ನಶೆಯಲ್ಲಿ ಮಾಜಿ ಶಾಸಕರ ಪುತ್ರನಿಂದ ಕಾರ್ ಚಾಲನೆ – ಬೈಕ್ ಸವಾರನಿಗೆ ಗಾಯ
- ಬೈಕಿಗೆ ಡಿಕ್ಕಿ ಹೊಡೆದ ಕಾರ್ ಧಾರವಾಡ/ಹುಬ್ಬಳ್ಳಿ: ಹಾನಗಲ್ ಕ್ಷೇತ್ರದ ಮಾಜಿ ಶಾಸಕ ಮನೋಹರ್ ತಹಶೀಲ್ದಾರ್…
ಗಾಂಜಾ ಮಾರಾಟ – ಮೂವರು ಆರೋಪಿಗಳ ಬಂಧನ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ಗಾಂಜಾ ಮಾರಾಟ ಮಾಡುತಿದ್ದವರನ್ನು ಶಿರಸಿ ನಗರ ಠಾಣೆ…
ಅಚ್ಛೇದಿನ್, ಅಚ್ಛೇದಿನ್ ಹೇಳ್ಕೊಂಡೆ ಪ್ರಧಾನಿ ದೇಶದ ಜನತೆಗೆ ಟೋಪಿ ಹಾಕ್ತಿದ್ದಾರೆ: ಸಿದ್ದರಾಮಯ್ಯ
ಬಳ್ಳಾರಿ: ಅಚ್ಛೇದಿನ್, ಅಚ್ಛೇದಿನ್ ಎಂದು ಹೇಳಿಕೊಂಡೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಜನರಿಗೆ ಟೋಪಿ ಹಾಕಿದ್ದಾರೆ…
ಜೂಜು ಅಡ್ಡದ ಮೇಲೆ ಪೊಲೀಸರ ದಾಳಿ- 11 ಜನರ ಬಂಧನ
- ಲಕ್ಷಾಂತರ ರೂಪಾಯಿ ಹಣ, ಬೈಕಗಳ ಜಪ್ತಿ ಯಾದಗಿರಿ: ಹುಣಸಗಿ ಪಟ್ಟಣದ ಆಶ್ರಯ ಕಾಲೋನಿಯ ಹಿಂಭಾಗದ…
ಅಪರಿಚಿತ ವಾಹನ ಡಿಕ್ಕಿ- ಇಬ್ಬರು ಬೈಕ್ ಸವಾರರು ದಾರುಣ ಸಾವು
ಧಾರವಾಡ: ಬೈಕ್‍ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ…
ಎತ್ತಿನಗಾಡಿ, ಬೈಕಿನಲ್ಲಿ ಸಾಗಿಸುವ ಮರಳು ಸೀಜ್ ಮಾಡಲು ಬಿಡಲ್ಲ: ರೇಣುಕಾಚಾರ್ಯ
ದಾವಣಗೆರೆ: ಅಕ್ರಮ ಮರಳುಗಾರಿಕೆ ಮೇಲೆ ಪೋಲಿಸ್ ಇಲಾಖೆ ದಾಳಿ ಮಾಡಿದ್ದಕ್ಕೆ ಸಿಪಿಐ ಮೂಲಕ ಎಸ್ಪಿಗೆ ಅವಾಜ್…
ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಇನ್ನಿಲ್ಲ
- ಇಹಲೋಕದ ಸಂಚಾರ ನಿಲ್ಲಿಸಿದ 'ಸಂಚಾರಿ' ಬೆಂಗಳೂರು: ಬೈಕ್ ಅಪಘಾತಕ್ಕೀಡಾಗಿ ಕೋಮಾದಲ್ಲಿದ್ದ ನಟ ಸಂಚಾರಿ ವಿಜಯ್ ಚಿಕಿತ್ಸೆ…
ನಿನ್ನೆ ನಾನು ಸುಳ್ಳು ಹೇಳಿದ್ದೆ – ವಿಜಯ್ ನೆನೆದು ಕಣ್ಣೀರಿಟ್ಟ ನಿನಾಸಂ ಸತೀಶ್
ಬೆಂಗಳೂರು: ಬೈಕ್ ಅಪಘಾತದಿಂದಾಗಿ ಗಂಭೀರ ಗಾಯಗೊಂಡಿರುವ ನಟ ಸಂಚಾರಿ ವಿಜಯ್ ಅವರನ್ನು ನೆನೆದು ಸ್ಯಾಂಡಲ್ವುಡ್ ನಟ…
ಎರಡು ಬೈಕ್ಗಳ ಮಧ್ಯೆ ಮುಖಾಮುಖಿ ಡಿಕ್ಕಿ- ಇಬ್ಬರೂ ಸ್ಥಳದಲ್ಲೇ ಸಾವು
ವಿಜಯಪುರ: ಎರಡು ಬೈಕ್ ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಕಾರಣ ಸ್ಥಳದಲ್ಲೇ ಇಬ್ಬರೂ ಸಾವಿಗೀಡಾದ…
ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕ್ ಮೇಲಿನ ಹೆಲ್ಮೆಟ್ ನುಂಗಿದ ಆನೆ- ವೀಡಿಯೋ ವೈರಲ್
ದಿಸ್ಪುರ್: ಸಾಮಾನ್ಯವಾಗಿ ಬಾಳೆಹಣ್ಣು, ಸೊಪ್ಪು- ತರಕಾರಿಗಳನ್ನು ಆನೆ ತಿನ್ನುವುದನ್ನು ಕೇಳಿದ್ದೇವೆ. ಆದರೆ ಇಲ್ಲೊಂದು ಆನೆ ರಸ್ತೆ…
