Friday, 22nd November 2019

Recent News

5 months ago

ಎಸ್‍ಪಿ ನಾಯಕನನ್ನು ಹತ್ಯೆಗೈದು ನಕ್ಸಲರ ಅಟ್ಟಹಾಸ

ಬಿಜಾಪುರ್: ಛತ್ತೀಸ್‍ಗಢದಲ್ಲಿ ದಿನೇ ದಿನೇ ಮಾವೋವಾದಿಗಳ ಹಾವಳಿ ಹೆಚ್ಚಾಗುತ್ತಿದ್ದು, ಬಿಜಾಪುರ ಜಿಲ್ಲೆಯಲ್ಲಿ ಸಮಾಜವಾದಿ ಪಕ್ಷದ(ಎಸ್‍ಪಿ) ನಾಯಕರೊಬ್ಬರನ್ನು ಅಪಹರಿಸಿ ಹತ್ಯೆಗೈದು ನಕ್ಸಲರು ಅಟ್ಟಹಾಸ ಮೆರೆದಿದ್ದಾರೆ. ಎಸ್‍ಪಿ ನಾಯಕ ಸಂತೋಷ್ ಪೂನಂ ಅವರನ್ನು ನಕ್ಸಲರು ಮಂಗಳವಾರದಂದು ಅಪಹರಿಸಿ ಹತ್ಯೆಗೈದಿದ್ದು, ಇಂದು ಸಂತೋಷ್ ಅವರ ಮೃತದೇಹ ಪತ್ತೆಯಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಂತೋಷ್ ಪೂನಂ ಸ್ಪರ್ಧಿಸಿ ಸೋಲು ಕಂಡಿದ್ದರು. ಸಂತೋಷ್ ಅವರು ರಾಜಕಾರಣಿ ಮಾತ್ರವಲ್ಲದೆ ಗುತ್ತಿಗೆದಾರರಾಗಿ ಕೂಡ ಆಗಿದ್ದರು. ಹೀಗಾಗಿ ಮಂಗಳವಾರ ಮಾರಿಮಲ್ಲ ಗ್ರಾಮದಲ್ಲಿ ನಡೆಯುತ್ತಿದ್ದ ರಸ್ತೆ ಕಾಮಗಾರಿಯ ಕೆಲಸ ನೋಡಲು […]

6 months ago

ಠಾಣೆಗೆ ದೂರು ನೀಡಲು ಹೋಗುತ್ತಿದ್ದ ಪತ್ನಿಯನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ ಪತಿ

ವಿಜಯಪುರ: ಹಾಡಹಗಲೇ ನಡು ರಸ್ತೆಯಲ್ಲಿ ಪತಿಯೊಬ್ಬ ತನ್ನ ಪತ್ನಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ವಿಜಯಪುರದ ಜಿಲ್ಲೆಯ ಇಂಡಿ ಪಟ್ಟಣದ ಕಂದಾಯ ನಿರೀಕ್ಷಕರ ಕಚೇರಿ ಎದುರು ನಡೆದಿದೆ. ಖಾಜಿಸಾಬ್ ಬಾಗವಾನ್ (30) ಕೃತ್ಯ ಎಸಗಿದ ಪತಿ. ಮೃತ ಪತ್ನಿಯನ್ನು 26 ವರ್ಷದ ಶಾಹಿದಾ ಭಗವಾನ್ ಎಂದು ಗುರುತಿಸಲಾಗಿದೆ. ದಂಪತಿ ಇಂಡಿ ತಾಲೂಕಿನ ಪಡನೂರ ಗ್ರಾಮದಲ್ಲಿ...

ನೀರು ಕೇಳುವ ನೆಪದಲ್ಲಿ ಬಂದು ಬಾಲಕಿಯ ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರ

2 years ago

ವಿಜಯಪುರ: ನೀರು ಕೇಳುವ ನೆಪದಲ್ಲಿ ತೋಟದ ಮನೆಯಲ್ಲಿದ್ದ 17 ವರ್ಷದ ಬಾಲಕಿ ಮೇಲೆ ಕಾಮುಕನೊಬ್ಬ ಅತ್ಯಾಚಾರವೆಸಗಿರೋ ಆರೋಪ ಕೇಳಿಬಂದಿದೆ. ಜಿಲ್ಲೆಯ ಇಂಡಿ ತಾಲೂಕಿನ ಚಡಚಣ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬಾಲಕಿ ಇದ್ದ ತೋಟದ ಮನೆಗೆ ಪರಿಚಯಸ್ಥನಾದ 45 ವರ್ಷದ...

ವಿಜಯಪುರದ ಅಪ್ರಾಪ್ತ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ ಸಿಐಡಿಗೆ

2 years ago

ವಿಜಯಪುರ: ಅಪ್ರಾಪ್ತ ಬಾಲಕಿ ದಾನಮ್ಮ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ವಿಜಯಪುರ ಎಸ್‍ಪಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಜೊತೆಗೆ ಚರ್ಚಿಸಿ ಸಿಐಡಿ ತನಿಖೆಗೆ ಆದೇಶ...

ಪಾಸ್‍ಪೋರ್ಟ್, ವೀಸಾಗಾಗಿ ಬರೋ ಯುವತಿಯರ ನಂಬರ್ ಕದ್ದು ಮೆಸೇಜ್- ಪಿಎಸ್‍ಐ ವಿರುದ್ಧ ಯುವತಿ ದೂರು

2 years ago

ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಹೊರ್ತಿ ಪಿಎಸ್‍ಐ ಪ್ರಕಾಶ ರಾಠೋಡ ಯುವತಿಯೊಬ್ಬರನ್ನ ಪ್ರೀತಿಸಿ ವಂಚಿಸಿದ ಆರೋಪ ಕೇಳಿಬಂದಿದೆ. ಅಲ್ಲದೆ  ಯುವತಿಯರಿಗೆ ಮೆಸೆಜ್ ಮಾಡಿ ರೇಗಿಸುತ್ತಿದ್ದರು ಎಂದು ಆರೋಪ ಮಾಡಲಾಗಿದೆ. ಪ್ರಕಾಶ ರಾಠೋಡ ಯುವತಿಯರಿಗೆ ಮೆಸೇಜ್ ಮಾಡಿ ರೇಗಿಸುತ್ತಿದ್ದರು ಎಂದು ಬಾಗಲಕೋಟೆ ಜಿಲ್ಲೆ...

ದೇವಸ್ಥಾನವನ್ನೇ ಟಾರ್ಗೆಟ್ ಮಾಡಿ ಕದಿಯುತ್ತಿದ್ದ ಕಳ್ಳರು ಅರೆಸ್ಟ್

2 years ago

ವಿಜಯಪುರ: ಮೂರು ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂಟು ಅಂತರ್ ಜಿಲ್ಲಾ ಕಳ್ಳರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದೇವಸ್ಥಾನವನ್ನೇ ಟಾರ್ಗೆಟ್ ಮಾಡಿಕೊಂಡು ಕಳ್ಳತನ ಮಾಡುತ್ತಿದ್ದ ಚಿತ್ರದುರ್ಗ ಜಿಲ್ಲೆಯ ಮುದ್ದು ರಾಜ್ (41), ಬಾಗಲಕೋಟೆ ಜಿಲ್ಲೆಯ ಮಲ್ಲನಗೌಡ ಆಕೂರು (57) ಹಾಗೂ ರವಿ ಮುರನಾಳ...

ಕಳ್ಳತನಕ್ಕೆ ಬಂದು ಬೇಕರಿಯನ್ನೇ ಬ್ಲಾಸ್ಟ್ ಮಾಡಲು ಯತ್ನಿಸಿದ ಕಳ್ಳ

2 years ago

ವಿಜಯಪುರ: ಕಳ್ಳನೊಬ್ಬ ಬೇಕರಿ ಕಳ್ಳತನಕ್ಕೆ ಮುಂದಾಗಿ, ಕ್ಯಾಶ್ ಕೌಂಟರ್ ನಲ್ಲಿ 3 ಸಾವಿರ ಹಣವನ್ನೇನೋ ದೋಚಿದ. ಆದ್ರೆ ತಾನು ಕಳ್ಳತನ ಮಾಡಿದ್ದ ದೃಶ್ಯ ಸಿಸಿಟಿಯಲ್ಲಿ ರಿಕಾರ್ಡ್ ಆಗಿದ್ದು ಗೊತ್ತಾಗಿತ್ತು. ಹೀಗಾಗಿ ತಾನು ಕಳ್ಳತನ ಮಾಡಿದ್ದು ಗೊತ್ತಾಗಬಾರದೆಂದು ಆತ ಕಂಡುಕೊಂಡಿದ್ದ ಉಪಾಯ ಮಾತ್ರ...

ಸಚಿವ ಎಂಬಿ ಪಾಟೀಲ್ ಸೇರಿದಂತೆ 4 ಸಚಿವರ ಫೋನ್ ಕದ್ದಾಲಿಕೆ ಆಗಿದ್ಯಂತೆ – ಮೋದಿ ಮೇಲೆ ಕೈ ಪಡೆ ಅನುಮಾನ

2 years ago

ವಿಜಯಪುರ: ಐಟಿ ಅಧಿಕಾರಿಗಳು ನಮ್ಮ ಕರೆಗಳನ್ನು ಕದ್ದಾಲಿಕೆ ಮಾಡುತ್ತಿದ್ದಾರೆಂದು ರಾಜ್ಯ ಜಲಸಂಪನ್ಮೂಲ ಸಚಿವ ಎಂ ಬಿ ಪಾಟೀಲ್ ಗಂಭೀರ ಆರೋಪ ಮಾಡಿದ್ದಾರೆ. ವಿಜಯಪುರದ ಭಲೇಶ್ವರದಲ್ಲಿ ಮಾತನಾಡಿದ ಪಾಟೀಲ್, ಐಟಿ ಅಧಿಕಾರಿಗಳು ಒಂದು ವರ್ಷದಿಂದ ನನ್ನ ಫೋನ್ ಟ್ಯಾಪ್ ಮಾಡಿದ್ದಾರೆ. ಅಲ್ಲದೆ ನನ್ನ...