ಪಾಟ್ನಾ: ಟ್ರಕ್ನಿಂದ ಡೀಸೆಲ್ ಕದ್ದ ಯುವಕನನ್ನು ಚಾಲಕರು ಹಾಗೂ ಗ್ರಾಮಸ್ಥರು ಹೊಡೆದು, ಬರ್ಬರವಾಗಿ ಕೊಲೆಗೈದ ಅಮಾನವೀಯ ಘಟನೆ ಪಾಟ್ನಾದಲ್ಲಿ ನಡೆದಿದೆ. ಪಾಟ್ನಾದ ಫತುಹಾದ ನಾಯಕಾ ರಸ್ತೆಯ ಬಿಹ್ತಾ ಸರ್ಮೇರಾ ಫೋರ್ ಲೇನ್ನಲ್ಲಿ ಮಂಗಳವಾರ ರಾತ್ರಿ ಘಟನೆ...
ಪಾಟ್ನಾ: 15 ವರ್ಷದ ಬಾಲಕಿ ಮೇಲೆ ಇಬ್ಬರು ಅತ್ಯಾಚಾರ ಎಸಗಿದ್ದು, ಬಾಲಕಿ ಗರ್ಭಿಣಿಯಾಗಿದ್ದಾಳೆ. ಇದಕ್ಕೆ ಪರಿಹಾರ ಕೇಳಿದರೆ ಮಗುವನ್ನು ಮಾರಿ ಸಂತ್ರಸ್ತೆಗೆ ಪರಿಹಾರ ನೀಡಿ ಎಂದು ಅಲ್ಲಿನ ಸ್ಥಳೀಯ ಪಂಚಾಯಿತಿ ಆರೋಪಿಗಳಿಗೆ ಆದೇಶಿಸಿರುವ ಅಮಾನವೀಯ ಪ್ರಕರಣ...
ಪಾಟ್ನಾ: ದೇವರ ಪೊಜೆ ವೇಳೆ ನೂಕುನುಗ್ಗಲು ಉಂಟಾಗಿ ಇಬ್ಬರು ಪುಟಾಣಿಗಳು ಕಾಲ್ತುಳಿತದಿಂದ ಸಾವನ್ನಪ್ಪಿರುವ ಘಟನೆ ಬಿಹಾರದ ಔರಂಗಾಬಾದ್ನಲ್ಲಿ ನಡೆದಿದೆ. ಔರಂಗಾಬಾದ್ನ ಸೂರ್ಯಕುಂಡದಲ್ಲಿ ನಡೆದ ಚಠ್ ಪೂಜೆಯಲ್ಲಿ ಈ ಘಟನೆ ನಡೆದಿದ್ದು, ಕಾಲ್ತುಳಿತಕ್ಕೆ ಪಾಟ್ನಾದ ಬಿಹ್ತಾ ಮೂಲದ...
ಲಕ್ನೋ: ಬಿಹಾರ್ ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್ ಜೀವನಾಧಾರಿತ ಚಿತ್ರ ಮುಂದಿನ ವರ್ಷದ ಫೆಬ್ರವರಿಯಲ್ಲಿ ತೆರೆಮೇಲೆ ಬರಲಿದ್ದು, ರಾಷ್ಟ್ರೀಯಾ ಜನತಾ ದಳದ ಚಿಹ್ನೆ ಆಗಿರುವ ‘ಲಾಟೀನ್’ ಹೆಸರಿನಲ್ಲೇ ಚಿತ್ರ ತೆರೆಕಾಣಲಿದೆ. ಈ ಚಿತ್ರದಲ್ಲಿ ಲಾಲೂ...
ಮುಂಬೈ: ಬಾಲಿವುಡ್ ಕಿಲಾಡಿ ನಟ ಅಕ್ಷಯ್ ಕುಮಾರ್ ಬಿಹಾರ ನೆರೆ ಸಂತ್ರಸ್ತರಿಗೆ 1 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಅಕ್ಷಯ್ ಕುಮಾರ್ ಬಿಹಾರ ನೆರೆ ಸಂತ್ರಸ್ತರಿಗೆ 1 ಕೋಟಿ ರೂ. ದೇಣಿಗೆ ನೀಡಿದಲ್ಲದೇ 25 ಕುಟುಂಬಗಳಿಗೆ...
– ಶಾಂತಿಯುತ ಪರೀಕ್ಷೆ ನಡೆಯುತ್ತಿದೆ ಎಂದ ಪ್ರಾಂಶುಪಾಲರು ಪಾಟ್ನಾ: ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ಗುಂಪುಗುಂಪಾಗಿ ಕುಳಿತು ಪರೀಕ್ಷೆ ಬರೆದ ಘಟನೆ ಬಿಹಾರದಲ್ಲಿ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪಶ್ಚಿಮ ಚಂಪಾರಣ್ ಜಿಲ್ಲೆಯ ಬೇತಿಯಾ...
ಪಾಟ್ನಾ: ಬಿಹಾರದ ಐದು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿದ್ದು, ಎನ್ಡಿಎ ಮೈತ್ರಿಕೂಟ ಕೇವಲ ಒಂದರಲ್ಲಿ ಮಾತ್ರ ಗೆಲುವು ಕಂಡಿದೆ. ಚುನಾವಣೆ ಫಲಿತಾಂಶ ಸಿಎಂ ನಿತೀಶ್ ಕುಮಾರ್ ಅವರಿಗೆ ಆಘಾತವನ್ನು ನೀಡಿದೆ. ಬಿಹಾರದಲ್ಲಿ ಈ ಉಪಚುನಾವಣೆಯನ್ನು ಮುಂದಿನ...
ಪಾಟ್ನಾ: ಬಿಹಾರದ ಮಸೌರಿಯಲ್ಲಿ ಪ್ರವಾಹ ಪರಿಸ್ಥಿಯನ್ನು ಪರಿಶೀಲಿಸಲು ಬಿಜೆಪಿ ಸಂಸದ ರಾಮ್ ಕೃಪಾಲ್ ಯಾದವ್ ತರೆಳಿದ್ದರು. ಈ ವೇಳೆ ನೆರೆ ವೀಕ್ಷಣೆ ಮಾಡುತ್ತಿದ್ದಾಗ ಸಂಸದರಿದ್ದ ದೋಣಿ ಮಗುಚಿ ಬಿದ್ದಿದ್ದು, ತಕ್ಷಣ ಸ್ಥಳದಲ್ಲಿದ್ದವರು ಅವರನ್ನು ರಕ್ಷಣೆ ಮಾಡಿದ್ದಾರೆ....
ಪಾಟ್ನಾ: ಕಳೆದ 4 ದಿನಗಳಿಂದ ಆರ್ಭಟಿಸುತ್ತಿರುವ ಮಳೆರಾಯ ಬಿಹಾರ, ಉತ್ತರಪ್ರದೇಶವನ್ನು ಭಾಗಶಃ ಮುಳುಗಿಸಿದ್ದಾನೆ. ಅತ್ತ ಮಹಾರಾಷ್ಟ್ರ, ತೆಲಂಗಾಣದಲ್ಲೂ ಮಳೆ ಸುರಿಯುತ್ತಿದ್ದು, ಉತ್ತರ ಭಾರತದಲ್ಲಿ ವರುಣನ ರೌದ್ರಾವತಾರ ಕಂಡು ಜನರು ಹೈರಾಣಾಗಿದ್ದಾರೆ. ಸಾಮಾನ್ಯವಾಗಿ ಜೂನ್ 1ರಿಂದ ಪ್ರಾರಂಭವಾಗುವ...
ಪಾಟ್ನಾ: 6 ಮಂದಿ ರಷ್ಯಾದ ಮಹಿಳೆಯರು ಬಿಹಾರದ ಗಯಾದಲ್ಲಿ ಹಿರಿಯರಿಗೆ ಪಿಂಡ ಪ್ರದಾನ ಮಾಡಿದ್ದಾರೆ. ರಷ್ಯಾದ ವಿವಿಧ ಪ್ರದೇಶಗಳಿಂದ ಆಗಮಿಸಿದ ಇವರು ವಿಷ್ಣುಪಾದ ದೇವಾಲಯದ ದೇವಘಾಟ್ ನಲ್ಲಿ ಪಿಂಡ ಪ್ರಧಾನ ಮಾಡಿದ್ದಾರೆ. ಪುರೋಹಿತ ಲೋಕನಾಥ್ ಗೌರ್...
ಪಾಟ್ನಾ: ಪ್ರಧಾನಿ ನರೇಂದ್ರ ಮೋದಿ ಅವರ 69ನೇ ಹುಟ್ಟುಹಬ್ಬದ ಹಿನ್ನೆಲೆ ಬಿಹಾರದ ಕಟಿಹಾರ್ ಜಿಲ್ಲೆಯ ಆನಂದಪುರದಲ್ಲಿ ಹನುಮಂತನ ದೇಗುಲದ ಪಕ್ಕದಲೇ ನಮೋ ಪ್ರತಿಮೆಯನ್ನು ಪ್ರತಿಷ್ಠಾಪಿಸಿ ಗ್ರಾಮಸ್ಥರು ಅಭಿಮಾನ ಮೆರೆದಿದ್ದಾರೆ. ಹೌದು. ಹನುಮಂತ ದೇವರ ದೇವಾಲಯದ ಪಕ್ಕದಲ್ಲಿ...
ಪಾಟ್ನಾ: ನಿರಾಶ್ರಿತ ಕೇಂದ್ರದಿಂದ ರಕ್ಷಿಸಲ್ಪಟ್ಟ 18 ವರ್ಷದ ಯುವತಿಯನ್ನು ಅಪಹರಿಸಿ 4 ಮಂದಿ ಕಾಮುಕರು ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ ಮಾಡಿರುವ ಅಮಾನವೀಯ ಘಟನೆ ಬಿಹಾರದಲ್ಲಿ ನಡೆದಿದೆ. ಶುಕ್ರವಾರದಂದು ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ....
ಪಾಟ್ನಾ: ದೇಶದಲ್ಲಿ ಹೆಚ್ಚುತ್ತಿರುವ ಕೋಮು ಗಲಭೆಗಳ ನಡುವೆಯೂ ಬಿಹಾರದ ಒಂದು ಗ್ರಾಮದಲ್ಲಿ ಮುಸ್ಲಿಂರು ಇಲ್ಲದಿರುವ ಮಸೀದಿಯಲ್ಲಿ ಹಿಂದೂಗಳು ನಮಾಜ್ ಮಾಡುತ್ತಿದ್ದಾರೆ. ಬಿಹಾರದ ಮಾಧಿ ಎಂಬ ಗ್ರಾಮದಲ್ಲಿ ಸುಮಾರು 200 ವರ್ಷಕ್ಕೂ ಹಳೆಯ ಮಸೀದಿಯನ್ನು ಹಿಂದೂಗಳೇ ನಿರ್ವಹಣೆ...
ಪಾಟ್ನಾ: ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ನೀಲ್ಗಾಯ್(ನೀಲಿ ಜಿಂಕೆ) ಒಂದನ್ನು ಜೀವಂತವಾಗಿ ಸಮಾಧಿ ಮಾಡಲಾಗಿದೆ. ಜೆಸಿಬಿ ಮೂಲಕ ಪ್ರಾಣಿಯನ್ನು ಖೆಡ್ಡಕ್ಕೆ ಬೀಳಿಸಿ, ಮಣ್ಣು ಮಾಡಲಾಗಿದೆ. ಮಾನವಿಯತೆ ಮರೆತು ನೀಲಿ ಜಿಂಕೆಯನ್ನು ಜೀವಂತವಾಗಿ ಸಮಾಧಿ ಮಾಡಿರುವ ವಿಡಿಯೋ ಸದ್ಯ...
ಪಾಟ್ನಾ: ಕುತ್ತಿಗೆಗೆ ವಯರ್ ನಿಂದ ಬಿಗಿದ ರೀತಿಯಲ್ಲಿ ಖಾಸಗಿ ಶಾಲೆಯ ಬಾತ್ ರೂಮಿನಲ್ಲಿ 5ನೇ ತರಗತಿಯ ವಿದ್ಯಾರ್ಥಿ ಶವ ಪತ್ತೆಯಾಗಿದೆ. ಈ ಘಟನೆ ಬಿಹಾರದ ಕೈಮೂರು ಜಿಲ್ಲೆಯಲ್ಲಿ ಮಂಗಳವಾರ ಬೆಳಕಿಗೆ ಬಂದಿದೆ. ಕುದ್ರಾದಲ್ಲಿರುವ ಖಾಸಗಿ ಶಾಲೆಯಲ್ಲಿ...
– ಮಟನ್ ಸಾರು ಸವಿದ ಕೈದಿಗಳು ಪಾಟ್ನಾ: ಕೊಲೆ ಅಪರಾಧಿಯೊಬ್ಬ ಬಿಹಾರದ ಜೈಲಿನೊಳಗೆ ಕೇಕ್ ಕಟ್ ಮಾಡಿ ಭರ್ಜರಿಯಾಗಿ ತನ್ನ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾನೆ. ಇದರ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪಿಂಟು ತಿವಾರಿ...