ರಾಜಧಾನಿಯಲ್ಲಿ ಮತ್ತೆ ಶುರುವಾಯ್ತು ದುಷ್ಕರ್ಮಿಗಳ ಪುಂಡಾಟ!
ಬೆಂಗಳೂರು: ದುಷ್ಕರ್ಮಿಗಳು ಫುಡ್ ಡೆಲಿವರಿ ಕೊಡಲು ಹೋಗುತ್ತಿದ್ದ ಯುವಕನಿಗೆ ಲಾಂಗ್ ಮಚ್ಚು ತೋರಿಸಿ ದರೋಡೆ ಮಾಡಿದ…
ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿ – 4 ವರ್ಷದ ಮಗು ದಾರುಣ ಸಾವು!
ಚಿಕ್ಕಬಳ್ಳಾಪುರ: ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದಿದ್ದು, ಪರಿಣಾಮ 4 ವರ್ಷದ ಮಗು ಸಾವನ್ನಪ್ಪಿರುವ ದಾರುಣ…
ಬೈಕ್ ಡಿಕ್ಕಿ ತಪ್ಪಿಸಲು ಹೋಗಿ ಸಾರಿಗೆ ಬಸ್ ಅಪಘಾತ – 9 ಮಂದಿಗೆ ಗಾಯ
ಧಾರವಾಡ: ಬೈಕ್‍ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸಾರಿಗೆ ಸಂಸ್ಥೆಯ ಬಸ್‍ವೊಂದು ರಸ್ತೆ ಪಕ್ಕಕ್ಕೆ ಇಳಿದ…
ರಸ್ತೆ ಅಪಘಾತ – ದಿವ್ಯಾ ಸುರೇಶ್‌ಗೆ ಗಾಯ
ಬೆಂಗಳೂರು: ಬಿಗ್ ಬಾಸ್ ಖ್ಯಾತಿಯ ದಿವ್ಯಾ ಸುರೇಶ್ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಸೋಮವಾರ ದ್ವಿಚಕ್ರ ವಾಹನದಲ್ಲಿ…
ಹಾಡಹಗಲೇ ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿ ಮೇಲೆ ಲಾಂಗ್ ಬೀಸಿ ಕೊಲೆಗೆ ಯತ್ನ
ಚಿಕ್ಕಬಳ್ಳಾಪುರ: ಹಾಡಹಗಲೇ ಬೈಕ್‍ನಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ದುಷ್ಕರ್ಮಿಗಳು ಹಿಂಬಾಲಿಸಿ ಲಾಂಗ್ ಬೀಸಿ ಕೊಲೆಗೆ ಯತ್ನಿಸಿರುವ ಘಟನೆ…
ವಾಜಪೇಯಿಗೆ ಶ್ರದ್ಧಾಂಜಲಿ ಸಲ್ಲಿಸಲು 14 ದಿನದಲ್ಲಿ 6,500 ಕಿ.ಮೀ ಬೈಕ್ ರೈಡ್ ಮಾಡಿದ ವೃದ್ಧ!
ಹುಬ್ಬಳ್ಳಿ: 65ನೇ ವಯಸ್ಸಿನ ವೃದ್ಧರೊಬ್ಬರು ಬೈಕಿನಲ್ಲೇ ದೇಶದ 6,500 ಕಿ.ಮೀ ಪ್ರದೇಶದಲ್ಲಿ ಸುತ್ತಾಡಿ ಯುವಕರ ಹುಬ್ಬೇರುವಂತೆ…
ಬೊಲೆರೋ, ಬೈಕ್ ಅಪಘಾತ – ಸವಾರ ಸ್ಥಳದಲ್ಲೇ ಸಾವು, ಪತ್ನಿ ಗಂಭೀರ
ರಾಯಚೂರು: ಬೊಲೆರೋ ಹಾಗೂ ಬೈಕ್ ಡಿಕ್ಕಿಯಾಗಿ 40 ವರ್ಷದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ…
ಬೊಲೆರೋ ವಾಹನ ಡಿಕ್ಕಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಸಾವು
ಹಾವೇರಿ: ಬೈಕಿಗೆ ಬೊಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕಿನಲ್ಲಿದ್ದ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ…
ಭೀಕರ ಅಪಘಾತ – ಬೈಕಿಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು
ಚಿಕ್ಕಬಳ್ಳಾಪುರ: ಬೈಕಿಗೆ ಮತ್ತೊಂದು ಬೈಕ್ ಡಿಕ್ಕಿಯಾದ ಹಿನ್ನೆಲೆಯಲ್ಲಿ ಸವಾರ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ನಗರದ ಬಿಬಿ…
ಫೈನ್ ತಪ್ಪಿಸೋಕೆ ಹೋಗಿ ಬಿದ್ದು ಗಾಯಗೊಂಡಿದ್ದ ಯುವಕ ದುರ್ಮರಣ!
ಬೆಂಗಳೂರು: ಟ್ರಾಫಿಕ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬಿದ್ದು ಗಂಭೀರವಾಗಿ ಗಾಯವಾಗಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೇ…