ಟ್ರಯಲ್ ನೋಡಲು ಚಿನ್ನದ ಸರ ಪಡೆದು, ಗೆಳೆಯನ ಜೊತೆ ಬೈಕ್ ಏರಿ ಎಸ್ಕೇಪ್
- ಕಿಲಾಡಿ ಜೋಡಿಯ ಕೃತ್ಯ ಸಿಸಿಟಿವಿಯಲ್ಲಿ ಸೆರೆ ಬೆಂಗಳೂರು: ಟ್ರಯಲ್ ನೋಡುತ್ತೇನೆ ಎಂದು 40 ಗ್ರಾಮ್‍ನ…
ನಿಶ್ಚಿತಾರ್ಥಕ್ಕೆ ಹೊರಟಿದ್ದ ಟೆಂಪೋ ಭೀಕರ ಅಪಘಾತ- ನಾಲ್ವರು ಸ್ಥಳದಲ್ಲೇ ಸಾವು
ಕೊಪ್ಪಳ: ಬೈಕ್ ಹಾಗೂ ಟೆಂಪೋ ನಡುವೆ ಅಪಘಾತ ಸಂಭವಿಸಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿ, 10ಕ್ಕೂ ಹೆಚ್ಚು…
ಬೈಕಿಗೆ ಅಪರಿಚಿತ ವಾಹನ ಡಿಕ್ಕಿ- ದಂಪತಿ ಸಾವು
ಚಿತ್ರದುರ್ಗ: ಬೈಕಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ಜಿಲ್ಲೆ…
ಲಾರಿ ಚಾಲಕನಿಂದಾದ ಅವಘಡ – ಇಬ್ಬರು ದಾರುಣ ಸಾವು
ನೆಲಮಂಗಲ: ಇಲ್ಲಿನ ಬಸ್ ನಿಲ್ದಾಣದ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ…
ಪಟಾಕಿ ತರುವಾಗ ಅಪಘಾತ – ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ
ಚಿಕ್ಕಮಗಳೂರು: ಮನೆಗೆ ಪಟಾಕಿ ತೆಗೆದುಕೊಂಡು ವಾಪಸ್ ಹಿಂದಿರುಗುವಾಗ ಬೈಕಿಗೆ ಜೀಪ್ ಡಿಕ್ಕಿಯಾದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ…
ಬೈಕ್ ಕಳವು ಮಾಡ್ತಿದ್ದಾತನ ಮರಕ್ಕೆ ಕಟ್ಟಿ ಥಳಿಸಿದ ಸಾರ್ವಜನಿಕರು!
ಗದಗ: ಬೈಕ್ ಕಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ. ಈ ಘಟನೆ ಗದಗ ನಗರದ ಟ್ಯಾಗೋರ್…
ಮಹಿಳೆಯ ಬಳಿಯಿದ್ದ ಒಂದೂವರೆ ಲಕ್ಷ ಎಗರಿಸಿದ ಖದೀಮರು!
ರಾಯಚೂರು: ಬೈಕಿನಲ್ಲಿ ಬಂದ ಖದೀಮರು ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಬಳಿಯಿದ್ದ ಹಣ ಎಗರಿಸಿ ಪರಾರಿಯಾಗಿರುವ ಘಟನೆ…
ಲಾರಿಗೆ ಬೈಕ್ ಡಿಕ್ಕಿ – ಅಕ್ಕ, ತಮ್ಮ ಸ್ಥಳದಲ್ಲೇ ಸಾವು
ಬೆಳಗಾವಿ: ಲಾರಿ ಡಿಕ್ಕಿಯಾಕಿ ಬೈಕಿನಲ್ಲಿ ತೆರಳುತ್ತಿದ್ದ ಅಕ್ಕ, ತಮ್ಮ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಗಾವಿ ತಾಲೂಕಿನ…
ಬೊಲೆರೋ-ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಸ್ಥಳದಲ್ಲೇ ಮೂವರ ಸಾವು
ಚಾಮರಾಜನಗರ: ಬೊಲೆರೋ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಜಿಲ್ಲೆಯ ಕೊಳ್ಳೇಗಾಲ…
ಎರಡು ಬೈಕ್‍ಗಳ ಮಧ್ಯೆ ಭೀಕರ ಅಪಘಾತ – ನಾಲ್ಕು ಜನ ಸಾವು
ಕಲಬುರಗಿ: ಎರಡು ಬೈಕ್‍ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ನಾಲ್ಕು ಜನ ಸಾವನ್ನಪ್ಪಿರುವ ಘಟನೆ ಕಲಬುರಗಿ…