Wednesday, 22nd May 2019

8 months ago

225 ಕಿ.ಮೀ ವೇಗದಲ್ಲಿ ಹೋಗ್ತಿದ್ದಾಗ ಬೈಕಿನ ಬ್ರೇಕ್ ಹಾಕ್ದ ಪಕ್ಕದ ಸವಾರ: ವಿಡಿಯೋ ನೋಡಿ!

ಸ್ಯಾನ್ ಮರಿನೋ: ಮೋಟರ್ ರೇಸಿಂಗ್ ವೇಳೆ 225 ಕಿ.ಮೀ ವೇಗದಲ್ಲಿ ಚಲಿಸುತ್ತಿದ್ದ ಬೈಕಿನ ಮುಂಬದಿ ಬ್ರೇಕನ್ನು ಮತ್ತೊಂದು ಬೈಕಿನ ಸವಾರ ಹಾಕುತ್ತಿರುವ ವಿಡಿಯೋ ಈಗ ವೈರಲ್ ಆಗಿದೆ. ಸ್ಯಾನ್ ಮರಿನೋ ಗ್ರ್ಯಾಂಡ್ ಪ್ರಿಕ್ಸ್ ನಲ್ಲಿ ನಡೆದ ಎಫ್‍ಐಎಂ ಮೋಟೋ2 ಗ್ಯಾಂಡ್ ಪ್ರಿಕ್ಸ್ ಅಂತರಾಷ್ಟ್ರೀಯ ಚಾಂಪಿಯನ್‍ಷಿಪ್‍ ಬೈಕ್ ರೇಸಿಂಗ್ ವೇಳೆ ಇಟಲಿಯ ರೈಡರ್ ರೊಮಾನೋ ಫೆನಾಟಿಯವರು 225 ಕಿ.ಮೀಗೂ ಅಧಿಕ ವೇಗದಲ್ಲಿ ಸಾಗುತ್ತಿರುವಾಗಲೇ, ತಮ್ಮ ಪಕ್ಕದಲ್ಲೇ ಅಷ್ಟೇ ವೇಗದಲ್ಲಿ ಸಾಗುತ್ತಿದ್ದ ಸ್ಟೈಫಾನೋ ಮಾನ್ಜಿಯ ಬೈಕಿನ ಮುಂಬಾಗದ ಬ್ರೇಕ್‍ನ್ನು ಒತ್ತಿದ್ದಾರೆ. […]