3 years ago

ಸೇತುವೆಗೆ ಡಿಕ್ಕಿ ಹೊಡೆದ ಬೈಕ್: ಇಬ್ಬರ ಸಾವು, ಓರ್ವ ಗಂಭೀರ

ರಾಯಚೂರು:ಮಾನ್ವಿ ತಾಲೂಕಿನ ನಂದಿಹಾಳ ಗ್ರಾಮದ ಬಳಿ ಸೇತುವೆಗೆ ಬೈಕ್ ಡಿಕ್ಕಿ ಹೊಡೆದು ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್ ನಲ್ಲಿದ್ದ ಇನ್ನೋರ್ವನಿಗೆ ಗಂಭೀರ ಗಾಯಗಳಾಗಿವೆ. ನರೇಂದ್ರ (28) ಮತ್ತು ರವಿ (25) ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ದೈವಿ ಯುವಕರು. ಇನ್ನೋರ್ವ ಸವಾರ ಸಹದೇವ್‍ಗೆ ಗಂಭೀರ ಗಾಯಗಳಾಗಿದ್ದು, ಮಾನ್ವಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಅತಿ ವೇಗದಲ್ಲಿ ಬಂದ ಬೈಕ್ ರಸ್ತೆ ತಿರುವಿನ ವೇಳೆ ನಿಯಂತ್ರಣಕ್ಕೆ ಬರದೇ ಸೇತುವೆಗೆ ಡಿಕ್ಕಿ ಹೊಡೆದಿದೆ. ಯುವಕರು ಸಿಂಧನೂರು ಪಟ್ಟಣದಿಂದ ಮಾನ್ವಿಗೆ ಬರುತ್ತಿದ್ದರು. ಮಾನ್ವಿ ಪೊಲೀಸ್ ಠಾಣೆಯಲ್ಲಿ […]

3 years ago

ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆಗೆ 5 ಬೈಕ್‍ಗಳು ಜಖಂ- ಮೂವರಿಗೆ ಗಾಯ

– ಕೆಆರ್ ರೋಡ್‍ನಲ್ಲಿ ಲಾರಿ ಪಲ್ಟಿ ಬೆಂಗಳೂರು: ಕುಡಿದ ಮತ್ತಿನಲ್ಲಿ ರಸ್ತೆಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ ಪರಿಣಾಮ ಐದು ಬೈಕ್‍ಗಳು ಜಖಂ ಆಗಿದ್ದು, ಮೂವರಿಗೆ ಗಾಯವಾಗಿರುವ ಘಟನೆ ಬೆಂಗಳೂರಿನ ಕೆಆರ್ ಮಾರ್ಕೆಟ್ ಬಳಿ ನಡೆದಿದೆ. ಮಾರ್ಕೆಟ್ ಬಳಿಯ ಮಿನರ್ವ ಸರ್ಕಲ್ ಬಳಿ ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ. ಕಾರು ಡಿಕ್ಕಿ ಹೊಡೆದು ಅವಘಡ ಸಂಭವಿಸುತ್ತಿದ್ದಂತೆಯೇ...

ಬೈಕ್ ನಿಯಂತ್ರಣ ತಪ್ಪಿ ಅಪಘಾತ- ಕಬ್ಬಿಣದ ಸರಳುಗಳು ಚುಚ್ಚಿ ಮೂವರ ದುರ್ಮರಣ

3 years ago

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿದ ಪಲ್ಸರ್ ಬೈಕ್ ಕೆಳಗೆ ಬಿದ್ದು, ಕಬ್ಬಿಣದ ಸರಳುಗಳು ಚುಚ್ಚಿ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕು ಐಮರೆಡ್ಡಿಹಳ್ಳಿ ಬಳಿ ನಡೆದಿದೆ. ಅಪಘಾತದಲ್ಲಿ 25 ವರ್ಷದ ಮುರಳಿ, 22 ವರ್ಷದ ಭಾರ್ಗವ್...

ಗಂಡನ ಬೈಕ್ ಕಳ್ಳತನವಾಗಿದ್ದಕ್ಕೆ ಮನನೊಂದು ಪತ್ನಿ ಆತ್ಮಹತ್ಯೆ

3 years ago

ಹುಬ್ಬಳ್ಳಿ: ಗಂಡನ ಬೈಕ್ ಕಳ್ಳತನವಾಗಿದ್ದಕ್ಕೆ ಮನನೊಂದ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ರಾಯನಾಳ ಗ್ರಾಮದಲ್ಲಿ ನಡೆದಿದೆ. ಶಶಿಕಲಾ ಕಮ್ಮಾರ (28) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಶಶಿಕಲಾ ಪತಿ ಮಂಜುನಾಥ್ ಸೋಮವಾರ ಸಾಲ ಮಾಡಿ ಹೊಸ ಬೈಕ್ ಖರೀದಿ ಮಾಡಿದ್ದರು....

ಎಲೆಕ್ಟ್ರಿಕ್ ಪೋಲ್‍ಗೆ ಕೆಟಿಎಂ ಬೈಕ್ ಡಿಕ್ಕಿ: ವಿದ್ಯಾರ್ಥಿ ಬಲಿ

3 years ago

ಬೆಂಗಳೂರು: ಎಲೆಕ್ಟ್ರಿಕ್ ಪೋಲ್‍ಗೆ ಕೆಟಿಎಂ ಬೈಕ್ ಡಿಕ್ಕಿಯಾಗಿ ವಿದ್ಯಾರ್ಥಿ ಮೃತಪಟ್ಟ ಘಟನೆ ನಗರದ ಮ್ಯೂಸಿಯಂ ರಸ್ತೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೃತ ದುರ್ದೈವಿ ಬೈಕ್ ಸವಾರನನ್ನು ಪ್ರಿಲ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಹಿಂಬದಿ ಸವಾರ ರಿಕ್ಕಿ ಎಂಬಾತನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ...

ಅಪರಿಚಿತ ವಾಹನ ಬೈಕಿಗೆ ಡಿಕ್ಕಿ: ಬೈಕ್ ಸವಾರ ಸಾವು

3 years ago

ಕಾರವಾರ: ಮಂಗಳವಾರ ನಸುಕಿನ 2 ಗಂಟೆಯ ವೇಳೆಯಲ್ಲಿ ಅಪರಿಚಿತ ವಾಹನ ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ದಂಡುಕುಳಿಯಲ್ಲಿ ನೆಡೆದಿದೆ. ಅಫ್ರೋಜ್ (16) ಮೃತ...

ಕಾಫಿನಾಡಲ್ಲಿ ಕಣ್ಮನ ತಣಿಸಿದ ಬೈಕ್ ರೇಸ್

3 years ago

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನ ಮುಗುಳುವಳ್ಳಿಯಲ್ಲಿ ನಡೆದ ಮನಮೋಹಕ ಬೈಕ್ ರೇಸ್ ನೋಡುಗರ ಮನ ತಣಿಸ್ತು. ಕಳೆದ 10 ವರ್ಷಗಳಿಂದ ನಿಂತಿದ್ದ ಬೈಕ್ ರೇಸ್‍ಗೆ ಇಂದು ಚಾಲನೆ ಸಿಕ್ಕಂತಾಗಿದ್ದು ಮುಂದಿನ ದಿನಗಳಲ್ಲಿ ಕಾರ್ ರೇಸ್‍ನಂತೆ ಬೈಕ್ ರೇಸನ್ನೂ ಪ್ರತಿವರ್ಷ ನಡೆಸೋದಾಗಿ ಆಯೋಜಕರು ವಿಶ್ವಾಸ...

ಚಲಿಸುತ್ತಿದ್ದ ಬೈಕ್ ಮೇಲೆ ವಿದ್ಯುತ್ ಕಂಬ ಬಿದ್ದು ಸಹ ಸವಾರ ಸಾವು

3 years ago

ಮಂಗಳೂರು: ಹಾಲುಮಡ್ಡಿ (ದೂಪ) ಮರವೊಂದು ವಿದ್ಯುತ್ ಲೈನ್ ಮೇಲೆ ಬಿದ್ದ ಪರಿಣಾಮ ವಿದ್ಯುತ್ ಕಂಬವು ಬೈಕ್ ಮೇಲೆ ಬಿದ್ದು ಸಹ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಲ್ಲಾಜೆ ಎಂಬಲ್ಲಿ ನಡೆದಿದೆ. ಘಟನೆಯಿಂದಾಗಿ ನೆಟ್ಟಣದಿಂದ ಕಡಬ ಕಡೆಗೆ...