ಪಾಟ್ನಾ: ಇದು 15 ವರ್ಷದ ಬಾಲಕಿಯ ಧೈರ್ಯ ಮತ್ತು ದಿಟ್ಟ ನಿರ್ಧಾರದ ನೈಜ ಕಥೆಯಾಗಿದೆ. ಲಾಕ್ಡೌನ್ನಿಂದಾಗಿ 7ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ತನ್ನ ತಂದೆಯನ್ನು ಸೈಕಲಿನಲ್ಲಿ ಕೂರಿಸಿಕೊಂಡು 1,200 ಕಿ.ಮೀ ಕ್ರಮಿಸಿ ಧೈರ್ಯ ಮೆರೆದಿದ್ದಾಳೆ. ದೆಹಲಿಯಿಂದ ಬಿಹಾರ...
-ಶಾಲೆಯ ಆವರಣದಲ್ಲಿ ನಂಗಾನಾಚ್ -ತನಿಖೆಗೆ ಆದೇಶ ಪಾಟ್ನಾ: ಕ್ವಾರಂಟೈನ್ ಕೇಂದ್ರದಲ್ಲಿ ಅಶ್ಲೀಲ ಡ್ಯಾನ್ಸ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬಿಹಾರದ ಸಮಸ್ತಪುರ ಜಿಲ್ಲೆಯ ವಿಭೂತಿಪುರ ಕ್ಷೇತ್ರದ ಮದ್ಯ ವಿದ್ಯಾಲಯದಲ್ಲಿ ಕ್ವಾರಂಟೈನ್ ಕೇಂದ್ರ ಆರಂಭಿಸಲಾಗಿದೆ....
– ಶ್ರಮಿಕ್ ರೈಲು ಮೂಲಕ ಬಿಹಾರಿನತ್ತ 1,452 ವಲಸಿಗರು – ಕುಟುಂಬಸ್ಥರಂತೆ ಆದರದಿಂದ ಕಳುಹಿಸಿಕೊಟ್ಟ ಜಿಲ್ಲಾಡಳಿತ – ಭಾವುಕರಾದ ವಲಸೆ ಕಾರ್ಮಿಕರು ಬಳ್ಳಾರಿ: ಶ್ರಮಿಕ್ ವಿಶೇಷ ರೈಲಿನ ಮೂಲಕ 1,452 ಜನ ಬಿಹಾರಿ ವಲಸೆ ಕಾರ್ಮಿಕರು...
– ಕಲಬುರಗಿಯಿಂದ ಕರೆದೊಯ್ಯಲು ಶ್ರಮಿಕ್ ರೈಲು ಸಿದ್ಧ ರಾಯಚೂರು: ಲಾಕ್ಡೌನ್ ಹಿನ್ನೆಲೆ ರಾಯಚೂರಿನಲ್ಲಿಯೇ ಉಳಿದಿದ್ದ ಬಿಹಾರ ಮೂಲದ ಕಾರ್ಮಿಕರನ್ನ ಅವರ ಊರುಗಳಿಗೆ ಕಳುಹಿಸಲು ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮಗಳನ್ನ ಕೈಗೊಂಡಿದೆ. ಕೇಂದ್ರ ಸರ್ಕಾರ ಶ್ರಮಿಕ್ ರೈಲು ವ್ಯವಸ್ಥೆ...
– ಲಾಕ್ಡೌನಿಂದ ಗುಜರಾತ್ನಲ್ಲಿ ಸಿಲುಕಿಕೊಂಡಿದ್ದ ತಂದೆ – ಸಾಮಾಜಿಕ ಜಾಲತಾಣಗಳಲ್ಲಿ ಹರಿಡಾಡುತ್ತಿದ್ದ ಫೋಟೋಗಳಿಂದ ಪ್ರಕರಣ ಪತ್ತೆ ಪಾಟ್ನಾ: ಐವರು ಕಾಮುಕರು ಸೇರಿ 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸೆಗಿ, ಆಕೆಯ ಬೆತ್ತಲೆ ಫೋಟೋಗಳನ್ನು ಸಾಮಾಜಿಕ...
– ಗ್ರಾಮದಲ್ಲಿ ಅರೆಬೆತ್ತಲಾಗಿ ಮಹಿಳೆಯರ ಮೆರವಣಿಗೆ – 9 ಜನರನ್ನ ಬಂಧಿಸಿದ ಪೊಲೀಸ್ ಪಾಟ್ನಾ: ಮಾಟಗಾತಿಯರೆಂದು ತಿಳಿದು ಒಂದೇ ಕುಟುಂಬದ ಮೂವರು ಮಹಿಳೆಯರ ತಲೆ ಬೋಳಿಸಿ, ಗ್ರಾಮದಲ್ಲಿ ಮೆರವಣಿಗೆ ಮಾಡಿದ ಅಮಾನವೀಯ ಘಟನೆ ಬಿಹಾರದಲ್ಲಿ ನಡೆದಿದೆ....
ಬೆಂಗಳೂರು: ಲಾಕ್ಡೌನ್ ಕಾರಣದಿಂದ ನಗರದಲ್ಲೇ ಉಳಿದಿರುವ ಬಿಹಾರ ರಾಜ್ಯದ ಜನರನ್ನು ಸ್ವ-ಸ್ಥಳಕ್ಕೆ ತಲುಪಿಸಲು ಸರ್ಕಾರ ಪ್ರಯತ್ನಿಸಿದೆ. ಆದರೆ ತಮ್ಮೂರಿಗೆ ತೆರಳಲು ಸರಿಯಾದ ವ್ಯವಸ್ಥೆ ಮಾಡಿಲ್ಲ ಎಂದು ಗರಂ ಆಗಿರುವ ಕಾರ್ಮಿಕರು ಪೊಲೀಸ ವಿರುದ್ಧ ಕಲ್ಲುತೂರಾಟ ನಡೆಸಿದ್ದಾರೆ....
– ದಾರಿ ಮಧ್ಯೆಯೇ ಸುಸ್ತಾಗಿ ಸಾವನ್ನಪ್ಪಿದ – ಕಾರ್ಮಿಕನ ಜೊತೆಗಿದ್ದವರು ಈಗ ಕ್ವಾರಂಟೈನ್ ಲಕ್ನೋ: ಕೊರೊನಾ ವೈರಸ್ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆ ದೇಶಾದ್ಯಂತ ಜಾರಿಮಾಡಿದ್ದ ಲಾಕ್ಡೌನ್ ವಿಸ್ತರಿಸಲಾಗಿದೆ. ಲಾಕ್ಡೌನ್ನಿಂದ ಕೆಲಸ ಅರಸಿ ನಗರಗಳಿಗೆ ಬಂದಿದ್ದ ವಲಸೆ...
ಪಾಟ್ನಾ: ಇಂಟರ್ ನೆಟ್ ಜಗತ್ತಿನಲ್ಲಿ ಯಾರು ಬೇಕಾದ್ರೂ ರಾತ್ರೋ ರಾತ್ರಿ ಸ್ಟಾರ್ ಆಗಬಹುದು. ಒಂದು ವಿಡಿಯೋ ತುಣಕು ಎಷ್ಟೋ ಜನರನ್ನು ಇಂದು ಸ್ಟಾರ್ ಪಟ್ಟಕ್ಕೆ ಕರೆದುಕೊಂಡು ಹೋಗಿದೆ. 2019ರಲ್ಲಿ ರೈಲ್ವೇ ಪ್ಲಾಟ್ಫಾರಂನಲ್ಲಿ ಭಿಕ್ಷೆ ಬೇಡುತ್ತಿದ್ದ ರಾನು...
ಪಾಟ್ನಾ: ಕೊರೊನಾ ವೈರಸ್ನಿಂದಾಗಿ ದೇಶಾದ್ಯಂತ ಲಾಕ್ಡೌನ್ ಘೋಷಿಸಲಾಗಿದೆ. ಇಂತಹ ಪರಿಸ್ಥಿತಿಯಿಂದಾಗಿ ಜೋಡಿಯೊಂದು ಈ ಮೊದಲೇ ನಿಗದಿಯಾದ ದಿನಾಂಕದಂದೇ ವಿಡಿಯೋ ಕಾನ್ಫರೆನ್ಸ್ ಮೂಲಕ ಮದುವೆಯಾಗಿದ್ದಾರೆ. ಮದುಮಗ ಉತ್ತರ ಪ್ರದೇಶದ ಸಾಹಿಬಾಬಾದ್ನಲ್ಲಿದ್ದರೆ, ಮದುಮಗಳು ಬಿಹಾರದ ಪಾಟ್ನಾದಲ್ಲಿದ್ದರು. ಹೀಗಾಗಿ ವಿಡಿಯೋ...
– ಕೆಲ್ಸವಿಲ್ಲ, ಪೊಲೀಸ್ರು ಬೆನ್ನಟ್ಟುತ್ತಿದ್ದಾರೆ – ಮನೆಗೆ ಹೋಗಲು ಬಸ್ ಇಲ್ಲ ನವದೆಹಲಿ: ಕೊರೊನಾ ವೈರಸ್ ದೇಶದಲ್ಲಿ ಎಲ್ಲಾ ವರ್ಗದವರಿಗೂ ತೊಂದರೆಯನ್ನು ಉಂಟು ಮಾಡಿದೆ. ಈಗ ದೆಹಲಿಯಲ್ಲಿ ಬಾಲಕನೋರ್ವ ನಾನು ಮನಗೆ ಹೋಗಬೇಕು ಎಂದು ಕಣ್ಣೀರಿಟ್ಟಿರುವ...
ಕೋಲಾರ: ನಿರ್ಮಾಣ ಹಂತದ ಕಲ್ಯಾಣ ಮಂಟಪ ಕಟ್ಟಡದ ಮೇಲ್ಛಾವಣಿ ಕುಸಿದು ಮೂವರು ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಕೋಲಾರ ತಾಲೂಕಿನ ಚಲುವನಹಳ್ಳಿ ಗೇಟ್ ಬಳಿ ನಡೆದಿದೆ. ಬಿಹಾರ ಮೂಲದ ಪ್ರಮೋದ್ (25), ಮಾಮು (45) ಹಾಗೂ...
ಪಾಟ್ನಾ: ನನ್ನ ಗಂಡ ಗಬ್ಬು ವಾಸನೆ ಬರುತ್ತಾನೆ. ಹೀಗಾಗಿ ನನಗೆ ಆತನಿಂದ ವಿಚ್ಛೇದನ ಕೊಡಿಸಿ ಎಂದು ಪತ್ನಿಯೊಬ್ಬಳು ರಾಜ್ಯ ಮಹಿಳಾ ಆಯೋಗದ ಮೊರೆ ಹೋಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಮಹಿಳೆಯನ್ನು ಸೋನಿ ದೇವಿ(20) ಎಂದು ಗುರುತಿಸಲಾಗಿದ್ದು,...
ಪಾಟ್ನಾ: ಪಶ್ಚಿಮ ಬಂಗಾಳ ನಂತರ ಮಹಾರಾಷ್ಟ್ರ, ಬಿಹಾರ, ಕೇರಳ ಸ್ತಬ್ಧಚಿತ್ರವನ್ನು ಜನವರಿ 26ರಂದು ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್ಗೆ ತಿರಸ್ಕರಿಸಲಾಗಿದೆ. ಬಿಹಾರ ಮಾಹಿತಿ ಕೇಂದ್ರ ಈ ಬಗ್ಗೆ ಸ್ಪಷ್ಟಗೊಳಿಸಿದೆ. ಪಶ್ಚಿಮ ಬಂಗಾಳ ನಂತರ ಮಹಾರಾಷ್ಟ್ರ, ಬಿಹಾರ,...
ನವದೆಹಲಿ: ಪೌರತ್ವ ಕಾಯ್ದೆ(ಸಿಎಎ) ವಿರೋಧಿಸಿ ಉತ್ತರ ಪ್ರದೇಶದಲ್ಲಿ ನಡೆದ ಪ್ರತಿಭಟನೆಯಲ್ಲಿ ಮೃತಪಟ್ಟರ ಸಂಖ್ಯೆ 16ಕ್ಕೆ ಏರಿಕೆ ಆಗಿದೆ. ಉತ್ತರ ಪ್ರದೇಶದಲ್ಲಿ ಪೌರತ್ವದ ಕಿಚ್ಚು ಜೋರಾಗಿದ್ದು, 260 ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದರೆ, ಈ ಪೈಕಿ 57 ಮಂದಿ...
ಪಾಟ್ನಾ: ಹಾಡಹಗಲೇ ರೈಲ್ವೆ ನಿಲ್ದಾಣದಲ್ಲಿ ದುಷ್ಕರ್ಮಿಗಳು ಉದ್ಯಮಿಯೊಬ್ಬರನ್ನು ಗುಂಡಿಕ್ಕಿ ಕೊಲೆಗೈದಿದ್ದು, ಪತ್ನಿ ಸಹಾಯಕ್ಕಾಗಿ ಗೋಗರಿದರೂ ಜನರು ಕರುಣೆ ತೋರದ ಅಮಾನವೀಯ ಘಟನೆ ಬಿಹಾರದ ಸೀವಾನ್ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಭಾನುವಾರ ಮಧ್ಯಾಹ್ನ ಸುಮಾರು 3 ಗಂಟೆ...