ಬೈಕ್‍ಗಳ ನಡುವೆ ಮುಖಾಮುಖಿ ಡಿಕ್ಕಿ- ಯುವಕ ಸಾವು
ಕಲಬುರಗಿ: ಎರಡು ಬೈಕ್‍ಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸಂಚಾರಿ ಠಾಣೆಯ ಎಎಸ್‍ಐ ಅವರ…
ಬೈಕ್‍ಗಳ ನಡುವೆ ಡಿಕ್ಕಿ – ಲಾರಿಯಡಿ ಸಿಲುಕಿ ಸವಾರ ಸ್ಥಳದಲ್ಲೇ ಸಾವು
ಬೆಂಗಳೂರು: ಯೂಟರ್ನ್ ಮಾಡುವಾಗ ಬೈಕ್‍ಗೆ ಹಿಂದಿನಿಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಎದುರಿನಿಂದ ಬರುತ್ತಿದ್ದ…
ಯೂಟ್ಯೂಬ್ ನೋಡಿ ಬೈಕ್ ಕಳ್ಳತನ ಮಾಡುತ್ತಿದ್ದ ಗ್ಯಾಂಗ್ ಅಂದರ್
ಬೆಂಗಳೂರು: ಯೂಟ್ಯೂಬ್ ನೋಡಿ ಬೈಕ್ ಕಳ್ಳತನ ಮಾಡುತ್ತಿದ್ದ ಗ್ಯಾಂಗ್‍ನ್ನು ಪೊಲಿಸರು ಹೆಡೆಮುರಿ ಕಟ್ಟಿದ್ದಾರೆ. ಹಲಸೂರು ಗೇಟ್…
ಅರವಿಂದ್ ಬೈಕ್ ಮುಂದೆ ದಿವ್ಯಾ ಉರುಡುಗ ಸ್ಟೈಲಿಶ್ ಪೋಸ್
ಬೆಂಗಳೂರು: ಬಿಗ್‍ಬಾಸ್ ಸೀಸನ್-8ರ ಖ್ಯಾತಿಯ ಕೆ.ಪಿ ಅರವಿಂದ್ ಬೈಕ್ ಮುಂದೆ ನಿಂತುಕೊಂಡು ದಿವ್ಯಾ ಉರುಡುಗ ಸ್ಟೈಲಿಶ್…
ಹೋಂ ಗಾರ್ಡ್ ಬೈಕ್‍ಗೆ ಬೆಂಕಿ ಹಚ್ಚಿ ಪರಾರಿಯಾದ ಗಾಂಜಾ ಸ್ಮಗ್ಲರ್ಸ್
ಚಿಕ್ಕಬಳ್ಳಾಪುರ: ಗಾಂಜಾ ಸಾಗಾಟ ಮಾಡುತ್ತಿದ್ದ ಮೂವರು, ಹೋಂ ಗಾರ್ಡ್ ಬೈಕ್‍ಗೆ ಬೆಂಕಿ ಇಟ್ಟು ಪರಾರಿಯಾಗಿರುವ ಘಟನೆ…
ಬೆಂಗಳೂರಿನಲ್ಲಿ ಪೊಲೀಸರ ಮೇಲೆಯೇ ಪುಂಡರ ಹಾವಳಿ
- ಮಧ್ಯರಾತ್ರಿ ರಾತ್ರಿ ಬೆಂಗಳೂರಿನಲ್ಲಿ ಪುಂಡರ ಹಾವಳಿ - ಪೊಲೀಸ್ ಪೇದೆಯ ಮೇಲೆಯೇ ಹತ್ತಿಸಿದ ಬೈಕ್…
ಬೈಕ್ ಅಪಘಾತ- ಚಿಕಿತ್ಸೆ ಫಲಿಸದೆ ಸೈನಿಕ ಸಾವು
ಬಾಗಲಕೋಟೆ: ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸೈನಿಕನೊಬ್ಬ ಚಿಕಿತ್ಸೆ ಫಲಿಸದೇ ಬಾಗಲಕೋಟೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ…
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್‌ನಲ್ಲಿ ಭೀಕರ ಅಪಘಾತ – ಮೇಲಿನಿಂದ ಬಿದ್ದು ಟೆಕ್ಕಿ ಯುವಕ, ಯುವತಿ ಸಾವು
- ಅತಿ ವೇಗವಾಗಿ ಕಾರು ಚಲಾಯಿಸಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಬೆಂಗಳೂರು: ಕೋರಮಂಗಲ ಕಾರು ಅಪಘಾತ…
ನಟ ಸಾಯಿಧರ್ಮ ತೇಜ್ ಆರೋಗ್ಯ ಸ್ಥಿರ
ಹೈದರಾಬಾದ್: ಬೈಕ್ ಅಪಘಾತಕ್ಕೀಡಾಗಿ ಗಂಭೀರ ಸ್ಥಿತಿಯಲ್ಲಿದ್ದ ಟಾಲಿವುಡ್ ನಟ ಸಾಯಿಧರ್ಮ ತೇಜ್ ಆರೋಗ್ಯ ಸ್ಥಿರವಾಗಿದೆ ಎಂದು…
ನಾಗರಹಾವಿನ ಜೊತೆ ಉರಗ ರಕ್ಷಕನ ಚೆಲ್ಲಾಟ
ಬೆಂಗಳೂರು/ನೆಲಮಂಗಲ: ನಾಗರಹಾವು ರಕ್ಷಣೆ ಮಾಡುವ ಬರದಲ್ಲಿ ವಿಷಪೂರಿತ ಉರಗದ ಜೊತೆಗೆ ಜನರನ್ನು ಮೆಚ್ಚಿಸಲು ಹೋಗಿ ಉರಗ…