Saturday, 23rd March 2019

6 days ago

ಅಪ್ಪ-ಅಮ್ಮ ಇಲ್ಲದ ನನಗೆ ರಾಯರೇ ತಂದೆ-ತಾಯಿ: ಬರ್ತ್ ಡೇ ಸಂಭ್ರಮದಲ್ಲಿ ಜಗ್ಗೇಶ್

ಬೆಂಗಳೂರು: ಇಂದು ಸ್ಯಾಂಡಲ್‍ವುಡ್ ನ ಇಬ್ಬರು ನಟರು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು 44ನೇ ಬರ್ತ್ ಡೇ ಆಚರಣೆಯಲ್ಲಿದ್ದರೆ, ಇತ್ತ ನವರಸ ನಾಯಕ, ಮಾತಿನ ಮಲ್ಲ ಜಗ್ಗೇಶ್ ಅವರು 56 ನೇ ವರ್ಷದ ಹುಟ್ಟುಹಬ್ಬದ ಆಚರಣೆಯಲ್ಲಿದ್ದಾರೆ. ಜಗ್ಗೇಶ್ ಅವರ ಹುಟ್ಟುಹಬ್ಬ ಇಂದು ಇದ್ದ ಕಾರಣ ನಿನ್ನೆಯೇ ಅವರು ಪತ್ನಿ ಜೊತೆ ಮಂತ್ರಾಲಯಕ್ಕೆ ತೆರಳಿದ್ದಾರೆ. ಈ ಕುರಿತು ಜಗ್ಗೇಶ್ ಅವರು ಟ್ವೀಟ್ ಮಾಡಿದ್ದಾರೆ. ಟ್ವೀಟ್ ನಲ್ಲೇನಿದೆ..? ತಂದೆತಾಯಿ ರಾಯರ ಆಶೀರ್ವಾದ #ಮಾರ್ಚ್ […]

6 days ago

ಸ್ಯಾಂಡಲ್‍ವುಡ್ ಯುವರತ್ನನಿಗೆ ಹುಟ್ಟು ಹಬ್ಬದ ಸಂಭ್ರಮ

ಬೆಂಗಳೂರು: ಸ್ಯಾಂಡಲ್ ವುಡ್ ಯುವರತ್ನ ದೊಡ್ಮನೆ ಕುವರ ಪುನೀತ್ ರಾಜ್‍ಕುಮಾರ್ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 44 ನೇ ವಸಂತಕ್ಕೆ ಕಾಲಿಟ್ಟಿರೋ ಅಪ್ಪು ಅಭಿಮಾನಿಗಳ ಜೊತೆ ಬರ್ತ್ ಡೇ ಆಚರಿಸಿಕೊಳ್ಳಲಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ಅಭಿಮಾನಿಗಳ ಮಹಾಪೂರವೇ ದೊಡ್ಮನೆ ಬಳಿ ನೆರದಿದೆ. ಅಪ್ಪು ಮಾತನ್ನು ಪಾಲಿಸಿರುವ ಅಭಿಮಾನಿ ವಲಯ, ಕೇಕ್, ಹಾರ, ಬ್ಯಾನರ್ ಅಂತ...

ತಲ್ವಾರ್​ನಿಂದ ಕೇಕ್ ಕತ್ತರಿಸಿ ಸಂಭ್ರಮಿಸಿದ ಕಾಂಗ್ರೆಸ್ ಕಾರ್ಯಕರ್ತೆ..!

3 weeks ago

ಚಿಕ್ಕೋಡಿ(ಬೆಳಗಾವಿ): ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರು ತಲ್ವಾರಿನಿಂದ ಕೇಕ್ ಕತ್ತರಿಸುವ ಮೂಲಕ ಸಂಭ್ರಮಿಸಿ ಇದೀಗ ವಿವಾದಕ್ಕೀಡಾಗಿದ್ದಾರೆ.. ಈ ಘಟನೆ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಗ್ರಾಮ ಇಸ್ಲಾಂಪುರದಲ್ಲಿ ನಡೆದಿದೆ. ಅಮೀರಾ ದೇಸಾಯಿ ತಲ್ವಾರ್ ನಿಂದ ಕೇಕ್ ಕತ್ತರಿಸಿದ ಕಾಂಗ್ರೆಸ್ ಕಾರ್ಯಕರ್ತೆ. ಅಮೀರಾ...

ಸೈನಿಕರಿಗೆ ಪಾದ ಪೂಜೆ ಮಾಡಿ ಬಿಜೆಪಿ ಮಾಜಿ ಶಾಸಕನಿಂದ ಹುಟ್ಟುಹಬ್ಬ ಆಚರಣೆ

3 weeks ago

ರಾಯಚೂರು: ಜಿಲ್ಲೆಯ ಗ್ರಾಮೀಣ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ತಿಪ್ಪರಾಜು ಹವಾಲ್ದಾರ ಅವರು ಮಾಜಿ ಸೈನಿಕರಿಗೆ ಪಾದ ಪೂಜೆ ಮಾಡುವ ಮೂಲಕ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದಾರೆ. ನಗರದ ಐಡಿಎಸ್ ಎಂಟಿ ಲೇಔಟ್‍ನಲ್ಲಿರುವ ತಮ್ಮ ನಿವಾಸದಲ್ಲಿ ತಿಪ್ಪರಾಜು 15 ಮಂದಿ ಮಾಜಿ...

ಬರ್ತ್ ಡೇ ಆಚರಿಸಿಕೊಂಡು ವಿವಾದಕ್ಕೀಡಾಗಿದ್ದ ಶಾಸಕರಿಂದ ಮತ್ತೊಂದು ಎಡವಟ್ಟು

4 weeks ago

ಬೆಂಗಳೂರು: ಯೋಧರನ್ನು ಕಳೆದುಕೊಂಡು ಇಡೀ ದೇಶ ಮರುಗುತ್ತಿದ್ದ ವೇಳೆಯಲ್ಲೇ ಶಾಂತಿನಗರ ಶಾಸಕ ಹ್ಯಾರಿಸ್ ಅವರು ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಂಡು ವಿವಾದಕ್ಕೀಡಾದ ಬೆನ್ನಲ್ಲೇ ಇದೀಗ ಮತ್ತೊಂದು ಆರೋಪ ಅವರ ವಿರುದ್ಧ ಕೇಳಿಬಂದಿದೆ. ಹೌದು. ಶಾಸಕ ಎನ್ ಎ ಹ್ಯಾರಿಸ್ ಈಗ ತಮ್ಮ...

ಹುಟ್ಟುಹಬ್ಬದ ಉಡುಗೊರೆಯನ್ನು ಅನಾಥಶ್ರಮ, ವೃದ್ಧಾಶ್ರಮಕ್ಕೆ ತಲುಪಿಸಿದ ದರ್ಶನ್

1 month ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹುಟ್ಟುಹಬ್ಬಕ್ಕೆ ಉಡುಗೊರೆಯಾಗಿ ಬಂದ ದವಸಧಾನ್ಯಗಳನ್ನು ಅವರ ಆಪ್ತರು ಹಾಗೂ ಅಭಿಮಾನಿಗಳು ತುಮಕೂರಿನ ಸಿದ್ಧಗಂಗಾ ಮಠ ಹಾಗೂ ರಾಜ್ಯದ ಹಲವು ಅನಾಥಶ್ರಮ, ವೃದ್ಧಾಶ್ರಮಕ್ಕೆ ನೀಡಿದ್ದಾರೆ. ದರ್ಶನ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಂದ ಬಂದಂತಹ ದವಸಧಾನ್ಯಗಳನ್ನು ಮಂಗಳವಾರ ರಾಜ್ಯದ ಹಲವು...

ಸ್ನೇಹಿತರಿಂದ ಬರ್ತ್ ಡೇ ಪಾರ್ಟಿ- ಪ್ರಿಯಕರನಿಂದ್ಲೇ ಅತ್ಯಾಚಾರ!

1 month ago

ಮುಂಬೈ: ಹುಟ್ಟುಹಬ್ಬದ ಪಾರ್ಟಿಯಲ್ಲಿ ಯುವತಿಯನ್ನು ಆಕೆಯ ಪ್ರಿಯಕರನೇ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಪಾಲ್ಘಾರ್ ನಲ್ಲಿ ನಡೆದಿದೆ. ಈ ಘಟನೆಯು ಪಾಲ್ಘಾರ್ ಜಿಲ್ಲೆಯ ವಾಲಿವ್‍ನಲ್ಲಿ ನಡೆದಿದೆ. ಸಂತ್ರಸ್ತೆಯ ಬರ್ತ್ ಡೇ ಪಾರ್ಟಿಯನ್ನು ಆಕೆಯ ಸ್ನೇಹಿತರು ಆಯೋಜನೆ ಮಾಡಿದ್ದರು. ಈ ಪಾರ್ಟಿಗೆ...

`ಯಜಮಾನ’ನ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಸ್ಯಾಂಡಲ್‍ವುಡ್ ಸ್ಟಾರ್ಸ್

1 month ago

ಬೆಂಗಳೂರು: ಬಾಕ್ಸ್ ಆಫೀಸ್ ಸುಲ್ತಾನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 42ನೇ ವರ್ಷದ ಹುಟ್ಟುಹಬ್ಬಕ್ಕೆ ಸ್ಯಾಂಡಲ್‍ವುಡ್ ಸ್ಟಾರ್ಸ್ ಗಳು ಹಾಗೂ ನಿರ್ದೇಶಕ, ನಿರ್ಮಾಪಕರು ತುಂಬು ಹೃದಯದಿಂದ ಶುಭಾಶಯ ಕೋರಿದ್ದಾರೆ. ನಟಿ ಸುಮಲತಾ, ರಕ್ಷಿತಾ ಪ್ರೇಮ್, ನಟ ಜಗ್ಗೇಶ್, ನೆನಪಿರಲಿ ಪ್ರೇಮ್, ಧ್ರುವ...