Tuesday, 20th November 2018

Recent News

2 months ago

ನಿರ್ಮಾಣ ಹಂತದ ಕಟ್ಟಡದಿಂದ ಬೈಕ್ ಸವಾರನ ಮೇಲೆ ಬಿದ್ದ ರಾಡ್- ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದಿಂದ ಬೈಕ್ ಸವಾರನ ಮೇಲೆ ರಾಡ್ ಬಿದ್ದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆಗಸ್ಟ್ 31 ರಂದು ಹಲಸೂರು ಗೇಟ್ ಬಳಿಯ ಸುಣಕಲ್ ಪೇಟೆ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಸುಣಕಲ್ ಪೇಟೆ ಕ್ರಾಸ್ ಬಳಿ ನಿರ್ಮಾಣವಾಗುತ್ತಿರುವ ಕಟ್ಟಡಕ್ಕೆ ಬಳಸಲಾದ ಕಬ್ಬಿಣ ರಾಡ್ ನಾಲ್ಕನೇ ಅಂತಸ್ತಿನಿಂದ ಬಿದಿದ್ದೆ. ರಾಡ್ ಬಿದ್ದ ಪರಿಣಾಮ ಕೇವಲ 20 ಸೆಕೆಂಡ್‍ಗಳಲ್ಲಿ ತರಕಾರಿ ಮಾರುವ ವೃದ್ಧ ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುಣಕಲ್ ಪೇಟೆ ಕ್ರಾಸ್ ಬಳಿ ಬರುತ್ತಿದ್ದ […]

2 months ago

ಅಪಘಾತದಲ್ಲಿ ತೀವ್ರ ಗಾಯಗೊಂಡ ವ್ಯಕ್ತಿಯನ್ನು ಮೃತಪಟ್ಟ ಮೇಲೆ ವಿಚಾರಿಸಿದ ವೈದ್ಯರು

– ಮಂಗ್ಳೂರಲ್ಲಿ ಅಮಾನವೀಯ ಘಟನೆ ಮಂಗಳೂರು: ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರನನ್ನು ವೈದ್ಯರು ಉಪಚರಿಸದೆ ಮೃತಪಟ್ಟ ಬಳಿಕ ಆತನ ಮೃತದೇಹವನ್ನು ಗೋಡಾನ್‍ನಲ್ಲಿ ಮಲಗಿಸಿದ ಅಮಾನವೀಯ ಘಟನೆ ಪುತ್ತೂರು ತಾಲೂಕಿನ ಸಿಟಿ ಆಸ್ಪತ್ರೆಯಲ್ಲಿ ನಡೆದಿದೆ. ಪುತ್ತೂರಿನ ದರ್ಬೆಯಲ್ಲಿ ಬೈಕ್ ಸವಾರ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದು, ಆಸ್ಪತ್ರೆ ತಲುಪುವ ವೇಳೆಗೆ ಪ್ರಾಣ ಪಕ್ಷಿ ಹಾರಿಹೋಗಿತ್ತು. ಆದರೆ ವೈದ್ಯರು...

ರಸ್ತೆಯಲ್ಲಿದ್ದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು!

6 months ago

ಮಂಡ್ಯ: ರಸ್ತೆಯಲ್ಲಿದ್ದ ಗುಂಡಿಗೆ ಬಿದ್ದು ಬೈಕ್ ಸವಾರರೊಬ್ಬರು ಪ್ರಾಣ ಕಳೆದುಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೌಡಯ್ಯನದೊಡ್ಡಿ ಗ್ರಾಮದ ಬಳಿ ನಡೆದಿದೆ. ಕಬ್ಬನಹಳ್ಳಿ ಗ್ರಾಮದ ಶಿವಲಿಂಗೇಗೌಡ ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಸರ್ಕಾರಿ ಶಾಲೆಯಲ್ಲಿ ಎಫ್‍ಡಿಎ ಆಗಿ ಕೆಲಸ ನಿರ್ವಹಿಸುತ್ತಿದ್ದ ಶಿವಲಿಂಗೇಗೌಡ...

ಮೆಟ್ರೋ ಕಾಮಗಾರಿ ವೇಳೆ ಬೈಕಿಗೆ ಕ್ರೈನ್ ಡಿಕ್ಕಿ- ಸವಾರ ದುರ್ಮರಣ!

6 months ago

ಬೆಂಗಳೂರು: ಮೆಟ್ರೋ ಕಾಮಗಾರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಕ್ರೈನ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿರುವ ಘಟನೆ ಬನ್ನೇರುಘಟ್ಟ ರಸ್ತೆಯ ಬಿಳೇಕಹಳ್ಳಿಯಲ್ಲಿ ನಡೆದಿದೆ. ಸುಶೀಲ್ ಕಾಂಚನ್ (32) ಮೃತ ದುರ್ದೈವಿ. ಉಡುಪಿ ನಿವಾಸಿಯಾಗಿರೋ ಇವರು. ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ...

‘ಹೆಲ್ಮೆಟ್ ಇಲ್ಲ, ನಾನು ಗಂಡ್ಸಾಗಿ ಸಾಯುತ್ತೇನೆ’ ಎಂದ ಯುವಕನಿಗೆ ಪೊಲೀಸರಿಂದ ಶಾಕ್!

7 months ago

ಹೈದರಾಬಾದ್: ಬೈಕ್ ಸವಾರನೊಬ್ಬ ತನ್ನ ಬೈಕಿನ ಹಿಂಬದಿಯಲ್ಲಿ ಮಡ್‍ಗಾರ್ಡ್ ಮೇಲೆ ‘ಹೆಲ್ಮೆಟ್ ಇಲ್ಲ, ನಾನು ಗಂಡಸಾಗಿ ಸಾಯುತ್ತೇನೆ’ ಎಂದು ಬರೆದುಕೊಂಡು ಹೆಲ್ಮೆಟ್ ಹಾಕದೇ ಬೈಕ್ ಚಲಾಯಿಸುತ್ತಿರುವ ಫೋಟೋ ಈಗ ವೈರಲ್ ಆಗಿದೆ. ಹೈದರಾಬಾದ್‍ನ ವ್ಯಕ್ತಿಯೊಬ್ಬ ತನ್ನ ಬೈಕಿನ ಮಡ್‍ಗಾರ್ಡ್ ಮೇಲೆ ಹೆಲ್ಮೆಟ್...

ಕಾರು, ಬೈಕ್ ಮುಖಾಮುಖಿ ಡಿಕ್ಕಿ- ಅಯ್ಯೋ ಕಾಪಾಡಿ ಎಂದು ಗಾಯಾಳು ಅಂಗಲಾಚಿದ್ದರು ಸುಮ್ಮನೇ ನಿಂತ ಜನ!

7 months ago

ಹಾಸನ: ಕಾರು-ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಕಾಲು ಮುರಿದುಕೊಂಡು ಗಂಟೆಗಟ್ಟಲೆ ನರಳಾಡಿದರೂ ಯಾರೊಬ್ಬರು ನೆರವಿಗೆ ಬಾರದೆ ಅಮಾನವೀಯತೆ ತೋರಿದ ಘಟನೆ ಹಾಸನ ಜಿಲ್ಲೆ ಆಲೂರು ಬಳಿ ನಡೆದಿದೆ. ಪ್ರಸನ್ನ ಅಪಘಾತದಲ್ಲಿ ಕಾಲು ಮುರಿದುಕೊಂಡ ಬೈಕ್ ಸವಾರ. ಬೇಲೂರು ತಾಲೂಕು...

ದ್ವಿಚಕ್ರ ವಾಹನ ಸವಾರನಿಂದ ಕಾರ್ಯನಿರತ ಬಿಎಂಟಿಸಿ ಡ್ರೈವರ್ ಮೇಲೆ ಹಲ್ಲೆಗೆ ಯತ್ನ

1 year ago

ಬೆಂಗಳೂರು: ಕುಡಿದು ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಸವಾರನೊಬ್ಬ ಕಾರ್ಯನಿರತವಾಗಿದ್ದ ಬಿಎಂಟಿಸಿ ಡ್ರೈವರ್ ಮೇಲೆ ಹಲ್ಲೆಗೆ ಯತ್ನ ಮಾಡಿರುವ ಘಟನೆ ಬೆಂಗಳೂರಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಅಂತೋಣಿ ಬಿಎಂಟಿಸಿ ಬಸ್ ಡ್ರೈವರ್. ಬಿಎಂಟಿಸಿ ಬಸ್ ಬೆಮಲ್ ಕಂಪನಿಯ ನೌಕರರನ್ನು ಕರೆದುಕೊಂಡು ಹೋಗುತ್ತಿತ್ತು. ಚಾಲುಕ್ಯ...

ಮಳೆ ನೀರಲ್ಲಿ ಕೊಚ್ಚಿ ಹೋದ ಬೈಕ್ ಸವಾರ- ಡ್ರಾಪ್ ಕೇಳಿ ಹಿಂದೆ ಕುಳಿತಿದ್ದ ವ್ಯಕ್ತಿ ಪಾರು

1 year ago

ಗದಗ: ಮಳೆ ನೀರಿನಿಂದ ತುಂಬಿ ಹರಿಯುತ್ತಿದ್ದ ನಾಲೆಗೆ ಆಯ ತಪ್ಪಿ ಬಿದ್ದು ಬೈಕ್ ಸವಾರನೋರ್ವ ಕೊಚ್ಚಿ ಹೋಗಿರುವ ಘಟನೆ ಗದಗ ತಾಲೂಕಿನ ಕುರ್ತಕೋಟಿ ಬಳಿ ನಡೆದಿದೆ. ಹುಲಕೋಟಿ ಹಾಗೂ ಕುರ್ತಕೋಟಿ ಮಧ್ಯೆ ಇರುವ ಎರಡು ನಾಲೆ(ಹಳ್ಳ)ಗಳು ತುಂಬಿ ಹರಿಯುತ್ತಿವೆ. ಅಂತೂರ-ಬೆಂತೂರ ನಿಂದ...