ಬೆಂಗ್ಳೂರಿನಲ್ಲಿ ನಿಲ್ಲದ ವೀಲ್ಹಿಂಗ್ ಪುಂಡರ ಹಾವಳಿ – ಪೊಲೀಸರಿಗೂ ಡೋಂಟ್ ಕೇರ್
ಬೆಂಗಳೂರು: ಬೈಕ್ ಕ್ರೇಜ್ ಅನ್ನೋದು ಎಲ್ಲ ಯುವಕರಿಗೂ ಇದ್ದೆ ಇರುತ್ತೆ. ತಂದೆ ತಾಯಿ ಬಳಿ ಹೇಗೋ…
ಸಾರ್ವಜನಿಕರ ವ್ಯಾಪಕ ವಿರೋಧಕ್ಕೆ ಮಣಿದ ಜಿಲ್ಲಾಡಳಿತ – ದ್ವಿಚಕ್ರ ವಾಹನ ಹಿಂಬದಿ ಸವಾರ ನಿಯಮ ರದ್ದು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ದ್ವಿಚಕ್ರ ವಾಹನದಲ್ಲಿ ಹಿಂಬದಿ ಪುರುಷ ಸವಾರರಿಗೆ ಅವಕಾಶ ಇಲ್ಲ…
ತೆಲಂಗಾಣದಿಂದ ರಾಜ್ಯಕ್ಕೆ ನುಸುಳುತ್ತಿದ್ದವರನ್ನು ಚೇಸ್ ಮಾಡಿ ಹಿಡಿದ ಪೊಲೀಸರು
ರಾಯಚೂರು: ಜಿಲ್ಲೆ ಗ್ರೀನ್ ಝೋನ್ ನಲ್ಲಿದ್ದರೂ ಗಡಿ ರಾಜ್ಯಗಳಾದ ಆಂಧ್ರ ಪ್ರದೇಶ ಹಾಗೂ ತೆಲಂಗಾಣದಿಂದ ಗಡಿದಾಟಿ…
ಫುಟ್‍ಪಾತ್ ಮೇಲೆ ಬರ್ತಿದ್ದ ಸವಾರರಿಗೆ ಮಹಿಳೆಯಿಂದ ಕ್ಲಾಸ್ – ವಿಡಿಯೋ
- 'ನನ್ನ ಮೇಲೆ ಬೈಕ್ ಹತ್ತಿಸಿ' - ಮಹಿಳೆಯ ಕಾರ್ಯಕ್ಕೆ ನೆಟ್ಟಿಗರು ಫಿದಾ - ಸಂಚಾರಿ…
ಚಲಿಸುತ್ತಿದ್ದ ಕಾರಿನಲ್ಲಿ ಇದ್ದಕ್ಕಿದ್ದ ಹಾಗೆ ಕಾಣಿಸಿಕೊಂಡ ಬೆಂಕಿ
ಮಂಡ್ಯ: ಚಲಿಸುತ್ತಿದ್ದ ಕಾರಿನಲ್ಲಿ ಇದ್ದಕ್ಕಿದ್ದ ಹಾಗೆ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರು ಬೆಂಕಿಯಿಂದ ಹೊತ್ತಿ ಉರಿದಿರುವ…
ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಂಜು
ಬೆಳಗಾವಿ/ಚಿಕ್ಕೋಡಿ: ಜಿಲ್ಲೆಯಾದ್ಯಂತ ಚಳಿ ಹಾಗೂ ಮುಂಜಾನೆಯ ಮಂಜು ಹೆಚ್ಚಾಗಿದೆ. ಕಳೆದ ಎರಡು ದಿನಗಳಿಂದ ಬೀಳುತ್ತಿರುವ ದಟ್ಟ…
ಬೈಕಿಗೆ ದಾರಿ ಬಿಡಲಿಲ್ಲವೆಂದು KSRTC ಬಸ್ ಚಾಲಕ, ನಿರ್ವಾಹಕನ ಮೇಲೆ ಹಲ್ಲೆ
ಚಿಕ್ಕಬಳ್ಳಾಪುರ: ಕೆಎಸ್ಆರ್‌ಟಿಸಿ ಬಸ್ ಚಾಲಕ ಹಾಗೂ ನಿರ್ವಾಹಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ…
ಫೆಬ್ರವರಿ 1ರಿಂದ ಕೆ.ಆರ್ ಪೇಟೆಯಲ್ಲಿ ಹೆಲ್ಮೆಟ್ ಕಡ್ಡಾಯ
ಮಂಡ್ಯ: ಫೆಬ್ರವರಿ 1ರಿಂದ ಜಿಲ್ಲೆಯ ಕೆ.ಆರ್ ಪೇಟೆಯಲ್ಲಿ ಬೈಕ್ ಸವಾರರಿಗೆ ಹೆಲ್ಮೆಟ್ ಕಡ್ಡಾಯ ಎಂದು ನಿಯಮ…
ವಾಹನ ಸವಾರರನ್ನು ಬಲಿ ಪಡೆದ ಅಂಬುಲೆನ್ಸ್
ಬೆಂಗಳೂರು: ಜೀವ ರಕ್ಷಕ ಅಂಬುಲೆನ್ಸ್ ಇಬ್ಬರು ವಾಹನ ಸವಾರರನ್ನು ಬಲಿ ಪಡೆದಿರುವ ಘಟನೆ ಬೆಂಗಳೂರಿನ ಓಲ್ಡ್…
ಕಿಲ್ಲರ್ ಬಿಎಂಟಿಸಿಗೆ ಇಬ್ಬರು ಬಲಿ – ಮೂವರು ಗಂಭೀರ
ಬೆಂಗಳೂರು: ವೈಕುಂಠ ಏಕಾದಶಿಯಂಥ ಒಳ್ಳೆಯ ದಿನದಂದೇ ಬಿಎಂಟಿಸಿಗೆ ಇಬ್ಬರು ಬಲಿಯಾದ್ರೆ, ಮೂವರು ಆಸ್ಪತ್ರೆ ಸೇರಿರುವ ಘಟನೆ…