Wednesday, 24th July 2019

4 weeks ago

ವಾರಕ್ಕೆ 31 ಕೋಟಿ – ಬಿಗ್‍ಬಾಸ್‍ನಲ್ಲಿ ಸಲ್ಮಾನ್ ಸಂಭಾವನೆ

ಹೈದರಾಬಾದ್: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ‘ಬಿಗ್‍ಬಾಸ್ ಸೀಸನ್ 13’ ರ ನಿರೂಪಕರಾಗಿ ಮತ್ತೆ ಕಿರುತೆರೆಗೆ ಮರಳುತ್ತಿದ್ದು, ಈ ಬಾರಿ ಅವರು ವಾರಂತ್ಯದ ನಿರೂಪಣೆಗಾಗಿ ಬೃಹತ್ ಸಂಭಾವನೆ ಪಡೆಯುತ್ತಿದ್ದಾರೆ. ವರದಿಯೊಂದರ ಪ್ರಕಾರ ಸಲ್ಮಾನ್ ಖಾನ್ ಅವರು ಬಿಗ್‍ಬಾಸ್ ರಿಯಾಲಿಟಿ ಶೋನ ಹೊಸ ಸೀಸನ್‍ಗೆ ವಾರಂತ್ಯದ ನಿರೂಪಣೆಗಾಗಿ ಬರೋಬ್ಬರಿ 31 ಕೋಟಿ ರೂ. ಸಂಭಾವನೆ ಪಡೆಯುತ್ತಿದ್ದಾರೆ. ಬಿಗ್‍ಬಾಸ್ ರಿಯಾಲಿಟಿ ಶೋನಲ್ಲಿ ವಾರಂತ್ಯಕ್ಕೆ 31 ಕೋಟಿಯಂತೆ ಒಟ್ಟು ಅವರು 403 ಕೋಟಿ ರೂ. ಸಂಭಾವನೆ ಪಡೆಯುತ್ತಿದ್ದಾರೆ. ಇದೀಗ ಬಾಲಿವುಡ್ […]

3 months ago

ಬಡ ವಿದ್ಯಾರ್ಥಿನಿಯ ಕನಸಿಗೆ ರೆಕ್ಕೆ ಮೂಡಿಸಿದರು ಬಿಗ್ ಬಾಸ್ ಪ್ರಥಮ್!

– ಇದು ಎಂಥವರೂ ಮೆಚ್ಚಿಕೊಳ್ಳುವ ಒಂದೊಳ್ಳೆ ಕೆಲಸ! ಬೆಂಗಳೂರು: ಕಳೆದ ಸೀಸನ್ನಿನ ಬಿಗ್ ಬಾಸ್ ಶೋ ವಿನ್ನರ್ ಆಗಿದ್ದವರು ಪ್ರಥಮ್. ಹಾಗೆ ಗೆದ್ದುಕೊಂಡ ಐವತ್ತು ಲಕ್ಷ ರೂಪಾಯಿಗಳನ್ನು ಸಮಾಜಮುಖಿಯಾದ ಕೆಲಸ ಕಾರ್ಯಗಳಿಗೆ ಬಳಸೋದಾಗಿ ಪ್ರಥಮ್ ಹೇಳಿಕೊಂಡಿದ್ದರು. ಆ ನಂತರದಲ್ಲಿ ಹಂತ ಹಂತವಾಗಿ ತಮ್ಮ ಮಾತಿಗೆ ಬದ್ಧವಾಗಿ ಮನ್ನಡೆಯುತ್ತಾ ಬಂದಿದ್ದ ಪ್ರಥಮ್ ಅವರೀಗ ನಿಜಕ್ಕೂ ಸಾರ್ಥಕವೆಂಬಂಥಾ ಕೆಲಸವೊಂದನ್ನು...

ಬಂಧನದ ಭೀತಿಯಲ್ಲಿ ಬಿಗ್ ಬಾಸ್ ಭುವನ್..!

5 months ago

ಬೆಂಗಳೂರು: ಖಾಸಾಗಿ ವಾಹಿನಿಯಲ್ಲಿ ಪ್ರಸಾರವಾಗಿದ್ದ ಕನ್ನಡದ ರಿಯಾಲಿಟಿ ಶೋ ಬಿಗ್ ಬಾಸ್ ಸ್ಪರ್ಧಿ ಭುವನ್ ಅವರು ಬಂಧನದ ಭೀತಿಯಲ್ಲಿ ಇದ್ದಾರೆ. ಕಳೆದ ಎರಡು ವರ್ಷದ ಹಿಂದೆ ಭುವನ್ ತನ್ನ ಸಹ ಸ್ಪರ್ಧಿ ಪ್ರಥಮ್ ಅವರ ಜೊತೆ ಜಗಳವಾಡಿದ್ದರು. ಈ ವೇಳೆ ಪ್ರಥಮ್,...

ಕವಿತಾ ಆರೋಪಕ್ಕೆ ತಿರುಗೇಟು ಕೊಟ್ಟ ಆ್ಯಂಡಿ

5 months ago

-ಮನೆಯಿಂದ ಹೊರ ಬಂದ್ಮೇಲೆ ಇವಾಗ ನೆನಪಾಯ್ತಾ? ಬೆಂಗಳೂರು: ಬಿಗ್ ಬಾಸ್ ಸೀಸನ್- 6ರ ಸ್ಪರ್ಧಿ ಕವಿತಾ ಗೌಡ ಅವರು ಆ್ಯಂಡಿ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ಈ ಬಗ್ಗೆ ಆ್ಯಂಡಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಬಿಗ್ ಬಾಸ್ ಮನೆಯಿಂದ ಹೊರ...

ಪ್ರೀತಿ ಮಾಡ್ತಿದ್ದ ಗೆಳತಿಯ ಜೊತೆ ಕಿರುತೆರೆ ನಟ ಜಗನ್ ಎಂಗೇಜ್

6 months ago

ಬೆಂಗಳೂರು: ಬಿಗ್ ಬಾಸ್ ಸೀಸನ್ 5ನೇ ಆವೃತ್ತಿಯ ಸ್ಪರ್ಧಿ ಹಾಗೂ ಕಿರುತೆರೆ ನಟ ಜಗನ್ನಾಥ್ ಚಂದ್ರಶೇಖರ್ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಜಗನ್ ಮೂರು ವರ್ಷದಿಂದ ಪ್ರೀತಿ ಮಾಡುತ್ತಿದ್ದ ಆತ್ಮೀಯ ಗೆಳತಿ ರಕ್ಷಿತಾ ಮುನಿಯಪ್ಪ ಅವರ ಜೊತೆ ಇತ್ತೀಚೆಗಷ್ಟೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ....

ನಿಮ್ಮ ಮಡಿಲಲ್ಲಿ ಮಲಗಿ ಜೋರಾಗಿ ಅಳಬೇಕು – ಬಿಗ್‍ಬಾಸ್ ಸ್ಪರ್ಧಿಯಿಂದ ಭಾವನಾತ್ಮಕ ಪೋಸ್ಟ್

6 months ago

ಬೆಂಗಳೂರು: ಬಿಗ್‍ಬಾಸ್ ಸೀಸನ್ 5ರ ಸ್ಪರ್ಧಿ, ಕಿರುತೆರೆ ನಟಿ ಆಶಿತಾ ಚಂದ್ರಪ್ಪ ಅವರು ತನ್ನ ತಾಯಿಯನ್ನು ನೆನಪಿಸಿಕೊಂಡು ಒಂದು ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಆಶಿತಾ ಅವರ ತಾಯಿ ಕೆಲವು ದಿನಗಳ ಹಿಂದೆ ಮೃತಪಟ್ಟಿದ್ದಾರೆ. ಆದ್ದರಿಂದ ತಮ್ಮ ತಾಯಿ ಕಳೆದುಕೊಂಡ ನೋವಿನಲ್ಲಿ ಆಶಿತಾ...

ಆಧುನಿಕ ರೈತನಿಗೆ ಬಿಗ್‍ಬಾಸ್ ಕಿರೀಟ

6 months ago

ಬೆಂಗಳೂರು: ಭಾನುವಾರ ರಾತ್ರಿ ನಡೆದ ಗ್ರ್ಯಾಂಡ್ ಫಿನಾಲೆಯ ಕೊನೆಯಲ್ಲಿ ಉಳಿದಿದ್ದ ಗಾಯಕ ನವೀನ್ ಸಜ್ಜು ಮತ್ತು ಶಶಿಕುಮಾರ್ ನಡುವೆ ವಿನ್ನರ್ ಆಗಲು ಬಿಗ್‍ಫೈಟ್ ನಡೆದಿತ್ತು. ಕಡೆಯದಾಗಿ ಜನಾಭಿಪ್ರಾಯದ ಮೇಲೆ ಶಶಿಯನ್ನು ಬಿಗ್‍ಬಾಸ್ ನಿರೂಪಕ ಕಿಚ್ಚ ಸುದೀಪ್ ವಿನ್ನರ್ ಎಂದು ಘೋಷಿಸಿದರು. ನವೀನ್...

ಒಬ್ಬ ರೈತನ ಮಗನಾಗಿ ಬಿಗ್ ಬಾಸ್ ಮನೆ ಪ್ರವೇಶಿಸಿದ್ದು ಸಂತಸ ನೀಡಿದೆ: ಶಶಿಕುಮಾರ್ ತಾಯಿ

6 months ago

ಬೆಂಗಳೂರು: ಒಬ್ಬ ರೈತನ ಮಗನಾಗಿ ಬಿಗ್ ಬಾಸ್‍ನಲ್ಲಿ ಭಾಗವಹಿಸಿದ್ದು, ನನಗೆ ಹೆಚ್ಚು ಸಂತಸ ತಂದಿದೆ. ಸ್ಪರ್ಧೆಯಲ್ಲಿ ಫೈನಲ್ ಪ್ರವೇಶ ಮಾಡಿದ್ದು ಮತ್ತಷ್ಟು ಖುಷಿ ನೀಡಿದ್ದು, ಒಬ್ಬ ಆಧುನಿಕ ರೈತನಾಗಿ ನಾಡಿನ ಜನರ ಪ್ರೀತಿ ಪಡೆದಿದ್ದಾರೆ ಎಂದು ಬಿಗ್‍ಬಾಸ್ ಸ್ಪರ್ಧಿ ಶಶಿಕುಮಾರ್ ಅವರ...