ಪಾಟ್ನಾ: 98 ವರ್ಷದ ಹಿರಿಯ ವ್ಯಕ್ತಿಯೊಬ್ಬರು ಮುಕ್ತ ವಿಶ್ವವಿದ್ಯಾಲಯದ ಮೂಲಕ ಅರ್ಥಶಾಸ್ತ್ರ ಸ್ನಾತಕೋತ್ತರ ಪರೀಕ್ಷೆಯನ್ನು ತೇರ್ಗಡೆಯಾಗಿ ಸುದ್ದಿಯಾಗಿದ್ದಾರೆ. 1938ರಲ್ಲಿ ಪದವಿ ಪಡೆದಿದ್ದ ರಾಜ್ ಕುಮಾರ್ ವೈಶ್ಯ ಈಗ ಪಾಟ್ನಾದ ನಳಂದಾ ಮುಕ್ತ ವಿಯಲ್ಲಿ ಅರ್ಥಶಾಸ್ತ್ರ ಪರೀಕ್ಷೆಯನ್ನು...
ಪಾಟ್ನಾ: ಬಿಹಾರದ ಹಿಂದಿ ಪತ್ರಿಕೆಯೊಂದರ ಪತ್ರಕರ್ತರೊಬ್ಬರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ‘ರಾಷ್ಟ್ರೀಯ ಸಹಾರಾ’ಪತ್ರಿಕೆಯ ಪತ್ರಕರ್ತ ಪಂಕಜ್ ಮಿಶ್ರಾ ಎಂಬುವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಪಂಕಜ್ ಮಿಶ್ರಾ ಅವರು ಬ್ಯಾಂಕ್...
ಪಾಟ್ನಾ: 1500 ರೂ. ಆಸೆಗಾಗಿ ರೈಲ್ವೇ ಪೊಲೀಸರೊಬ್ಬರು ಶವವನ್ನು ನಾಚಿಕೆಯಿಲ್ಲದೆ ನದಿಗೆ ಎಸೆದ ಘಟನೆ ಬಿಹಾರದಲ್ಲಿ ನಡೆದಿದೆ. ರೈಲ್ವೆ ಪೊಲೀಸ್ ಅಧಿಕಾರಿ ಹಾಗು ಮತ್ತೊಬ್ಬ ವ್ಯಕ್ತಿ ಶವವನ್ನು ನದಿಗೆ ಎಸೆಯುವ ವೇಳೆ ಪ್ರತ್ಯಕ್ಷದರ್ಶಿಗಳು ಇದನ್ನ ಮೊಬೈಲ್ನಲ್ಲಿ...
ಪಾಟ್ನಾ: ಒಂದು ದಿನದ ಮಳೆಗೆ ಇಡೀ ಬೆಂಗಳೂರು ತೋಯ್ದು ತೊಪ್ಪೆಯಾಗಿರೋದನ್ನು ನೋಡಿದ್ದೀರಿ. ಆದ್ರೆ ನೆರೆ ರಾಜ್ಯಗಳಲ್ಲಂತೂ ಮಳೆರಾಯನ ಅಬ್ಬರ ಇನ್ನೂ ಭಯಾನಕವಾಗಿದೆ. ನೇಪಾಳ ಹಾಗೂ ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಬಿಹಾರದ 14 ಜಿಲ್ಲೆಗಳು ಪ್ರವಾಹದಲ್ಲಿ...
ನವದೆಹಲಿ: ಬಿಹಾರದಲ್ಲಿ ಬಿಜೆಪಿಯೊಂದಿಗೆ ಮೃತ್ರಿ ಮಾಡಿಕೊಳ್ಳುವ ಪಕ್ಷದ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಶರದ್ ಯಾದವ್ರನ್ನು ಜೆಡಿಯು ರಾಜಸಭ್ಯಾ ನಾಯಕ ಸ್ಥಾನದಿಂದ ವಜಾ ಮಾಡಿ, ಅವರ ಸ್ಥಾನಕ್ಕೆ ಪಕ್ಷದ ಹಿರಿಯ ಮುಖಂಡ ಆರ್ಸಿಪಿ ಸಿಂಗ್ ಅವರನ್ನು...
ಪಾಟ್ನಾ: ನೂರಾರು ಜನ ಯಾವುದೇ ಭಯವಿಲ್ಲದೆ ಕೈಯಲ್ಲಿ ಹಾವುಗಳನ್ನ ಹಿಡಿದುಕೊಂಡು ಮೆರವಣಿಗೆ ಸಾಗುತ್ತಿರುವ ವಿಡಿಯೋ ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ. ಅದರಲ್ಲೂ ಈ ವಿಡಿಯೋದ ಬಗ್ಗೆ ಕೆಲವು ಯೂಟ್ಯೂಬ್ ಚಾನೆಲ್ಗಳು ಮತ್ತೊಂದು ಬಗೆಯದ್ದೇ ವಿವರಣೆ...
ಪಾಟ್ನಾ: ಬಿಹಾರದಲ್ಲಿ ಮತ್ತೆ ಮಹಾಮೈತ್ರಿ ಶುರುವಾಗಿದೆ. ಬುಧವಾರದಂದು ಆರ್ಜೆಡಿ ಸಖ್ಯ ತೊರೆದಿದ್ದ ಜೆಡಿಯು ಮುಖಂಡ ನಿತೀಶ್ ಕುಮಾರ್ ಇವತ್ತು ಬಿಜೆಪಿ ಜೊತೆ ಕೈಜೋಡಿಸಿ, 6ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಿತೀಶ್ ಜೊತೆಗೆ, ಬಿಜೆಪಿಯ ಸುಶೀಲ್...
ಪಾಟ್ನಾ: ಬಿಹಾರದಲ್ಲಿ ಮಹಾಮೈತ್ರಿ ಮುರಿದ 24 ಗಂಟೆಯೊಳಗೇ ಹೊಸ ಸರ್ಕಾರ ರಚನೆ ಆಗ್ತಿದೆ. ನಿರೀಕ್ಷೆಯಂತೆ ಸೂಪರ್ ಫಾಸ್ಟಾಗಿ ಪ್ರಧಾನಿ ನರೇಂದ್ರ ಮೋದಿ, ನಿತೀಶ್ ಕುಮಾರ್ ಕೈ ಹಿಡಿದಿದ್ದಾರೆ. ಮಹಾಘಟಬಂಧನ್ ಮುರಿದು ಬಿದ್ದಿದ್ದು, ಘರ್ ವಾಪ್ಸಿ ಆಗಿದೆ....
ಪಾಟ್ನಾ: ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದಾರೆ. ಬುಧವಾರ ಸಂಜೆ ರಾಜ್ಯಪಾಲರನ್ನು ಭೇಟಿಯಾದ ನಿತೀಶ್ ಕುಮಾರ್ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಸಿಎಂ ನಿತೀಶ್ ಕುಮಾರ್ ತೇಜಸ್ವಿ ಯಾದವ್ ಅವರ ರಾಜೀನಾಮೆಯನ್ನು ಕೇಳಿಲ್ಲ. ತೇಜಸ್ವಿ...
ಔರಾಂಗಬಾದ್: ಸ್ವಚ್ಛ ಭಾರತ ಅಭಿಯಾನದ ಕಾರ್ಯಕ್ರಮದಲ್ಲಿ ಬಿಹಾರ ರಾಜ್ಯದ ಔರಂಗಾಬಾದ್ ಜೆಲ್ಲೆಯ ಮ್ಯಾಜಿಸ್ಟ್ರೇಟ್ ಕನ್ವಾಲ್ ತನುಜ್ ತಮ್ಮ ಭಾಷಣದಲ್ಲಿ ಆವೇಶಭರಿತರಾಗಿ ಶೌಚಾಲಯ ಕಟ್ಟಿಸಿಕೊಳ್ಳದವರು ನಿಮ್ಮ ಪತ್ನಿಯರನ್ನು ಮಾರಿಕೊಳ್ಳಿ ಎಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಜಿಲ್ಲೆಯ ಜಾಮ್ಹೋರ್...
ಪಾಟ್ನಾ: ಬಿಹಾರ ರಾಜ್ಯದ ಸರ್ಕಾರಿ ಕಚೇರಿಯ ಸಿಬ್ಬಂದಿ ಪ್ರತಿದಿನ ಹೆಲ್ಮೆಟ್ ಧರಿಸಿ ಬಂದು ತಮ್ಮ ಕೆಲಸ ನಿರ್ವಹಿಸುತ್ತಾರೆ. ಆಫೀಸ್ನ ಒಂದು ಫೋಟೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪಶ್ಚಿಮ ಬಿಹಾರದ ಚಂಪಾರಣ್ ಜಿಲ್ಲೆಯ ಅರೆರಾಜ್...
ಪಾಟ್ನಾ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಹೋದರ, ಆತನ ಪತ್ನಿ ಹಾಗೂ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರನ್ನು ಜೀವಂತವಾಗಿ ಸುಟ್ಟ ದಾರುಣ ಘಟನೆ ಭಾನುವಾರ ರಾತ್ರಿ ಬಿಹಾರದಲ್ಲಿ ನಡೆದಿದೆ. ಬಿಹಾರದ ಕತಿಹಾರ್ ಜಿಲ್ಲೆಯಯಲ್ಲಿ ಈ ಘಟನೆ ಸಂಭವಿಸಿದೆ....
ನವದೆಹಲಿ: ಆರ್ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ಗೆ ಬೆಳ್ಳಂಬೆಳಗ್ಗೆ ಸಿಬಿಐ ಶಾಕ್ ನೀಡಿದೆ. 2006ರಲ್ಲಿ ಲಾಲೂ ಪ್ರಸಾದ್ ಯಾದವ್ ರೈಲ್ವೆ ಮಂತ್ರಿಯಾಗಿದ್ದಾಗ ಹೋಟೆಲ್ಗಳಿಗೆ ನೀಡಿದ ಗುತ್ತಿಗೆಯಲ್ಲಿ ಅಕ್ರಮ ಎಸಗಿದ ಆರೋಪದ ಮೇಲೆ ಲಾಲೂ ವಿರುದ್ಧ ಸಿಬಿಐ...
ನವದೆಹಲಿ: ಬಿಹಾರ ರಾಜ್ಯಪಾಲ ರಾಮನಾಥ್ ಕೋವಿಂದ್ ಅವರನ್ನು ಎನ್ಡಿಎ ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಕಣಕ್ಕೆ ಇಳಿಸಲು ಬಿಜೆಪಿ ನಿರ್ಧಾರ ಕೈಗೊಂಡಿದೆ. ರಾಷ್ಟ್ರಪತಿ ಅಭ್ಯರ್ಥಿಯ ಆಯ್ಕೆ ಸಂಬಂಧ ಬಿಜೆಪಿ ಸಂಸದೀಯ ಸಮಿತಿಯ ಸಭೆ ಸೋಮವಾರ ನಡೆಯಿತು. ಪ್ರಧಾನಿ ನರೇಂದ್ರ...
ಪಾಟ್ನಾ: ಚಲಿಸುತ್ತಿರುವ ರೈಲಿನಲ್ಲೇ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಆಕೆಯ ಗುಪ್ತಾಂಗವನ್ನು ಗಂಭೀರ ಗಾಯಗೊಳಿಸಿ ಬಳಿಕ ರೈಲಿನಿಂದ ಎಸೆದ ಅಮಾನವೀಯ ಘಟನೆಯೊಂದು ಬಿಹಾರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಂತ್ರಸ್ತೆ 10 ತರಗತಿ ಓದುತ್ತಿದ್ದು, ಭಾನುವಾರ...
ಪಾಟ್ನಾ: ಶಾಲಾ ಯೂನಿಫಾರ್ಮ್ ಶುಲ್ಕ ಪಾವತಿಸದ್ದಕ್ಕೆ ಶಿಕ್ಷಕಿಯೊಬ್ಬರು ಇಬ್ಬರು ಬಾಲಕಿಯರನ್ನ ಅರೆಬೆತ್ತಲೆಯಾಗಿ ಮನೆಗೆ ಕಳುಹಿಸಿದ ಘಟನೆ ಬಿಹಾರದ ಬೆಗುಸರಾಯ್ನ ಜಿಲ್ಲೆಯಲ್ಲಿ ನಡೆದಿದೆ. ಹೌದು. ಒಂದು ಮತ್ತು 2ನೇ ತರಗತಿಯ ಓದುವ ವಿದ್ಯಾರ್ಥಿನಿಯರನ್ನು ಶಿಕ್ಷಕಿ ಎಲ್ಲರ ಮುಂದೆ...