Recent News

1 month ago

ರಂಗನತಿಟ್ಟಿಗೆ ತಟ್ಟಿದ ಕಾವೇರಿ ಮಹಾಪ್ರವಾಹ – 17 ದ್ವೀಪಗಳು ಸಂಪೂರ್ಣ ನಾಶ

ಮಂಡ್ಯ: ಪ್ರವಾಹದಿಂದ ಹಲವು ಮಂದಿ ತಮ್ಮ ಅಪಾರ ಪ್ರಮಾಣದ ಆಸ್ತಿಪಾಸ್ತಿಯ ಜೊತೆಗೆ ತಮ್ಮ ಬದುಕನ್ನು ಕೂಡ ಕಳೆದುಕೊಂಡಿದ್ದಾರೆ. ಈ ಪ್ರವಾಹದಿಂದ ಮನುಷ್ಯರು ಮಾತ್ರ ಬದುಕನ್ನು ಕಳೆದುಕೊಂಡಿಲ್ಲ ಮೂಕ ಪಕ್ಷಿಗಳು ತಮ್ಮ ಸಂತಾನದ ಜೊತೆಗೆ ತಮ್ಮ ಗೂಡನ್ನು ಕಳೆದುಕೊಂಡು ಪರದಾಡುತ್ತಿವೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ರಂಗನತಿಟ್ಟು ಪಕ್ಷಿಧಾಮ, ದೇಶ ಅಲ್ಲದೇ ವಿದೇಶಿ ಪಕ್ಷಿಗಳಿಗೂ ಆಶ್ರಯ ನೀಡುತ್ತಿರುವ ಸುಂದರವಾದ ತಾಣ. ಇಲ್ಲಿಗೆ ದೇಶಿ ಹಾಗೂ ವಿದೇಶಿ ಪಕ್ಷಿಗಳು ಬಂದು ತಮ್ಮ ಸಂತಾನವನ್ನು ವೃದ್ಧಿ ಮಾಡಿಕೊಳ್ಳುವುದರ ಜೊತೆಗೆ ತಮ್ಮ ಬದುಕನ್ನು […]

7 months ago

ಮೂಕ ಪ್ರಾಣಿಗಳ ವೇದನೆಗೆ ಮರುಗಿದ ಗುಡಿಬಂಡೆ ಜನತೆ

– ಜೀವ ಸಂಕುಲದ ರಕ್ಷಣೆಗೆ ಮುಂದಾದ ಯುವಕರು ಚಿಕ್ಕಬಳ್ಳಾಪುರ: ತೀವ್ರ ಬರ ಬಂದು ನಾಡಿನಲ್ಲಿರುವ ಜನ ಜಾನುವಾರುಗಳಿಗೆ ಕುಡಿಯಲು ನೀರಿಲ್ಲ. ಕಾಡಿನಲ್ಲಿರುವ ಪ್ರಾಣಿಗಳಿಗೆ ಎಲ್ಲಿ ನೀರು ಸಿಗುತ್ತೆ? ನೀರೇ ಇಲ್ಲದ ಮೇಲೆ ಆಹಾರ ಸಿಗುವುದಂತೂ ಕಷ್ಟಸಾಧ್ಯ. ಕಾಡಿನಲ್ಲಿರುವ ಪ್ರಾಣಿಗಳ ಪರದಾಟ ಕಂಡು ಮರುಗಿದ ಪಟ್ಟಣದ ಪ್ರಾಣಿಪ್ರಿಯರು ನಾಡಿನಿಂದ ದವಸ ದಾನ್ಯ, ಹಣ್ಣು ತರಕಾರಿ, ನೀರನ್ನು ತೆಗೆದುಕೊಂಡು...

ಪ್ರಸಾದಕ್ಕೆ ಮನುಷ್ಯರಷ್ಟೇ ಅಲ್ಲ 50ಕ್ಕೂ ಹೆಚ್ಚು ಪಕ್ಷಿಗಳು ಸಾವು!

10 months ago

ಚಾಮರಾಜನಗರ: ಮನುಷ್ಯ ತನಗೆ ಆಗುವ ನೋವನ್ನು ವ್ಯಕ್ತಪಡಿಸಿ ಚಿಕಿತ್ಸೆ ಪಡೆಯುತ್ತಾನೆ. ಆದರೆ ಪಕ್ಷಿಗಳು ಹಾಗೂ ಪ್ರಾಣಿಗಳು ಮೂಕ ವೇದನೆಯಲ್ಲಿಯೇ ಪ್ರಾಣ ಬಿಡುತ್ತವೆ. ಹನೂರು ತಾಲೂಕಿನ ಸುಲ್ವಾಡಿ ಗ್ರಾಮದ ಮಾರಮ್ಮ ದೇವಸ್ಥಾನದ ಘಟನೆ ಇದಕ್ಕೆ ಸಾಕ್ಷಿಯಾಗಿದೆ. ವಿಷ ಬೆರೆಸಿದ್ದ ಆಹಾರ ಸೇವನೆ ಮಾಡಿದ್ದ...

ಉತ್ತರ ಕರ್ನಾಟಕದಲ್ಲಿದೆ ರಂಗನತಿಟ್ಟುನಷ್ಟೇ ಪ್ರಸಿದ್ಧವಾದ ಪಕ್ಷಿಧಾಮ

11 months ago

ಗದಗ: ಬಹಳಷ್ಟು ಜನರಿಗೆ ಪಕ್ಷಿಧಾಮ ಎಂದಾಕ್ಷಣ ರಂಗನತಿಟ್ಟು ಹಾಗೂ ಬೆಂಗಳೂರಿನ ಬೆಳ್ಳುರು ಕೆರೆ ನೆನಪಾಗುತ್ತದೆ. ಈಗ ಅದರಷ್ಟೇ ಪ್ರಸಿದ್ಧಿಯಾದ ಪಕ್ಷಿಧಾಮವೊಂದು ಉತ್ತರ ಕರ್ನಾಟಕದಲ್ಲಿದೆ. ಪ್ರತಿ ವರ್ಷ ಚಳಿಗಾಲದಲ್ಲಿ ವಿದೇಶಿ ಬಾನಾಡಿಗಳ ದಂಡು ಇಲ್ಲಿ ಲಗ್ಗೆ ಇಡುತ್ತವೆ. ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ...

ಸಚಿವ ಜಾರ್ಜ್‌ಗೆ ಶುರುವಾಯ್ತು ಹೊಸ ಕ್ರೇಜ್

11 months ago

– ಸಚಿವರ ಕ್ರೇಜ್‍ನಿಂದ ಪಕ್ಷಿಗಳಿಗೆ ಆಪತ್ತು ಬೆಂಗಳೂರು: ಸಚಿವ ಜಾರ್ಜ್ ಅವರಿಗೆ ಈಗ ಹೊಸ ರೇಸ್ ಕ್ರೇಜ್ ಶುರುವಾಗಿದೆ. ಅದುವೇ ಡ್ರೋಣ್ ರೇಸ್ ಕ್ರೇಜ್. ಇದೇ 29 ರಂದು ಸತತ ಮೂರು ದಿನಗಳ ಕಾಲ ಅರಮನೆ ಮೈದಾನದಂಗಳದಲ್ಲಿ ಡ್ರೋಣ್ ರೇಸ್ ನಡೆಯಲಿದೆ....

ಸಿಲಿಕಾನ್ ಸಿಟಿಯಲ್ಲೊಂದು ವೈಜ್ಞಾನಿಕ ಪಕ್ಷಿಲೋಕ

1 year ago

ಬೆಂಗಳೂರು: ಸಿಲಿಕಾನ್ ಸಿಟಿ ಅಂದಾಕ್ಷಣ ಕಣ್ಮುಂದೆ ಬರುವುದೇ ಇಲ್ಲಿನ ಟ್ರಾಫಿಕ್ ಕಿರಿಕಿರಿ. ಎತ್ತ ನೋಡಿದರೂ ಜನ ದಟ್ಟಣೆ. ಬೃಹತ್ ಅಪಾರ್ಟ್ ಮೆಂಟ್ ಗಳು, ಐಟಿಬಿಟಿ ಸೆಂಟರ್, ಇದರ ನಡುವೆ ಜಗತ್ತಿನ ನಾನಾ ಭಾಗದ ಪಕ್ಷಿಗಳು, ಕಾಡಿನ ಬುಡಕಟ್ಟು ಜನರು ಕೂಡ ಸಿಲಿಕಾನ್...

ಪ್ರವಾಸಿಗರಿಗೆ ಎರಡು ದಿನ ಕೆಆರ್ ಎಸ್, ಬೃಂದಾವನ ಪ್ರವೇಶ ನಿಷೇಧ

1 year ago

ಮಂಡ್ಯ: ಮಂಗಳವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ಪ್ರಾಣ ಹಾನಿಯಾಗಿದ್ದ ಪರಿಣಾಮ ಎರಡು ದಿನಗಳ ಕಾಲ ಪ್ರವಾಸಿಗರಿಗೆ ಕೆಆರ್‍ಎಸ್, ಬೃಂದಾವನ ಪ್ರವೇಶ ನಿಷೇಧಿಸಲಾಗಿದೆ. ಮಂಗಳವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ಶ್ರೀರಂಗಪಟ್ಟಣ ತಾಲೂಕಿನ ವಿಶ್ವವಿಖ್ಯಾತ ಕೆಆರ್ ಎಸ್‍ನ ಬೃಂದಾವನದ...

ಒಂದಲ್ಲ, ಎರಡಲ್ಲ ನೂರಾರು ಪಕ್ಷಿಗಳು ರಾತ್ರಿ ಹೊತ್ತು ಪೆಟ್ರೋಲ್ ಬಂಕ್‍ಗೆ ಬಂದು ನೆಲದ ಮೇಲೆ ಕುಳಿತವು!

2 years ago

ವಾಷಿಂಗ್ಟನ್: ರಾತ್ರಿ ಹೊತ್ತಲ್ಲಿ ನೂರಾರು ಸಂಖ್ಯೆಯಲ್ಲಿ ಪಕ್ಷಿಗಳು ಪೆಟ್ರೋಲ್ ಬಂಕ್ ತುಂಬಾ ನೆಲದ ಮೇಲೆ ಕುಳಿತಿರೋ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡ್ತಿದೆ. ಇವು ಗ್ರಾಕಲ್ ಪಕ್ಷಿಗಳಾಗಿದ್ದು, ಟೆಕ್ಸಾಸ್‍ನ ಹೂಸ್ಟನ್ ನಲ್ಲಿರೋ ಎಕ್ಸಾನ್‍ಮೊಬಿಲ್ ಸ್ಟೇಷನ್ ನಲ್ಲಿ ಕುಳಿತಿರೋದು ವಿಡಿಯೋದಲ್ಲಿ ಸೆರೆಯಾಗಿದೆ. ಇಲ್ಲಿನ ಮಾಧ್ಯಮವೊಂದರ...