಸಂಸ್ಥೆಯ ಅಧ್ಯಕ್ಷನೋರ್ವ ಶಾಲಾ ಕಟ್ಟಡದಲ್ಲಿಯೇ ಲವ್ವಿ-ಡವ್ವಿ ನಡೆಸಿರುವ ಘಟನೆ ಜಿಲ್ಲೆಯ ಭಾಲ್ಕಿ ತಾಲೂಕಿನ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ನಡೆದಿದೆ. ಶಿಕ್ಷಕಿ ಮತ್ತು ಸಂಸ್ಥೆಯ ಅಧ್ಯಕ್ಷರ ರೊಮ್ಯಾನ್ಸ್ ಶಾಲಾ ಕಟ್ಟಡದಲ್ಲಿ ಅಳವಡಿಸಿದ್ದ ಸಿಸಿಟಿವಿ ಯಲ್ಲಿ ಸೆರೆಯಾಗಿವೆ. ಈ ವಿಡಿಯೋವನ್ನು...

ಕಾಲು ಕಳೆದುಕೊಂಡ್ರು ಸ್ವಾಭಿಮಾನ ಜೀವನ ನಡೆಸುತ್ತಿದ್ದ ವ್ಯಕ್ತಿಗೆ ಸರ್ಕಾರಿ ಅಧಿಕಾರಿಗಳೇ ಶತ್ರುಗಳಾದ್ರು!

2 years ago

ಬೀದರ್: ಅಪಘಾತದಲ್ಲಿ ಒಂದು ಕಾಲನ್ನು ಕಳೆದುಕೊಂಡ್ರು ಸ್ವಾಭಿಮಾನದ ಜೀವನ ನಡೆಸುತ್ತಿದ್ದ ವಿಕಲಚೇತನನಿಗೆ ಸರ್ಕಾರಿ ಅಧಿಕಾರಿಗಳೇ ಶತ್ರುಗಳಾಗಿದ್ದಾರೆ. ಬೀದರ್ ತಾಲೂಕಿನ ಅಯಾಸಪೂರ್ ಗ್ರಾಮ ನಿವಾಸಿ ನಾಗಪ್ಪ ಎಂಬವರು 20 ವರ್ಷಗಳ ಹಿಂದೆ ನಡೆದ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದರು. ಆದ್ರೆ ಕಾಲು ಕಳೆದುಕೊಂಡರೂ ಕುಗ್ಗದ...

ಬೈಕ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿ- ಮೂವರ ದುರ್ಮರಣ

2 years ago

ಬೀದರ್: ಬೈಕ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮೂವರು ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಕೌಡಿಯಾಳ ಗ್ರಾಮದ ಬಳಿ ನಡೆದಿದೆ. ಯರಂಡಗಿ ಗ್ರಾಮದ ನಿವಾಸಿಗಳಾದ ಇಸ್ಮಾಯಿಲ್ ಜಾಧವ್(48), ಯಲ್ಲಪ್ಪ ನಿಲೆ(34) ಹಾಗೂ ಸುಭಾಶ್ ಗುಂಡೆ(38) ಘಟನೆಯಲ್ಲಿ...